Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಗಳೂರು|ಬೀದಿ ನಾಯಿಗಳಿಗೆ ಆಶ್ರಯ ತಾಣದ ಕಾಮಗಾರಿ ಪರಿಶೀಲನೆ
ತಾಜಾ ಸುದ್ದಿ

ಜಗಳೂರು|ಬೀದಿ ನಾಯಿಗಳಿಗೆ ಆಶ್ರಯ ತಾಣದ ಕಾಮಗಾರಿ ಪರಿಶೀಲನೆ

Dinamaana Kannada News
Last updated: February 25, 2026 12:21 pm
Dinamaana Kannada News
Share
jagalore
SHARE

ಜಗಳೂರು : ಪಟ್ಟಣ ಪಂಚಾಯಿತಿಯಿಂದ ಬೀದಿ ನಾಯಿಗಳಿಗೆ ಆಶ್ರಯ ತಾಣವನ್ನು ನಿರ್ಮಿಸಿ ಸಕಲ ಸೌಲಭ್ಯಗಳನ್ನು ನೀಡಲಾಗುವುದು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಿ.ಲೋಕ್ಯಾ ನಾಯ್ಕ ತಿಳಿಸಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿದಲ್ಲಿರುವ ಕಟ್ಟಡದಲ್ಲಿ  ಪಟ್ಟಣ ಪಂಚಾಯತಿ ವತಿಯಿಂದ ತೆರೆಯಲಾಗಿರುವ ಬೀದಿ ನಾಯಿಗಳಿಗೆ ಆಶ್ರಯ ತಾಣದ ಕಾಮಗಾರಿಯನ್ನು ಪರಿಶೀಲನೆ ನಡೆಸಿ ನಂತರ ಮಾತನಾಡಿದರು.

ಸುಪ್ರೀಂಕೋರ್ಟ್ ಆದೇಶದಂತೆ ಪ್ರೌಢ ಪೌರಾಡಳಿತ ಇಲಾಖೆಯ ಸೂಚನೆಯಂತೆ ಪಟ್ಟಣದ ವ್ಯಾಪ್ತಿಯಲ್ಲಿ ವಾಸವಾಗಿರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಬಿಡುವ ಸಲುವಾಗಿ ಗೋಧಾಮಿನಲ್ಲಿ ಕಾಮಗಾರಿ ನಡೆಯುತ್ತಿದ್ದು ಅವುಗಳ ವಾಸ ಮಾಡಲಿಕ್ಕೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಲಾಗುವುದು. ಅವುಗಳು ಮಲ ಮೂತ್ರ ವಿಸರ್ಜನೆ ಮಾಡಿದ ತಕ್ಷಣ ಬೇರಡೆಗೆ ಹೋಗುವ ವ್ಯೆವಸ್ಥೆ  ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.

Read also : ಭಾರತ ಜನಗಣತಿ-2027 ಸಮೀಕ್ಷೆಗೆ ಸಕಲ ಸಿದ್ಧತೆಗೆ ಕ್ರಮವಹಿಸಿ:ಗಂಗಾಧರ ಸ್ವಾಮಿ

ಪ್ರತ್ಯೇಕವಾಗಿ ಮೆಸ್ಸುಗಳನ್ನು ಅಳವಡಿಸಿದ್ದು ಒಂದಕ್ಕೊಂದು ಗಲಾಟೆ ಮಾಡಿಕೊಳ್ಳದ ಹಾಗೆ ನಿಗಾವಹಿಸುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಮತ್ತು ಇವುಗಳಿಗೆ ನೀರು ನೆರಳಿನ ವ್ಯವಸ್ಥೆ ಜೊತೆಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಪಟ್ಟಣದಲ್ಲಿ ಸುಮಾರು ಒಂದು ಸಾವಿರಕ್ಕೂ ಅಧಿಕ ಬೀದಿನಾಯಿಗಳಿದ್ದು ಅವುಗಳನ್ನು ಈ ಆಶ್ರಯ ತಾಣಕ್ಕೆ ಕರೆತರಲಾಗುವುದು  ಮತ್ತು  ಅವುಗಳನ್ನು ಜವಾಬ್ದಾರಿಯಿಂದ ನೋಡಿಕೊಳ್ಳುವುದರೊಂದಿಗೆ ಸಂತಾನ ಹರಣ ಪ್ರಕ್ರಿಯೆಯನ್ನು ಮಾಡಲಾಗುವುದು ಎಂದು ಹೇಳಿದರು.

ಬೀದಿ ನಾಯಿಗಳ ದತ್ತು ನೀಡುವ ಮತ್ತು ಪಡೆದುಕೊಳ್ಳುವ ವ್ಯವಸ್ಥೆಯನ್ನು ಮಾಡಲಾಗಿದ್ದು ಯಾವುದಾದರೂ ಸಂಘ ಸಂಸ್ಥೆಯವರು ಸ್ವ ಇಚ್ಚೆಯಿಂದ ಬಂದರೆ ಅವರಿಗೆ ಈ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು.
ಸಿ. ಲೋಕ್ಯಾನಾಯ್ಕ ,ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ

TAGGED:Davanagere Newsdinamaana.comKannada Newsಕನ್ನಡ ಸುದ್ದಿಜಗಳೂರುದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಭಾರತ ಜನಗಣತಿ-2027 ಸಮೀಕ್ಷೆಗೆ ಸಕಲ ಸಿದ್ಧತೆಗೆ ಕ್ರಮವಹಿಸಿ:ಗಂಗಾಧರ ಸ್ವಾಮಿ
Next Article maize ಮೆಕ್ಕೆಜೋಳ ಬೆಳೆಗೆ ಸಮರ್ಪಕವಾದ ಬೆಲೆ ದೊರೆಯುತ್ತಿಲ್ಲ  ರೈತರ ಕೂಗು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE NEWS : ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಗೆ : ದಾವಣಗೆರೆಯ ಪುಟಾಣಿ ಸ್ತುತಿ ಎಸ್.

ದಾವಣಗೆರೆ (DAVANAGERE ) : ನಗರದ ಪುಟಾಣಿ ಸ್ತುತಿ ಎಸ್. 7ನೇ ವಯಸ್ಸಿನಲ್ಲಿ ಕಣ್ಣು ಮುಚ್ಚಿ   ಪಿರಾಮಿಂಕ್ಸ್ ರೂಬಿಕ್ ಕ್ಯೂಬ್…

By Dinamaana Kannada News

ಶಾಲಾ ಸಂಸತ್ತು ಕೇವಲ ಹಕ್ಕಲ್ಲ ಜವಾಬ್ದಾರಿ : ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ : ಶಾಲೆಗಳಲ್ಲಿ ನಡೆಯುವ ವಿದ್ಯಾರ್ಥಿ ನಾಯಕನ ಆಯ್ಕೆ ಪ್ರಕ್ರಿಯೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನೆನಪು ಮಾಡುತ್ತದೆ ಎಸ್ಪಿ ಉಮಾ…

By Dinamaana Kannada News

ದಾವಣಗೆರೆ : ಹೊಲಿಗೆಯಂತ್ರ ತರಬೇತಿ ಪಡೆಯಲು ಅಪರಿಚಿತ ವ್ಯಕ್ತಿಗಳಿಗೆ ಹಣ ನೀಡಬೇಡಿ

ದಾವಣಗೆರೆ : ಗ್ರಾಮಾಂತರ ಕೈಗಾರಿಕಾ ವಿಭಾಗದಿಂದ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ವಿತರಣೆ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಟೂಲ್‍ಕಿಟ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಫಲಪುಷ್ಪ ಪ್ರದರ್ಶನ -2025:ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ

By Dinamaana Kannada News
jagalore
ತಾಜಾ ಸುದ್ದಿ

ಸಮರ್ಪಕ ವಿದ್ಯುತ್ ಪೂರೈಕೆಗಾಗಿ ಆಗ್ರಹಿಸಿ ರೈತರಿಂದ ಬೆಸ್ಕಾಂಗೆ ಮುತ್ತಿಗೆ

By Dinamaana Kannada News
jagalore
ತಾಜಾ ಸುದ್ದಿ

ಸುಖ,ನೆಮ್ಮದಿ,ಶಾಂತಿ,ಆರೋಗ್ಯಗಳು ಕ್ಷೀಣ : ಕಣ್ವಕುಪ್ಪೆ ಶ್ರೀ

By Dinamaana Kannada News
maize
ತಾಜಾ ಸುದ್ದಿ

ಮೆಕ್ಕೆಜೋಳ ಬೆಳೆಗೆ ಸಮರ್ಪಕವಾದ ಬೆಲೆ ದೊರೆಯುತ್ತಿಲ್ಲ  ರೈತರ ಕೂಗು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?