Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದುಬೈ ಪ್ರವಾಸ : ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತ
ತಾಜಾ ಸುದ್ದಿ

ದುಬೈ ಪ್ರವಾಸ : ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತ

Dinamaana Kannada News
Last updated: March 1, 2026 4:42 pm
Dinamaana Kannada News
Share
jagalore
SHARE

ಜಗಳೂರು: ದುಬೈಗೆ ಪ್ರವಾಸ ಹೋಗಿದ್ದ ಜಗಳೂರು ತಾಲೂಕಿನ 15 ಜನ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ. ಭಾರತದಿಂದ ಗಲ್ಫ್ ರಾಷ್ಟ್ರಗಳಿಗೆ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಿರುವುದರ ಹಿನ್ನೆಲೆಯಲ್ಲಿ ಘಲ್ಪ್ ರಾಷ್ಟ್ರಗಳಿಂದ ಬರಬೇಕಾಗಿರುವ ಪ್ರವಾಸಿಗರು ದುಬೈನಲ್ಲೇ ವಾಸ್ತವ್ಯ ಹೂಡುವಂತಾಗಿದೆ.

ಜಗಳೂರು ತಾಲೂಕಿನ ತೋರಣಗಟ್ಟೆ ಮೂಲದ ನಿವೃತ್ತ ಉಪನ್ಯಾಸಕರಾದ ಚಂದ್ರಶೇಖರ್ ಮತ್ತು ಪತ್ನಿ, ಜಗಳೂರು ಪಟ್ಟಣದ ಜಿ.ಬಿ ಶಿವಕುಮಾರ್ ಮತ್ತು ಪತ್ನಿ, ಪಟ್ಟಣ ಪಂಚಾಯತಿಯ ನಾಮನಿರ್ದೇಶಿತ ಮಾಜಿ ಸದಸ್ಯರಾದ ರುದ್ರಮನಿ ಮತ್ತು ಪತ್ನಿ, ವಾಚ್ ಅಂಗಡಿ ಮಾಲೀಕರಾದ ಲೋಕೇಶ್ ಮತ್ತು ಪತ್ನಿ ಮತ್ತು ಇವರ ಸ್ನೇಹಿತರು ಸೇರಿದಂತೆ ಸೇರಿದಂತೆ ಒಟ್ಟು 15 ಜನ ಫೆಬ್ರವರಿ 23ರಂದು ದುಬೈಗೆ ಪ್ರವಾಸ ತೆರಳಿದ್ದರು ಫೆಬ್ರವರಿ 28ಕ್ಕೆ ಶಾರ್ಜಾ ವಿಮಾನ ನಿಲ್ದಾಣದಿಂದ ಹಿಂತಿರುಗಬೇಕಾಗಿತ್ತು ವಿಮಾನ ಸಂಚಾರ ರದ್ದುಗೊಂಡ ಹಿನ್ನೆಲೆಯಲ್ಲಿ ಇವರೆಲ್ಲರೂ ದುಬಾರಿನಲ್ಲಿಯೇ ವಾಸ್ತವ್ಯ ಉಡುವಂತ ಸ್ಥಿತಿ ನಿರ್ಮಾಣವಾಗಿದೆ.

Read also : ಮೌಢ್ಯತೆಗಳ ಪ್ರತಿಬಿಂಬಕ ಸಂಸ್ಕೃತಿಯ ಆಚರಣೆ ಸಲ್ಲದು : ಡಾ.ಎ.ಬಿ.ರಾಮಚಂದ್ರಪ್ಪ

 ಫೆಬ್ರವರಿ 23 ರಂದು ಬೆಂಗಳೂರಿನಿಂದ ಬಂದಿದ್ದು ದುಬೈಗೆ ಬಂದು ಅಬುದಾಬಿ , ಶಾರ್ಜಾ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ವಿಕ್ಷಿಸಿದ ನಂತರ 28ರಂದು ಭಾರತಕ್ಕೆ ಮರಳಬೇಕಾಗಿತ್ತು. ಆದರೆ, ವಿಮಾನಯಾನ ಸ್ಥಗಿತ ವಾಗಿರುವುದರಿಂದ ನಾವು ದುಬೈನಲ್ಲೆ ಉಳಿದುಕೊಳ್ಳಬೇಕಾಗಿದೆ. ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಿಂದ 15 ಜನ ಬಳ್ಳಾರಿ ಜಿಲ್ಲೆಯಿಂದ 35 ಜನ ಒಟ್ಟು 50 ಜನ ಪ್ರವಾಸ ಬಂದಿದ್ದೇವೆ
ನಮಗೆ ಆರ್ಥಿಕ ಸಮಸ್ಯೆಯಾಗುತ್ತಿದೆ. ಒಂದು ಊಟಕ್ಕೆ ರೂ.1000 ದರ ನಿಗದಿ ಮಾಡಿದ್ದಾರೆ.12 ತಾಸಿಗೆ ಲಾಡ್ಜ್ ರೂಮಿಗೆ ರೂ.30,000 ಧರ ನಿಗದಿ ಮಾಡಿದ್ದಾರೆ. ತಮ್ಮ ಅಸಹಾಯಕತೆಯನ್ನು ಇಲ್ಲಿನವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರ ಆಪ್ತ ಸಹಾಯಕ ನಮ್ಮನ್ನು ಸಪ್ಪರ್ಕ ಮಾಡಿದ್ದು ಭಾರತಕ್ಕೆ ಕರೆತರುವ ವ್ಯವಸ್ಥೆಯನ್ನು ಮಾಡಿ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂದುಬೈ ಪ್ರವಾಸ
Share This Article
Twitter Email Copy Link Print
Previous Article jagalore ಮೌಢ್ಯತೆಗಳ ಪ್ರತಿಬಿಂಬಕ ಸಂಸ್ಕೃತಿಯ ಆಚರಣೆ ಸಲ್ಲದು : ಡಾ.ಎ.ಬಿ.ರಾಮಚಂದ್ರಪ್ಪ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ|ವಿವಿಧತೆಯಲ್ಲಿ ಏಕತೆ – ಭಾರತ ಸಂಸ್ಕೃತಿಯ ವೈಶಿಷ್ಣತೆ : ಬಿ. ರವಿಚಂದ್ರ

ದಾವಣಗೆರೆ: ಭಾರತ ಸಂಸ್ಕೃತ ವೈಭವ ಇದೊಂದು ವಿನೂತನವಾದ ವಸ್ತು ಪ್ರದರ್ಶನವಾಗಿದೆ. ಮಕ್ಕಳಲ್ಲಿ ಸಕಾರಾತ್ಮಕ ಭಾವನೆಯನ್ನು ಬೆಳೆಸುವುದಕ್ಕಾಗಿ ಇಂತಹ ಕಾರ್ಯಕ್ರಮಗಳು ಅಗತ್ಯವಾಗಿವೆ…

By Dinamaana Kannada News

Davanagere news | ಆ.27 ರಂದು ಗೆಜೆಟೆಡ್ ಪ್ರೊಬೇಷರ್ಸ್ ಪೂರ್ವಭಾವಿ ಪರೀಕ್ಷೆ : 14 ಕೇಂದ್ರಗಳಲ್ಲಿ ಸಿದ್ದತೆ

ದಾವಣಗೆರೆ (Davanagere) :   ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ `ಎ` ಮತ್ತು `ಬಿ` ವೃಂದದ 384 ಹುದ್ದೆಗಳಿಗೆ ಆಗಸ್ಟ್ 27…

By Dinamaana Kannada News

ಬೀದಿ ನಾಯಿಗಳ ಹಾವಳಿ : ಸ್ಥಳಾಂತರಕ್ಕೆ ಡಿಸಿಗೆ ಮನವಿ

ದಾವಣಗೆರೆ : ನಗರದ ದಕ್ಷಿಣ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು, ಶಾಲಾ ಮಕ್ಕಳು ಮತ್ತು…

By Dinamaana Kannada News

You Might Also Like

jagalore
ತಾಜಾ ಸುದ್ದಿ

ಮೌಢ್ಯತೆಗಳ ಪ್ರತಿಬಿಂಬಕ ಸಂಸ್ಕೃತಿಯ ಆಚರಣೆ ಸಲ್ಲದು : ಡಾ.ಎ.ಬಿ.ರಾಮಚಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ನಾಯಕ ಸಮುದಾಯ ಉದ್ಯೋಗ ಮತ್ತು ಶಿಕ್ಷಣ ಬಡ್ತಿಯಿಂದ ವಂಚಿತ : ಮಾರಪ್ಪ ನಾಯಕ ಮಗದಂಪೂರ ಆಕ್ರೋಶ

By Dinamaana Kannada News
Davanagere
ತಾಜಾ ಸುದ್ದಿ

ಒಳ ಮೀಸಲಾತಿ ವರ್ಗೀಕರಣ ಜಾರಿಗೆ ವಿಳಂಬ:ದಾವಣಗೆರೆ ಬಂದ್‌ಗೆ ಮಾದಿಗ ಸಂಘಟನೆಗಳ ಕರೆ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ತೀವ್ರಗೊಳ್ಳುತ್ತಿರುವ ಬಿಸಿಗಾಳಿ: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಹಾಗೂ ಮಾರ್ಗಸೂಚಿ ಪ್ರಕಟ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?