Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

Dinamaana Kannada News
Last updated: February 24, 2026 11:25 am
Dinamaana Kannada News
Share
District Collector G.M. Gangadharaswamy
SHARE
ದಾವಣಗೆರೆ ಫೆ. 24 : ಜನನ ಮತ್ತು ಮರಣ ನೋಂದಣಿಯನ್ನು ನಿಗದಿತ ದಿನಗಳಿಗಿಂತ ಹೆಚ್ಚು ಕಾಲ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.
ಮಂಗಳವಾರ ಜಿಲ್ಲಾ ಮಟ್ಟದ ನಾಗರೀಕ ನೋಂದಣಿ ಪದ್ದತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ  ವಹಿಸಿ ಮಾತನಾಡಿದರು.
ನೋಂದಣಿ ವಿಳಂಬ ಮಾಡುತ್ತಿರುವ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ  ವಿವರವಾದ ವರದಿ ಸಲ್ಲಿಸುವಂತೆ ತಿಳಿಸಿದರು.
ಬದುಕಿರುವ ಪ್ರತಿಯೊಬ್ಬ ವ್ಯಕಿಗೆ ಜನನ ಪ್ರಮಾಣ ಪತ್ರ ಅಗತ್ಯವಾದ ದಾಖಲೆಯಾಗಿದೆ. ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗಬೇಕು. ಈ ದಾಖಲೆಗಳು ಮತದಾರರ ಪಟ್ಟಿ ಪರಿಷ್ಕರಣೆ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಮತ್ತು ಗೃಹಲಕ್ಷ್ಮಿ ಇನ್ನೂ ಅನೇಕ ಯೋಜನೆಗಳಿಗೆ ಬಹಳ ಮುಖ್ಯವಾಗಿರುವುದರಿಂದ ಈ ದಾಖಲೆಗಳನ್ನು ಶೀಘ್ರವಾಗಿ ನೀಡಬೇಕು. ಮರಣ ಹೊಂದಿದ ಫಲಾನುಭವಿಗಳಿಗೆ ಪಡಿತರ ಚೀಟಿ ರದ್ದಾಗಿರುವುದಿಲ್ಲ. ಹಾಗೂ ಗೃಹಲಕ್ಷ್ಮಿ ಹಣ ಅವರ ಖಾತೆಗೆ ಸಂದಾಯವಾಗುತ್ತಿದೆ. ಗ್ರಾಮ ಪಂಚಾಯಿತಿಯ ಪಿಡಿಒ, ಆರೋಗ್ಯಾಧಿಕಾರಿಯವರಿಂದ ಸರಿಯಾದ ಮಾಹಿತಿ ಪಡೆದುಕೊಳ್ಳುವಂತೆ ತಿಳಿಸಿದರು.
Read also : ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ : ವೇದಾಂತಚಾರ್ಯರಾದ ದಯಾನಂದ ಸರಸ್ವತಿ
ಜನನ, ಮರಣ ನೋಂದಣಿಯಲ್ಲಿ ಜನನ, ಮರಣ ದಿನಾಂಕಗಳನ್ನು ಸರಿಯಾಗಿ ನಮೂದಿಸಬೇಕು.  ವರದಿ ನಮೂನೆಗಳಲ್ಲಿನ ಎಲ್ಲ ಕಾಲಂಗಳನ್ನು ಸರಿಯಾಗಿ ಭರ್ತಿ ಮಾಡಿ ಮಾಹಿತಿದಾರರ ಹೆಸರು ಮತ್ತು ಅವರಿಂದ ಸಹಿ ಪಡೆಯುವುದು. ನೋಂದಣಿದಾರರು, ಉಪ ನೋಂದಣಿದಾರರ ಹೆಸರು, ಸಹಿ, ಮೊಹರು ಹಾಕುವುದು. ಇ-ಜನ್ಮ ತಂತ್ರಾಂಶದಲ್ಲಿ ಜನನ, ಮರಣ ನೋಂದಣಿಯ ನಂತರ ಸೃಜನೆಯಾಗುವ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.  ಜನನ ಮರಣ ನೋಂದಣಿಯ ನಂತರ ಹಾಗೂ ಅನುಮೋದನೆಯ ನಂತರ ಅರ್ಜಿದಾರರ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಕಳುಹಿಸುವ ಸೌಲಭ್ಯವಿರುವುದರಿಂದ, ಅರ್ಜಿದಾರರ ಸರಿಯಾದ ಮೊಬೈಲ್ ಸಂಖ್ಯೆಯನ್ನು ಪಡೆದು ಇ-ಜನ್ಮ ತಂತ್ರಾಂಶದಲ್ಲಿ ನಮೂದಿಸುವುದು.
ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ಇ-ಜನ್ಮ ತಂತ್ರಾಂಶದಲ್ಲಿ ನೋಂದಯಿಸಬೇಕು. ಹಾಗೂ ತಾಯಿಯ ಆಧಾರ್ ಕಾರ್ಡ್ ತೆಗೆದುಕೊಂಡು ಹೆಸರನ್ನು ಸರಿಯಾಗಿ ನಮೂದಿಸಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು.
ಬೆಳೆ ಸಮೀಕ್ಷೆಯಲ್ಲಿನ ತಪ್ಪುಗಳು: ಬೆಳೆ ಸಮೀಕ್ಷೆಯ ಸಂದರ್ಭದಲ್ಲಿ ಕೆಲವು ಕಡೆ ತಪ್ಪು ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ.  ಪಾಂಡವರಗೆರೆ, ಬಗ್ಗೇನಹಳ್ಳಿ ಮತ್ತು ಲಕ್ಷ್ಮೀಸಾಗರದಲ್ಲಿ ಜೋಳ, ಮೆಕ್ಕೆಜೋಳ ಇರುವ ಜಮೀನುಗಳಲ್ಲಿ ಅಡಿಕೆ ಎಂದು ತಪ್ಪು ಮಾಹಿತಿ ನಮೂದಿಸಲಾಗಿದೆ. ಈ ರೀತಿ ತಪ್ಪು ಮಾಹಿತಿ ನೀಡಿದ ಗ್ರಾಮಲೆಕ್ಕಾಧಿಕಾರಿ ಮತ್ತು ಸಂಬಂಧಪಟ್ಟ ಖಾಸಗಿ ನಿವಾಸಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನೀಲಾ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್, ಡಿಹೆಚ್‌ಓ ಡಾ.ಷಣ್ಮುಖಪ್ಪ, ಜಿಲ್ಲಾ ಸರ್ಜನ್ ನಾಗೇಂದ್ರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ಉಪಸ್ಥಿತರಿದ್ದರು.
TAGGED:Davanagere Newsdinamaana.comKannada Newsಕನ್ನಡ ಸುದ್ದಿಜಿಲ್ಲಾಧಿಕಾರಿ ಗಂಗಾಧರಸ್ವಾಮಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ
Next Article Applications invited SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕುರುಬ ಸಮಾಜ, ಸಿಎಂ ಸಿದ್ದರಾಮಯ್ಯ ಅವಹೇಳನ : ಆರೋಪಿಗಳ ಬಂಧನಕ್ಕೆ ಎಸ್.ಟಿ.ಅರವಿಂದ್ ಆಗ್ರಹ

ದಾವಣಗೆರೆ : ಮಂಡ್ಯ ಜಿಲ್ಲೆಯ ಬೆನ್ನಹಟ್ಟಿ ಗ್ರಾಮದ ಕೆಲ ಕಿಡಿಗೇಡಿಗಲು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜದ…

By Dinamaana Kannada News

ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ ಅವಶ್ಯ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸದ ಹಾಗೂ ಡಸ್ಟ್…

By Dinamaana Kannada News

ನೀಟ್ ಅಕ್ರಮ ವಿರೋಧಿಸಿ ಜೂ.27ಕ್ಕೆ ಸಂಸತ್ ಗೆ ಮುತ್ತಿಗೆ ಯಶಸ್ವಿಗೊಳಿಸೋಣ

ದಾವಣಗೆರೆ:   ಯುಜಿಸಿ - ನೆಟ್ ಪರೀಕ್ಷೆ ಅಕ್ರಮಗಳ ಸಮಗ್ರ ತನಿಖೆಗೆ ಒತ್ತಾಯಿಸಿ ದೆಹಲಿಯಲ್ಲಿ ಜೂನ್ 27ರಂದು ಸಂಸತ್ ಗೆ ಮುತ್ತಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?