Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಿಕ್ಷಣ, ಆರೋಗ್ಯ ಮತ್ತು ಅನ್ನದಾನದ ಮೂಲಕ ಉನ್ನತಿ : ಉಜ್ಜಯಿನಿ ಶ್ರೀ
ತಾಜಾ ಸುದ್ದಿ

ಶಿಕ್ಷಣ, ಆರೋಗ್ಯ ಮತ್ತು ಅನ್ನದಾನದ ಮೂಲಕ ಉನ್ನತಿ : ಉಜ್ಜಯಿನಿ ಶ್ರೀ

Dinamaana Kannada News
Last updated: February 28, 2026 3:30 am
Dinamaana Kannada News
Share
jagalore
SHARE

ಜಗಳೂರು  : ಶಿಕ್ಷಣ, ಆರೋಗ್ಯ ಮತ್ತು ಅನ್ನದಾನದ ಮೂಲಕ ಸಮಾಜೋನ್ನತಿ ಸಾಧಿಸಬಹುದು ಎಂದು ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ದರ್ಮ ಸಿಂಹಾಸನಾದೀಶ್ವರರಾದ  ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಗಡಿಮಾಕುಂಟಿ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀಗಳು ಆಗಮಿಸಿ ರಥದ ಒಳಗಡೆ ಹಾಸಿನರಾಗಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಗ್ರಾಮಸ್ಥರು ಹೇಳಿದಂತೆ ಉಜ್ಜಿನಿ ತೇರಿನಲ್ಲಿ ಬಿಟ್ಟರೆ ತಾವು ಗಡಿಮಾಕುಂಟೆ ಗ್ರಾಮದಲ್ಲಿ ರಥದಲ್ಲಿ  ಮಾತ್ರ ಆಸಿನರಾಗುತ್ತೇವೆ. ಕಾರಣ ಗಡಿ ಮಾಕುಂಟೆ ಗ್ರಾಮವು ನಮಗೆ ತವರು ಮನೆ ಇದ್ದಂತೆ ಹಾಗಾಗಿ ಇಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮಗಳಿಗೂ ಆ ನಾವು ತಪ್ಪದೆ ಭಾಗವಹಿಸಿ ಆಶೀರ್ವಚನ ನೀಡುತ್ತೇವೆ ಎಂದು ನುಡಿದರು.

ಗ್ರಾಮೀಣ ಭಾಗಗಳಲ್ಲಿ ಜಾತ್ರೆ ಮತ್ತು ರಥೋತ್ಸವಗಳನ್ನು ಮಾಡುವುದು ಉದ್ದೇಶ  ಪ್ರತಿಯೊಬ್ಬರು ಸಾಮರಸ್ಯ ಮತ್ತು ಹೊಂದಾಣಿಕೆಯಿಂದ ಜೀವನ ನಡೆಸಬೇಕು, ಉಳ್ಳವರು ಇಲ್ಲದವರಿಗೆ ಸಹಾಯ ಮಾಡಬೇಕು  ಎಂಬುದು ನಮ್ಮ ಹಿರಿಕರು ಮಾಡಿರುವ ಪದ್ಧತಿಗಳು ಇಂದು ಜೀವಂತವಾಗಿದ್ದು ನಮ್ಮ ಕಣ್ಣ ಮುಂದೆ ಕಾಣುತ್ತಿವೆ ಎಂದರು.

Read also : ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ

ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಸಹ ನಮ್ಮ ಆಚಾರ ವಿಚಾರ ಕಲೆ ಸಾಹಿತ್ಯ ಸಂಸ್ಕೃತಿ ಒಂದೇ ರೀತಿಯಾಗಿರುತ್ತದೆ ಭಾರತ ದೇಶದ ಸಂಸ್ಕೃತಿಯು ಇತರೆ ದೇಶಗಳಿಗೆ ಮಾದರಿಯಾಗಿದೆ. ಯುವ ಸಮುದಾಯದವರು ಭಾರತದ ಇತಿಹಾಸವನ್ನು ಅರಿತು ನಡೆಯಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಜರಿದ್ದರು.

ರಥೋತ್ಸವವು ಭಕ್ತಿ, ಸಂಪ್ರದಾಯ ಮತ್ತು ಸಾಮಾಜಿಕ ಏಕತೆಯ ಪ್ರತೀಕವಾಗಿದೆ.ಇದು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ, ಜನರ ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬವೂ ಆಗಿದೆ.
ಉಜ್ಜಯಿನಿ ಪೀಠದ ಶ್ರೀಮದ್ ಉಜ್ಜಯಿನಿ ಸದ್ದರ್ಮ ಸಿಂಹಾಸನಾದೀಶ್ವರರಾದ  ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳು

TAGGED:Davanagere Newsdinamaana.comKannada Newsಉಜ್ಜಯಿನಿ ಶ್ರೀಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಬಸವಂತಪ್ಪಗೆ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ  ಸಂಘ ಮನವಿ
Next Article jagalore ಇಕೆವೈಸಿ ನೊಂದಾವಣಿಗೆ ರೈತರ ಪರದಾಟ:ರೈತ ಸಂಘದ ಗೌರವಾಧ್ಯಕ್ಷ ಗಂಗಣ್ಣ ದೂರು
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ “ನೋಡು ಬಾ ನಮ್ಮೂರ ಮಸೀದಿ” ಕಾರ್ಯಕ್ರಮ

ದಾವಣಗೆರೆ (Davamagere ) : ಸಮಾನತೆ, ಭ್ರಾತೃತ್ವ ಮತ್ತು ಸೌಹಾರ್ಧ ಸಂದೇಶ ಸಾರುವ ನಿಟ್ಟಿನಲ್ಲಿ ನಗರದ ಬಾರ್ ಲೈನ್ ರಸ್ತೆಯಲ್ಲಿರುವ…

By Dinamaana Kannada News

ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ  ಪ್ರಸಕ್ತ ಸಾಲಿಗೆ ಮರಾಠ ಸಮುದಾಯ ಹಾಗೂ ಇದರ ಉಪ ಸಮುದಾಯದವರಿಂದ…

By Dinamaana Kannada News

ಪ್ರೊ.ಬಿ.ಕೃಷ್ಣಪ್ಪನವರು ದಲಿತರಲ್ಲಿ ಆತ್ಮಸ್ಥೈರ್ಯ ತುಂಬಿದರು :ಎಂ.ಗುರುಮೂರ್ತಿ

ಹರಿಹರ: ಪ್ರೊ.ಬಿ.ಕೃಷ್ಣಪ್ಪನವರು ನಡೆಸಿದ ಹಲವಾರು ಹೋರಾಟಗಳ ಪರಿಣಾಮ ಕರ್ನಾಟಕದಲ್ಲಿ ದಲಿತ ಸಮುದಾಯದವರ ಆತ್ಮಸ್ಥೈರ್ಯ ಹೆಚ್ಚಾಯಿತೆಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ…

By Dinamaana Kannada News

You Might Also Like

Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
ಡಾ. ಶಾಲಿನಿ ಮೆನನ್
ತಾಜಾ ಸುದ್ದಿ

ಮಧುಮೇಹ, ಬಿಪಿ, ಹೃದಯದ ಸಮಸ್ಯೆ ಇದೆಯಾ? ನಿಮ್ಮನ್ನು ಕಾಡಬಹುದು ‘ಸರ್ಪಸುತ್ತು’ ಎಂಬ ಭೀಕರ ನೋವು! 50 ದಾಟಿದವರು ಇದನ್ನು ಓದಲೇಬೇಕು

By Dinamaana Kannada News
H. Anjaneya
ತಾಜಾ ಸುದ್ದಿ

ರಾಜ್ಯ ಸರಕಾರ ಒಳಮೀಸಲಾತಿ ಅನ್ವಯವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿ : ಮಾಜಿ ಸಚಿವ ಎಚ್‌.ಅಂಜನೇಯ ಆಗ್ರಹ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?