Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು
ತಾಜಾ ಸುದ್ದಿ

Accident|ದೇವಿಕೆರೆ ಬಳಿ ಬೈಕ್ ಮತ್ತು ಆಟೋ ಡಿಕ್ಕಿ,ಓರ್ವ ವ್ಯಕ್ತಿ ಸಾವು

Dinamaana Kannada News
Last updated: February 24, 2026 3:50 pm
Dinamaana Kannada News
Share
accident
SHARE

ಜಗಳೂರು : ತಾಲ್ಲೂಕಿನ ದೇವಿಕೆರೆ ಬಳಿ ಬೈಕ್ ಮತ್ತು ಆಟೋ ನಡುವೆ ಅಪಘಾತ ನಡೆದ  ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆ ವಿವರ : ಮಂಗಳವಾರ  ತಾಲೂಕಿನ ದೇವಿಕೆರೆಗ್ರಾಮದ ಸಮೀಪ ಜರುಗಿದೆ.

ದಾವಣಗೆರೆ ತಾಲ್ಲೂಕು ಮಳಲಕೆರೆ ಗ್ರಾಮದ ನಿವಾಸಿಗಳಾದ ಕುಮಾರಪ್ಪ,ಬಸಮ್ಮ  ಎಂಬ  ದಂಪತಿಗಳು ಬೈಕ್ ನಲ್ಲಿ ಜಗಳೂರು ತಾಲ್ಲೂಕಿನ ಕಾಮಗೇತನಹಳ್ಳಿ ಗ್ರಾಮದ ಮನೆದೇವ್ರ ದೇವಸ್ಥಾನಕ್ಕೆ ಆಗಮಿಸುತ್ತಿದ್ದ  ವೇಳೆ  ಮಂಗಳವಾರ  ಬೆಳಿಗ್ಗೆ 10 ಗಂಟೆ ಸುಮಾರಿಗೆ ದೇವಿಕೆರೆ ಬಳಿ ಪ್ರಯಾಣಿಕರ ಆಟೋ  ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತವಾಗಿದೆ.

ಗಾಯಾಳುಗಳನ್ನು ದಾವಣಗೆರೆ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಧ್ಯಾಹ್ಞ  ಮಂಗಳವಾರ  3.30 ಗಂಟೆ ಸುಮಾರಿಗೆ ಕುಮಾರಪ್ಪ (54) ವರ್ಷ ಅವರು ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

ಪತ್ನಿ ಗಾಯಾಳು ಬಸಮ್ಮ (45)ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ  ಬಿಳಿಚೋಡು ಪೋಲೀಸ್ ಠಾಣೆಯಲ್ಲಿ ಪ್ರಕಣರ ದಾಖಲಾಗಿದೆ .

TAGGED:AccidentDavanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯಕ್ರಮ : ಬೀದಿನಾಟಕ ಕಲಾ ತಂಡಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ : ಪ್ರಸಕ್ತ ಸಾಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯಕ್ರಮ,…

By Dinamaana Kannada News

ದಾವಣಗೆರೆ|ಬಾರ್ ಕಳ್ಳತನ ಮಾಡ್ತಿದ್ದ ಗ್ಯಾಂಗ್‌ ಅರೆಸ್ಟ್;3.35 ಲಕ್ಷ ಮೌಲ್ಯದ ಮದ್ಯ, ಆಟೋ ವಶ

​ದಾವಣಗೆರೆ: ಜಿಲ್ಲೆಯ ಹದಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಾರ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…

By Dinamaana Kannada News

ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ

ದಾವಣಗೆರೆ ಜೂ.14  :  ತುರ್ತು ಸಂದರ್ಭದಲ್ಲಿ ಜೀವಗಳನ್ನುಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲಸ ಖಾಯಮಾತಿಗೆ ಒತ್ತಾಯಿಸಿ ಪರವಾನಗಿ ಭೂಮಾಪಕರಿಂದ ಅನಿರ್ದಿಷ್ಟಾವಧಿ ಮುಷ್ಕರ

By Dinamaana Kannada News
Applications invited
Blog

ದೌರ್ಜನ್ಯ ಕಾಯ್ದೆಯ ಕುರಿತು ಅರಿವು ಮೂಡಿಸಲು ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

SCSP- TSP ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟಿನ್ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?