Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಿ : ಶಾಸಕ ಬಸವರಾಜ ವಿ.ಶಿವಗಂಗಾ
ತಾಜಾ ಸುದ್ದಿ

ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲಿ : ಶಾಸಕ ಬಸವರಾಜ ವಿ.ಶಿವಗಂಗಾ

Dinamaana Kannada News
Last updated: March 1, 2026 3:32 am
Dinamaana Kannada News
Share
Davanagere
SHARE

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಪ್ರಥಮ ಆದ್ಯತೆಯಲ್ಲಿ ಅವಕಾಶ ನೀಡಬೇಕು ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ.ಶಿವಗಂಗಾ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ದಕ್ಷಿಣದಲ್ಲೂ ಹಾಗೆಯೇ ಆಗಲಿ. ಹೈಕಮಾಂಡ್ ಈ ಬಗ್ಗೆ ತೀರ್ಮಾನ ಮಾಡಲಿ. ಎಐಎಂಐಎಂ ದಾವಣಗೆರೆ ದಕ್ಷಿಣದಲ್ಲಿ ಶಾಕ್ ಅನ್ನೋದಕ್ಕೆ ಇದು ಹೈದರಾಬಾದ್ ಅಲ್ಲ ಎಂದರು.

Read also : ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ

ಪಂಚ ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿರುವುದು ಸತ್ಯ. ಅದನ್ನೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಸರ್ಕಾರಕ್ಕೆ ಹೊರೆಯೆಂಬ ಕಾರಣಕ್ಕೆ ಗ್ಯಾರಂಟಿ ಯೋಜನೆಗಳನ್ನೇನೂ ನಮ್ಮ ಸರ್ಕಾರ ನಿಲ್ಲಿಸಲ್ಲವಲ್ಲ. 52 ಸಾವಿರ ಕೋಟಿ ರೂ. ಹಣವೆಂದರೆ ಸಣ್ಣ ಮೊತ್ತವಲ್ಲ. ಶರಣು ಸಲಗಾರ ಗ್ಯಾರಂಟಿ ಬೇಡ ಅಂತೆಲ್ಲ ಮಾತನಾಡಿದ್ದಾರೆ. ಸಲಗಾರ ತಮ್ಮ ಕ್ಷೇತ್ರದ ಜನರಿಗೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಅರ್ಜಿ ಹಾಕಲಿ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತೇವೆ ಎಂದು ಅವರು ನುಡಿದರು.

TAGGED:davanageredinamaana.comKannada Newsಕನ್ನಡ ಸುದ್ದಿದಿನಮಾನ.ಕಾಂಶಾಸಕ ಬಸವರಾಜ ವಿ.ಶಿವಗಂಗಾ
Share This Article
Twitter Email Copy Link Print
Previous Article Bengalore ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ
Next Article District Collector G.M. Gangadharaswamy ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

DAVANAGERE JUDGMENT NEWS : ಪ್ರೀತಿಸು ಎಂದು ಚುಡಾಯಿಸಿದ ವ್ಯಕ್ತಿಗೆ ಕಾರಾಗೃಹ ಶಿಕ್ಷೆ !

ದಾವಣಗೆರೆ  (Davangere district )  :  ಪ್ರೀತಿಸು ಎಂದು ಪೀಡಿಸುತ್ತಿದ್ದ ಆರೋಪಿಗೆ ಆರು ತಿಂಗಳ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ…

By Dinamaana Kannada News

ಮಹಾತ್ಮ ಗಾಂಧೀಜಿ : ಸತ್ಯ, ಅಹಿಂಸೆ ಮತ್ತು ಸ್ವಾತಂತ್ರ್ಯದ ಸ್ಫೂರ್ತಿಯ ಜೀವನ

ಮಹಾತ್ಮ ಗಾಂಧಿ: ಸತ್ಯ ಮತ್ತು ಅಹಿಂಸೆಯ ಹಾದಿಯಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ 'ಮಹಾತ್ಮ' ಎಂಬ ಪದಕ್ಕೆ ಅನ್ವರ್ಥವಾಗಿ ನಿಂತವರು…

By Dinamaana Kannada News

Davanagere | ಕನ್ನಡ ಭಾಷೆ ಬಳಕೆಯಿಂದ  ಸೌಹಾರ್ಧತೆ ಹೆಚ್ಚಳ : ಮೇಯರ್‌ ಚಮನ್ ಸಾಬ್

ದಾವಣಗೆರೆ  (Davanagere):  ಮುಸ್ಲಿಂ ಸಮುದಾಯ  ಕನ್ನಡ ಭಾಷೆ  ಹೆಚ್ಚಾಗಿ ಬಳಸುವುದರಿಂದ  ಸಮಾಜದಲ್ಲಿ ಸೌಹಾರ್ಧತೆ ಬೆಳೆಯುತ್ತದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ

By Dinamaana Kannada News
Bengalore
ತಾಜಾ ಸುದ್ದಿ

ಪಾಸ್ ವಿಥೌಟ್ ಹಿಂದಿ ಕಾನೂನು : ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸಬೇಕಿದೆ

By Dinamaana Kannada News
Benaga;ore
ತಾಜಾ ಸುದ್ದಿ

ದೆಹಲಿಯಲ್ಲಿ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ಮಂಜುನಾಥ್ ಗೌಡ ನೇತೃತ್ವದಲ್ಲಿ ರಾಜ್ಯದ ಕಾರ್ಯಕರ್ತರ ಭಾಗಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಮಾರ್ಗದರ್ಶಕ ಎನ್.ಎಫ್.ಕಿತ್ತೂರ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?