Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗೆ ಸೈಯದ್ ಕಲೀಂ ಉಲ್ಲಾ  ಸೂಚನೆ
ತಾಜಾ ಸುದ್ದಿ

ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗೆ ಸೈಯದ್ ಕಲೀಂ ಉಲ್ಲಾ  ಸೂಚನೆ

Dinamaana Kannada News
Last updated: February 24, 2026 3:30 am
Dinamaana Kannada News
Share
jagalore
SHARE
ಜಗಳೂರು : ಗುರುಸಿದ್ದಾಪುರ ಯಾನೆ‌ ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಜಾತ್ರೆಗೆ ಬರುವಂತ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಲಿದ್ದಾರೆ ಜೊತೆಗೆ ಟ್ರಾಫಿಕ್‌ ಸಮಸ್ಯೆಯಾಗದಂತೆ ಪೋಲಿಸ್ ಇಲಾಖೆಯವರು ಹದ್ದಿನ ಕಣ್ಣಿಡಬೇಕು  ಎಂದು ತಹಸಿಲ್ದಾರ್ ಸೈಯದ್ ಕಲೀಂ ಉಲ್ಲಾ  ಅಧಿಕಾರಿಗಳಿಗೆ ಸೂಚನೆ  ನೀಡಿದರು.
ತಾಲೂಕಿನ ರಂಗಯ್ಯನದುರ್ಗ ಅರಣ್ಯ ಪ್ರದೇಶದಲ್ಲಿರುವ ಮಡ್ರಳ್ಳಿ ಚೌಡಮ್ಮ ದೇವಾಲಯದ ಸಮುದಾಯ ಭವನದಲ್ಲಿ  ಜಾತ್ರೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಪೂರ್ವ ಸಿದ್ಧತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಾತ್ರೆಗೆ ಬರುವಂತಹ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗುವುದು ಈ ನೀರು ಕುಡಿಯಲು ಯೋಗ್ಯವಾಗಿದೆ ಇಲ್ಲವೇ ಎಂಬುದು ತಾಲೂಕ  ಆರೋಗ್ಯಾಧಿಕಾರಿಗಳು ದೃಢಪಡಿಸಲಿದ್ದಾರೆ ಅಲ್ಲದೇ ಜಾತ್ರೆಯಲ್ಲಿ ಆರೋಗ್ಯ ಇಲಾಖೆಯಿಂದ ಕ್ಯಾಂಪ್ ನ್ನು ಹಾಕಲಿದ್ದು ಬರುವ  ಭಕ್ತಾದಿಗಳಿಗೆ  ಏನಾದರೂ ಆರೋಗ್ಯ ಸಮಸ್ಯೆ ಆದರೆ ನ ವೈದ್ಯರು ಪರೀಕ್ಷೆ ನೀಡಲಿದ್ದಾರೆ.
ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಚತಾ ಕಾರ್ಯವನ್ನು ಮಾಡಿ ಬ್ಲೀಚಿಂಗ್ ಪೌಡರ್ ಹಾಕಬೇಕು,  ಅಂಗಡಿ ಮುಂಗಟ್ಟುಗಳನ್ನು ರಸ್ತೆಗೆ ಅತ್ತಲಾಗದಂತೆ ಅಡ್ಡದಿದ್ದೆ ಹಾಕಬಾರದು ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಒಂದು ಕಡೆ ನಮಗೆಗಳನ್ನು ಹಾಕುವ ವ್ಯವಸ್ಥೆಯನ್ನು ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಪಂಚಾಯಿತಿ ಇ ಓ  ಕೆಂಚಪ್ಪ ಮಾತನಾಡಿ ಪಂಚಾಯತಿ ವತಿಯಿಂದ  ಜಾತ್ರಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಈಗಾಗಲೇ ಸ್ವಚ್ಛತಾ ಕಾರ್ಯವನ್ನು ಪ್ರಾರಂಭಿಸಿದ್ದಾರೆ ಒಟ್ಟಾರೆಯಾಗಿ  ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಬೇಕಾಗಿದೆ ಎಂದು ಹೇಳಿದರು.
Read also : ಸಮಾಜ ಸೇವೆ ಮೊದಲಿನಷ್ಟು ಸುಲಭವಲ್ಲ : ಶಾಸಕ ಟಿ.ರಘುಮೂರ್ತಿ
ಕೆಪಿಸಿಸಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿ ಕುಮಾರ್ ಮಾತನಾಡಿ ತಾಲೂಕಿನಲ್ಲಿಯೇ  ಇತಿಹಾಸ ಪ್ರಸಿದ್ಧ ಹಾಗೂ ಅರಣ್ಯ ಪ್ರದೇಶದಲ್ಲಿರುವ ಚೌಡಮ್ಮ ದೇವಿಯು ತನ್ನದೇ ಆದ ಶಕ್ತಿಯನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ಭಕ್ತಾದಿಗಳು ಜಾತ್ರೆಗೆ ಆಗಮಿಸುತ್ತಿದ್ದಾರೆ ತಾಲೂಕು ಮಟ್ಟದ  ಅಧಿಕಾರಿಗಳ  ವತಿಯಿಂದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ ಜಾತ್ರೆಗೆ ಬರುವಂತಹ ಭಕ್ತಾದಿಗಳು ಸಹ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಾದ ಜಿ.ಪಂ ಎ ಇ ಇ ಶಿವಮೂರ್ತಿ, ತಾಲೂಕು ಆರೋಗ್ಯ ಅಧಿಕಾರಿ ವಿಶ್ವನಾಥ್ , ಪಶು ಇಲಾಖೆಯ ಸಹಾಯಕ ನಿರ್ದೇಶಕರಾದ ಲಿಂಗರಾಜು ಬೆಸ್ಕಾಂ ಎಇಇ ಮಲ್ಲಿಕಾರ್ಜುನ್,  ಮಡ್ರಳ್ಳಿ ಚೌಡಮ್ಮ ದೇವಸ್ಥಾನದ ಸಮಿತಿ ಅಧ್ಯಕ್ಷ ಗಿರೀಶ್, ರಾಜಶ್ವನಿರೀಕ್ಷಕ ಕೀರ್ತಿಂಜೆಯ ಜಯ ಸೇರಿದಂತೆ ಗ್ರಾಮಸ್ಥರು ತಾಲೂಕು ಮಟ್ಟದ ಕೆಲ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು
TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂಮಡ್ರಳ್ಳಿ ಚೌಡಮ್ಮ
Share This Article
Twitter Email Copy Link Print
Previous Article jagalore ಸಮಾಜ ಸೇವೆ ಮೊದಲಿನಷ್ಟು ಸುಲಭವಲ್ಲ : ಶಾಸಕ ಟಿ.ರಘುಮೂರ್ತಿ
Next Article Dr. B. Shivakumar ಹಿಮ್ಮಡಿ ನೋವು ಬರಲು ಕಾರಣ ಮತ್ತು ಆಯುರ್ವೇದ ಚಿಕಿತ್ಸೆ : ಡಾ.ಬಿ.ಶಿವಕುಮಾರ್
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಆಯುರ್ವೇದ ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ  ದೀರ್ಘಾಯುಷ್ಯ ಸಾಧ್ಯ :  ಡಾ.ಬಸವಪ್ರಭು ಸ್ವಾಮೀಜಿ

ದಾವಣಗೆರೆ,ಅ. 29  (Davanagere): ಆಯುರ್ವೇದ  ಚಿಕಿತ್ಸಾ ಪದ್ಧತಿ ಅಳವಡಿಕೆಯಿಂದ ದೀರ್ಘಾಯುಷ್ಯ ಸಾಧ್ಯ ಎಂದು ವಿರಕ್ತಮಠದ ಡಾ; ಬಸವಪ್ರಭು ಸ್ವಾಮೀಜಿ ತಿಳಿಸಿದರು.…

By Dinamaana Kannada News

ಬಿ.ಟಿ. ಲೇಔಟ್, ಗುಜರಿ ಲೈನ್ ಸೇರಿದಂತೆ ವಿವಿಧೆಡೆ ಜ.17 ರಂದು ಬೆಳಿಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ಜ. 16 : ಆವರಗೆರೆ  ಮತ್ತು ಯರಗುಂಟೆ  ವಿದ್ಯುತ್ ಕೇಂದ್ರದಲ್ಲಿ  ತ್ರೈಮಾಸಿಕ ನಿರ್ವಹಣೆ ಮತ್ತು  ತುರ್ತು ನಿರ್ವಹಣಾ ಕಾಮಗಾರಿಗಳ…

By Dinamaana Kannada News

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ

ಬೆಂಗಳೂರು : ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ``ವೀಕ್ ಪಿಎಂ'' ಅಲ್ಲದೆ ಮತ್ತೇನು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

By Dinamaana Kannada News

You Might Also Like

Dr. B. Shivakumar
ಆರೋಗ್ಯ

ಹಿಮ್ಮಡಿ ನೋವು ಬರಲು ಕಾರಣ ಮತ್ತು ಆಯುರ್ವೇದ ಚಿಕಿತ್ಸೆ : ಡಾ.ಬಿ.ಶಿವಕುಮಾರ್

By ಡಾ.ಬಿ. ಶಿವಕುಮಾರ್
jagalore
ತಾಜಾ ಸುದ್ದಿ

ಸಮಾಜ ಸೇವೆ ಮೊದಲಿನಷ್ಟು ಸುಲಭವಲ್ಲ : ಶಾಸಕ ಟಿ.ರಘುಮೂರ್ತಿ

By Dinamaana Kannada News
jagalore
ತಾಜಾ ಸುದ್ದಿ

ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

By Dinamaana Kannada News
Davanagere
ತಾಜಾ ಸುದ್ದಿ

ಕೆರೆಯನ್ನು ಮಕ್ಕಳಂತೆ ರಕ್ಷಿಸಿ : ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಶ್ರೀಗಳು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?