Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ
ತಾಜಾ ಸುದ್ದಿ

ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ

Dinamaana Kannada News
Last updated: March 14, 2024 4:16 pm
Dinamaana Kannada News
Share
A.P.M.C. Drive for millet purchase center in warehouse
A.P.M.C. Drive for millet purchase center in warehouse
SHARE

ದಾವಣಗೆರೆ ಮಾ.14
ಮುಂಗಾರು ಹಂಗಾಮಿನಲ್ಲಿ ರಾಗಿ ಬೆಳೆದ ರೈತರಿಂದ ನೇರವಾಗಿ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮಾಡಲು ದಾವಣಗೆರೆ ನಗರದ ಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಗುರುವಾರ ಜಿಲ್ಲಾಧಿಕಾರಿ ಡಾ.ವೆಂಕಟೇಶ ಎಂ.ವಿ. ಚಾಲನೆ ನೀಡಿದರು.
ಯಾವುದೇ ಮಧ್ಯವರ್ತಿಗಳಿಲ್ಲದೇ ನೇರವಾಗಿ ರೈತರಿಂದ ರಾಗಿಯನ್ನು ಪ್ರತಿ ಕ್ವಿಂಟಾಲ್ ರಾಗಿಗೆ ರೂ.3846 ಗಳ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲಾಗುತ್ತ್ತಿದೆ. ಜಿಲ್ಲೆಯಲ್ಲಿ ಇದುರೆಗೆÉ 1126 ರೈತರು ನೋಂದಾಯಿಸಿಕೊಂಡಿದ್ದು 43,868 ಕ್ವಿಂಟಾಲ್ ರಾಗಿ ಖರೀದಿಯಾಗುವ ನಿರೀಕ್ಷೆ ಇದೆ.
ರಾಗಿ ಬೆಳೆದ ರೈತರು ಯಾವುದೇ ಮಧ್ಯವರ್ತಿಗಳಿಗೆ ರಾಗಿಯನ್ನು ನೀಡದೇ ನೇರವಾಗಿ ಖರೀದಿ ಕೇಂದ್ರಕ್ಕೆ ತರುವ ಮೂಲಕ ಬೆಂಬಲ ಬೆಲೆಯ ಲಾಭ ಪಡೆಯಬೇಕು. ಖರೀದಿ ಕೇಂದ್ರದ ಸಿಬ್ಬಂದಿಗಳು ನಿಯಮಾನುಸಾರ ರೈತರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಲು ಹಾಗೂ ಎ.ಪಿ.ಎಂ.ಸಿ ಯವರು ಆಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡುವಂತೆ ತಿಳಿಸಿದರು.
ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ, ಜಗಳೂರು ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಲಾಗಿದ್ದು ಒಟ್ಟು 5 ಕೇಂದ್ರಗಳಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ಮಾರ್ಚ್ 31 ರ ವರೆಗೆ ಖರೀದಿ ಮಾಡಲಾಗುತ್ತಿದೆ. ರೈತರು ಕೇಂದ್ರಕ್ಕೆ ತರುವಾಗ ಎಫ್‍ಎಕ್ಯೂ ಮಾದರಿ ರಾಗಿ ಗುಣಮಟ್ಟ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ಆಹಾರ ಮತ್ತು ನಾಗರಿಕ ಸಬರಬರಾಜು ಇಲಾಖೆ ಉಪನಿರ್ದೇಶಕ ಸಿದ್ದರಾಮ್ ಮರಿಹಾಳ್, ತಹಶೀಲ್ದಾರ್ ಡಾ; ಅಶ್ವಥ್ ಎಂ.ಬಿ ಹಾಗೂ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:A.P.M.C. Drive for millet purchase center in warehouseDavangere NewsDinmana.comಎ.ಪಿ.ಎಂ.ಸಿ. ಗೋದಾಮಿನಲ್ಲಿ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆದಾವಣಗೆರೆ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Library opens at Gandhi Bhawan ಗಾಂಧಿ ಭವನದಲ್ಲಿ ಗ್ರಂಥಾಲಯ ಆರಂಭ
Next Article Gayatri Siddeshwar's opposition ticket to BJP, protest against ticket to BJP, ಬಿಜೆಪಿಗೆ ಬಂಡಾಯದ ಬಿಸಿ : ಗಾಯಿತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್‌ ವಿರೋಧಿಸಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಜೂ.28  :  ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ…

By Dinamaana Kannada News

Davanagere | ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರಕಾರ್ಮಿಕರ ಸೇವೆ ಶ್ಲಾಘನೀಯ : ವಿಜಯಲಕ್ಷ್ಮಿ

ಹರಿಹರ (Davangere District) : ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಆಗಿ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ರಲ್ಲಿ ಜಾರಿಗೆ ಬಂದಿತು.…

By Dinamaana Kannada News

ಎರಡು ಸಾವಿರ ವರ್ಷ ಇತಿಹಾಸವಿರುವ ಕನ್ನಡ ಉಳಿಸಿ : ಸಾಹಿತಿ ಆರ್ ಜಿ ಹಳ್ಳಿ ನಾಗರಾಜ್ 

ದಾವಣಗೆರೆ (Davanagere): ಕನ್ನಡಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದ್ದು, ಅಷ್ಟೊಂದು ಶ್ರೀಮಂತ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?