Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ
ತಾಜಾ ಸುದ್ದಿ

ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು ವರದಿಯ ಶಿಫಾರಸುಗಳನ್ನು ಪರಿಶೀಲಿಸಿ, ಸೂಕ್ತ ತೀರ್ಮಾನ

Dinamaana Kannada News
Last updated: March 16, 2024 7:56 am
Dinamaana Kannada News
Share
Review the recommendations of the report, appropriate conclusion_ Chief Minister Siddaramaiah
ಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು
SHARE

ಬೆಂಗಳೂರು, ಮಾರ್ಚ್‌ 16-
ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ನಿವೃತ್ತ ಕಾರ್ಯದರ್ಶಿ ಮುಖ್ಯ ಕಾರ್ಯದರ್ಶಿ, ಕೆ ಸುಧಾಕರ ರಾವ್ ಅಧ್ಯಕ್ಷತೆಯ ಏಳನೇ ವೇತನ ಆಯೋಗದ ವರದಿ ಸ್ವೀಕರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ.

ವರದಿಯಲ್ಲಿ ಕನಿಷ್ಠ ಮೂಲವೇತನವನ್ನು 17000 ರೂ ಗಳಿಂದ 27 ಸಾವಿರ ರೂಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ , ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾ ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

TAGGED:appropriate conclusion: Chief Minister SiddaramaiahDavanagere Newsdinamaana.comReview the recommendations of the reportಏಳನೇ ವೇತನ ಆಯೋಗ ವರದಿ ಸಲ್ಲಿಕೆ: ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸುದಿನಮಾನ.ಕಾಂ.ದಾವಣಗೆರೆ ಸುದ್ದಿ
Share This Article
Twitter Email Copy Link Print
Previous Article Abdul Ghani Tahir appointed to State Waqf Council ರಾಜ್ಯ ವಕ್ಫ್ ಪರಿಷತ್ತಿಗೆ ಅಬ್ದುಲ್ ಘನಿ ತಾಹಿರ್ ನೇಮಕ
Next Article I am a strong CM ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿ ರಚಿಸಿ  ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಿ ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಕೌಶಲ್ಯದಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ : ನ್ಯಾ.ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ  (Davanagere): ಅಪರಾಧ ಪತ್ತೆ ಹಾಗೂ ತನಿಖಾ ವ್ಯವಸ್ಥೆ ಬಲಿಷ್ಠಗೊಳಿಸಲು ಪೊಲೀಸ್ ಕರ್ತವ್ಯ ಕೂಟ ಸಹಕಾರಿಯಾಗಲಿದೆ ಎಂದು ಪ್ರಧಾನ ಜಿಲ್ಲಾ…

By Dinamaana Kannada News

Davanagere | ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್ : ಸಾರ್ವಜನಿಕರಿಗೆ ಆಂತಕ ಬೇಡ

ದಾವಣಗೆರೆ; ಜ.08 (Davanagere): ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್(ಹೆಚ್.ಎಂ.ಪಿ.ವಿ) ಕುರಿತು ಸಾರ್ವಜನಿಕರಿಗೆ ಆಂತಕ ಬೇಡ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.…

By Dinamaana Kannada News

ಲಲಿತಕಲಾ ಅಕಾಡೆಮಿ ಲಿಪಿಗಾರಿಕೆ ಪ್ರೋತ್ಸಾಹಿಸಲಿದೆ : ಪ.ಸ.ಕುಮಾರ

ದಾವಣಗೆರೆ- ಕಲಾ ವಿದ್ಯಾರ್ಥಿಗಳು ಎಲ್ಲಾ ಪ್ರಕಾರದ ಕಲೆಗಳಿಗೂ ಮುಕ್ತವಾಗಿ ತೆರೆದುಕೊಂಡು, ಆಸಕ್ತಿ ವಹಿಸಿ ಅಭ್ಯಸಿಸಬೇಕು, ಅವಲೋಕಿಸಬೇಕು ಎಂದು ಕರ್ನಾಟಕ ಲಲಿತಕಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?