Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್
ತಾಜಾ ಸುದ್ದಿ

ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗ : ಎಂ.ಜೆ.ಶ್ರೀನಿವಾಸ್

Dinamaana Kannada News
Last updated: March 2, 2026 4:39 pm
Dinamaana Kannada News
Share
jagalore
SHARE

ಜಗಳೂರು: ವಿಜ್ಞಾನವು ಮಾನವನ ಜೀವನದ ಅವಿಭಾಜ್ಯ ಅಂಗವಾಗಿದ್ದು ಬಹುತೇಕ ವಿಜ್ಞಾನವಿಲ್ಲದೆ ಜೀವನ ನಡೆಸುವಂತಹ ಪರಿಸ್ಥಿತಿ ಇಲ್ಲದಂತಾಗಿದೆ ಎಂದು ತಾಲೂಕಿನ ತಮಲೆಹಳ್ಳಿ ಗ್ರಾಮದ ಪಿಎಂ ಶ್ರೀ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್ ಟಿ ಎಂ ಸಿ ಅಧ್ಯಕ್ಷ ಎಂ ಜೆ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ತಮಲೆಹಳ್ಳಿ ಗ್ರಾಮದ ಪಿಎಂ ಶ್ರೀ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು

ರಾಷ್ಟ್ರೀಯ ವಿಜ್ಞಾನ ದಿನವನ್ನು ಭಾರತದಲ್ಲಿ ಪ್ರತಿವರ್ಷ ಫೆಬ್ರವರಿ 28ರಂದು ಆಚರಿಸಲಾಗುತ್ತದೆ. 1928ರ ಫೆಬ್ರವರಿ 28ರಂದು ಮಹಾನ್ ಭಾರತೀಯ ವಿಜ್ಞಾನಿ ಸಿ.ವಿ. ರಮನ ಅವರು “ರಮನ ಪರಿಣಾಮ”  ಅನ್ನು ಕಂಡುಹಿಡಿದ ದಿನದ ಸ್ಮರಣಾರ್ಥ ಈ ದಿನವನ್ನು ಆಚರಿಸಲಾಗುತ್ತದೆ. ಈ ಮಹತ್ವದ ಆವಿಷ್ಕಾರಕ್ಕಾಗಿ ಅವರಿಗೆ 1930ರಲ್ಲಿ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ದೊರೆಯಿತು.

1986ರಲ್ಲಿ ಭಾರತ ಸರ್ಕಾರ ಈ ದಿನವನ್ನು “ರಾಷ್ಟ್ರೀಯ ವಿಜ್ಞಾನ ದಿನ”ವೆಂದು ಘೋಷಿಸಿತು ಅಂದಿನಿಂದ ಈ ದಿನವನ್ನು ವಿಜ್ಞಾನ ದಿನವನ್ನಾಗಿ ಮಾಡಲಾಗುತ್ತಿದ್ದು ವಿದ್ಯಾರ್ಥಿಗಳು ಕಲಿಯುವ ಸಮಯದಲ್ಲಿ ಆಸಕ್ತಿಯಿಂದ ಕಲಿತಾಗ ಮಾತ್ರ ಸಾಧನೆ ಮಾಡಲು ಸಾಧ್ಯವಾಗಲಿದೆ ಎಂದು ಹೇಳಿದರು.

ಶಿಕ್ಷಕ ಲೋಕೇಶ್ ಮಾತನಾಡಿ, ಈ ಆವಿಷ್ಕಾರವು ಭೌತಶಾಸ್ತ್ರ ಕ್ಷೇತ್ರದಲ್ಲಿ ಕ್ರಾಂತಿಕಾರಿ ಸಾಧನೆಯಾಗಿದ್ದು, ರಸಾಯನಶಾಸ್ತ್ರ, ವೈದ್ಯಕೀಯ, ಅಂತರಿಕ್ಷ ವಿಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸಂಶೋಧನೆಗೆ ಹೊಸ ದಾರಿಯನ್ನು ತೋರಿಸಿದೆ. ವಿಜ್ಞಾನ ದಿನಾಚರಣೆಯ ಉದ್ದೇಶಗಳು ಸಮಾಜದಲ್ಲಿ ವಿಜ್ಞಾನ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವುದು. ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ ಮತ್ತು ಕುತೂಹಲವನ್ನು ಉತ್ತೇಜಿಸುವುದು. ವಿಜ್ಞಾನಿಗಳ ಸಾಧನೆಗಳನ್ನು ಸ್ಮರಿಸಿ ಗೌರವಿಸುವುದು. ಹೊಸ ಆವಿಷ್ಕಾರಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು. ಅಂಧಶ್ರದ್ಧೆ ಮತ್ತು ಮೂಢನಂಬಿಕೆಗಳನ್ನು ದೂರ ಮಾಡಿ ವೈಜ್ಞಾನಿಕ ದೃಷ್ಟಿಕೋನವನ್ನು ಬಲಪಡಿಸುವುದು ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.

ಶಿಕ್ಷಕರಾದ ಸುಬನ್ ಸಾಬ್, ಸುರೇಶ್, ಅಮೃತನಾಡಿಗಾರ್, ವಿಜಯ, ಅತಿಥಿ ಶಿಕ್ಷಕರುಗಳಾದ ಮಂಜುನಾಥ ಗುರಮ್ಮ,  ಚಿತ್ರಲಿಂಗಪ್ಪ,  ನಾಗರಾಜ್ ಸೇರಿದಂತೆ ವಿದ್ಯಾರ್ಥಿಗಳು ಗ್ರಾಮಸ್ಥರು ಹಾಗೂ ಗ್ರಾಮದ ಹಿರಿಯರು ಕಿರಿಯರು ಹಾಜರಿದ್ದರು.

ರಾಷ್ಟ್ರೀಯ ವಿಜ್ಞಾನ ದಿನವು ಕೇವಲ ಒಂದು ಆಚರಣೆ ಮಾತ್ರವಲ್ಲ; ಅದು ವಿಜ್ಞಾನ ಚಿಂತನೆಗೆ ಪ್ರೇರಣೆ ನೀಡುವ ಮಹತ್ವದ ದಿನವಾಗಿದೆ. ಯುವಜನತೆ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿ ತೋರಿಸಿ ಸಂಶೋಧನೆಗೆ ಮುಂದಾದರೆ ದೇಶದ ಅಭಿವೃದ್ಧಿ ಇನ್ನಷ್ಟು ವೇಗವಾಗಿ ಸಾಗುತ್ತದೆ. ವಿಜ್ಞಾನ ಮನೋಭಾವ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. “ಜ್ಞಾನವೇ ಶಕ್ತಿ” ಎಂಬ ಮಾತಿನಂತೆ, ವಿಜ್ಞಾನವೇ ನಮ್ಮ ಭವಿಷ್ಯದ ದಿಕ್ಕನ್ನು ನಿರ್ಧರಿಸುವ ಶಕ್ತಿ

ವಿಜ್ಞಾನ ಶಿಕ್ಷಕಿ ಗೋದ ಸಂಗೀತ,

TAGGED:Davanagere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳ ಪುರಪ್ರವೇಶ: ಆರ್ಯವೈಶ್ಯ ಸಮಾಜ ಬಾಂಧವರಿಂದ ಬೈಕ್ ರ‍್ಯಾಲಿ

ದಾವಣಗೆರೆ: ವಿಶ್ವ ವಾಸವಿ ಜಗದ್ಗುರು ಮಹಾಸಂಸ್ಥಾನ, ಶ್ರೀ ವಾಸವಿ ಪೀಠಂನ ಪೀಠಾಧಿಪತಿಗಳಾದ ಶ್ರೀ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಯವರ 4ನೇ ಪೀಠಾರೋಹಣದ…

By Dinamaana Kannada News

ಅತಿಥಿ ಉಪನ್ಯಾಸಕರು, ಭೋಧನಾ ಸಹಾಯಕರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ  ಸೆ.18: ದಾವಣಗೆರೆ ವಿಶ್ವವಿದ್ಯಾನಿಲಯದ ಶಿವಗಂಗೋತ್ರಿ ಆವರಣ ಹಾಗೂ ಚಿತ್ರದುರ್ಗ ಜಿ.ಆರ್. ಹಳ್ಳಿ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ…

By Dinamaana Kannada News

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

ದಾವಣಗೆರೆ : ಈ ವರ್ಷ ರಥಸಪ್ತಮಿಯನ್ನು ಆಚರಿಸಿದ ಮರುದಿನವೇ 77ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಇತಿಹಾಸದಲ್ಲಿ ಒಂದು ಸುಂದರ ಸಡಗರ, ಸಂಭ್ರಮದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಒಳ ಮೀಸಲಾತಿ ಆಧಾರದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಒತ್ತಾಯಿಸಿ ಮಾ 6 ರಂದು ದಾವಣಗೆರೆ ಬಂದ್‌

By Dinamaana Kannada News
Applications invited
ತಾಜಾ ಸುದ್ದಿ

ಡಾ.ಬಾಬುಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಲಘುಬಾರಿ ವಾಹನ ಚಾಲನಾ ತರಬೇತಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ದಾವಣಗೆರೆ ಜಿಲ್ಲೆಯ ಪ್ರಯಾಣಿಕರ ನೆರವಿಗೆ ತುರ್ತು ಕ್ರಮ:ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?