Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ
Blogತಾಜಾ ಸುದ್ದಿ

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ ವಿತರಣೆ

Dinamaana Kannada News
Last updated: March 12, 2024 5:17 am
Dinamaana Kannada News
Share
Laptop distribution
Laptop distribution
SHARE

ದಾವಣಗೆರೆ:
ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶಾಸಕರಾದ ಡಾ|| ಶಾಮನೂರು ಶಿವಶಂಕರಪ್ಪನವರು ಲ್ಯಾಪ್‌ಟಾಪ್‌ಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್‌ಗಳನ್ನು ನೀಡುತ್ತಿರುವುದು ಉತ್ತಮ ಕಾರ್‍ಯಕ್ರಮವಾಗಿದ್ದು, ಮಕ್ಕಳು ಬಡತನದ ಹೆಸರಿನಲ್ಲಿ ಲ್ಯಾಪ್‌ಟಾಪ್‌ಗಳನ್ನು ಮಾರಿಕೊಳ್ಳದೇ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಲ್ಯಾಪ್‌ಟಾಪ್, ಕಂಪ್ಯೂಟರ್‌ಗಳ ಅವಶ್ಯಕತೆ ಇದ್ದು, ಪ್ರತಿ ಹಂತದಲ್ಲೂ ಸಹ ಕಂಪ್ಯೂಟರ್ ಕಲಿಕೆ ಅವಶ್ಯಕತೆಯನ್ನು ತಿಳಿಸಿದ ಶಾಸಕರು ಬಡತನದ ನೆಪವೊಡ್ಡಿ ವಿದ್ಯಾಭ್ಯಾಸ ಮೊಟಕುಗೊಳಿಸದಂತೆ ತಿಳಿ ಹೇಳಿದರು.
ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ, ವಿದ್ಯಾರ್ಥಿ ಐಐಟಿ ಮತ್ತು ಐಎಎಸ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಮತ್ತು ಕಾರ್ಮಿಕ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

 

TAGGED:Dinamana.com. Davangere NewsLaptop distributionದಿನಮಾನ.ಕಾಂ.ದಾವಣಗೆರೆ ಸುದ್ದಿಲ್ಯಾಪ್ ಟಾಪ್ ವಿತರಣೆ
Share This Article
Twitter Email Copy Link Print
Previous Article protest dvg ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
Next Article Prabha Mallikarjun Lok Sabha Candidate ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿ ಆಗಲಿ ಒಕ್ಕೂರೆಲಿನ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆ ಜಿಲ್ಲೆಯಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿತ : ಬಿಜೆಪಿ ಲೋಕಿಕೆರೆ ನಾಗರಾಜ

ದಾವಣಗೆರೆ (Davanagere) : ಜಿಲ್ಲೆಯಲ್ಲಿ ಕಾನೂನು, ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಇಸ್ಪೀಟ್ ಜೂಜಾಟ, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್, ಡ್ರಗ್ಸ್, ಗಾಂಜಾ,…

By Dinamaana Kannada News

ಕಾಂಗ್ರೆಸ್‌ ಗೆಲುವಿಗೆ ಒಟ್ಟಾಗಿ ದುಡಿಯಿರಿ

ದಾವಣಗೆರೆ,ಮಾ.೨೬: ಪ್ರತಿಯೊಬ್ಬ ಕಾರ್ಯಕರ್ತರು  ಒಟ್ಟಾಗಿ  ಕೆಲಸ ಮಾಡಿದರೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವ ಸಾಧಿಸಲಿದೆ ಎಂದು  ಜಿಲ್ಲಾ ಉಸ್ತುವಾರಿ…

By Dinamaana Kannada News

ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ

ದಾವಣಗೆರೆ ಜೂ.14  :  ತುರ್ತು ಸಂದರ್ಭದಲ್ಲಿ ಜೀವಗಳನ್ನುಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ,…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?