Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ
ತಾಜಾ ಸುದ್ದಿ

ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ

Dinamaana Kannada News
Last updated: March 14, 2024 4:07 pm
Dinamaana Kannada News
Share
Library opens at Gandhi Bhawan
Library opens at Gandhi Bhawan
SHARE

ದಾವಣಗೆರೆ,ಮಾ.14
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿಂತನೆಗಳು, ಆದರ್ಶಗಳನ್ನು ತಿಳಿಸಿಕೊಡುವುದರೊಂದಿಗೆ ಇತಿಹಾಸ, ಸಾಹಿತ್ಯಾತ್ಮಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕವಾದ ಪುಸ್ತಕವುಳ್ಳ ಗ್ರಂಥಾಲಯವನ್ನು ಗಾಂಧಿ ಭವನದಲ್ಲಿ ಸ್ಥಾಪನೆ ಮಾಡುವುದರೊಂದಿಗೆ ಸಾರ್ವಜನಿಕರಿಗೆ, ಓದುಗರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದು ಇದರ ಸದುಪಯೋಗ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಕರೆ ನೀಡಿದರು.
ನಗರದ ಹೊರ ವಲಯದಲ್ಲಿರುವ ರಾಮನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಿರ್ಮಾಣ ಮಾಡಿರುವ ಗಾಂಧಿ ಭವನದಲ್ಲಿ ಗ್ರಂಥಾಲಯ ಇಲಾಖೆಯಿಂದ ನಗರ ಗ್ರಂಥಾಲಯ ಶಾಖೆಯನ್ನು ಪ್ರಾರಂಭಿಸಿ ಮಾತನಾಡಿದರು.
ಗಾಂಧಿ ಚಿಂತನೆಗಳನ್ನು ಜನರು ಮತ್ತು ಯುವ ಜನರಲ್ಲಿ ಬೆಳೆಸಬೇಕೆಂದು ಸರ್ಕಾರ ಎಲ್ಲಾ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಾಣ ಮಾಡಲು ಉದ್ದೇಶಿಸಿ ದಾವಣಗೆರೆಯಲ್ಲಿ ಸುಂದರವಾದ ಗಾಂಧಿ ಭವನ ನಿರ್ಮಾಣ ಮಾಡಲಾಗಿದೆ. ಗಾಂಧಿ ಭವನದಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗಬೇಕೆಂದು ಇಲ್ಲಿ ಗ್ರಂಥಾಲಯ ಶಾಖೆಯನ್ನು ಸ್ಥಾಪನೆ ಮಾಡುವ ಮೂಲಕ ಗಾಂಧಿ ಕುರಿತ ಪುಸ್ತಕಗಳು, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾದ ಪುಸ್ತಕಗಳು, ಕಥೆ, ಕಾದಂಬರಿ ಸೇರಿದಂತೆ ಪಠ್ಯಕ್ರಮದ ಪುಸ್ತಕಗಳನ್ನು ಇಲ್ಲಿನ ಗ್ರಂಥಾಲಯದಲ್ಲಿ ಸಂಗ್ರಹಿಸಲಾಗಿದೆ. ಮತ್ತು ದಿನನಿತ್ಯ ಬರುವ ರಾಜ್ಯ ಮಟ್ಟದ ಪ್ರಮುಖ ದಿನಪತ್ರಿಕೆಗಳು, ಸ್ಥಳೀಯ ಪತ್ರಿಕೆಗಳು ಇಲ್ಲಿ ಓದುಗರಿಗೆ ಲಭಿಸಲಿದೆ ಎಂದರು.
ಗ್ರಂಥಾಲಯವು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು ಪ್ರಶಾಂತತೆ ಕಾಪಾಡಿಕೊಂಡು ಓದುಗರು ಇದರ ಲಾಭ ಪಡೆಯಬಹುದಾಗಿದೆ. ಪ್ರತಿ ಸೋಮವಾರ, ಎರಡನೇ ಮಂಗಳವಾರ, 4 ನೇ ಶನಿವಾರ ಹಾಗೂ ವಿಶೇಷ ಸರ್ಕಾರಿ ರಜಾ ದಿನಗಳಂದು ಮಾತ್ರ ಗ್ರಂಥಾಲಯಕ್ಕೆ ರಜೆ ಇರುತ್ತದೆ. ಉಳಿದಂತೆ ಪ್ರತಿ ನಿತ್ಯ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆಯವರೆಗೆ ಗ್ರಂಥಾಲಯ ಓದುಗರಿಗೆ ತೆರೆದಿರುತ್ತದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರಾದ ಪಿ.ಆರ್.ತಿಪ್ಪೇಸ್ವಾಮಿ, ಅವರಗೆರೆ ರುದ್ರಮುನಿ, ಐಗೂರು ತಿಮ್ಮಣ್ಣ, ಹನುಮನಹಳ್ಳಿ ರಾಜು, ಪಿ.ಆಂಜಿನಪ್ಪ, ಬಸವರಾಜು, ಉಷಾರಾಣಿ, ನೀಲಕಂಠಪ್ಪ ಉಪಸ್ಥಿತರಿದ್ದರು.
ರು.

TAGGED:Davangere NewsDinmana.comLibrary opens at Gandhi Bhawanಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article ಮೈಕ್ರೋ-ಫೈನಾನ್ಸ್ ಕಂಪನಿಗಳಿಗೆ ಸರ್ಕಾರ ಕಡಿವಾಣ ಹಾಕಲಿ ಅಕ್ರಮ ವಿರೋಧಿ ಮಹಿಳಾ ವೇದಿಕೆ ಒತ್ತಾಯ
Next Article A.P.M.C. Drive for millet purchase center in warehouse ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ

ದಾವಣಗೆರೆ, ಮಾ.25 :   ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 41 : ಮನಷಾರಿಲ್ಲದಂಗಾತು ಊರಾಗ

Kannada News | Sanduru Stories | Dinamaana.com | 01-06-2024 ಆಗ್ಲೇ ಎಲೆಕ್ಸನ್ನು ಬಂದ್ಬುಡ್ತ? (Sanduru Stories) ಹೊಲಕ್ಕೋಗನಂದ್ರೆ…

By Dinamaana Kannada News

ಮೊಬೈಲ್ ರಿಪೇರಿ ಸೇವೆ ಉಚಿತ ತರಬೇತಿ ಅರ್ಜಿ ಆಹ್ವಾನ

ದಾವಣಗೆರೆ, ಜು.23  :  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?