Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಬಾಲಕನ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ
Blog

ಬಾಲಕನ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Dinamaana Kannada News
Last updated: March 16, 2024 4:40 pm
Dinamaana Kannada News
Share
Rape of boy: Accused sentenced to 20 years
SHARE

ದಾವಣಗೆರೆ :

7 ವರ್ಷದ ಬಾಲಕನ  ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯ 20 ವರ್ಷ ಶಿಕ್ಷೆ ಮತ್ತು 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಇಲ್ಲಿನ ಎಸ್‌ಎಂ ಕೃಷ್ಣ ನಗರದ ಬೂದಾಳ ರಸ್ತೆಯ ಅಂಜನೇಯ ಎಂಬ ವ್ಯಕ್ತಿ ಆಂಜನೇಯ ಗುಡಿಯ ಪಕ್ಕದ ದೇವಸ್ಥಾನಕ್ಕೆ ಕರೆದುಕೊಂಡು  ಹೋಗಿ ಬಲವಂತವಾಗಿ ಅತ್ಯಾಚಾರ ಮಾಡಿರುವು ಬಗ್ಗೆ ಬಾಲಕನ ಅಜ್ಜಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಮಹಿಳಾ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ತನಿಖಾಧಿಕಾರಿ ಎಂ. ಆರ್.ಚೌಬೆ ಅವರು  ವಿಚಾರಣೆ ವೇಳೆ ಆರೋಪಿ ಅತ್ಯಾಚಾರ ನಡೆದಿರುವುದು ಸಾಬೀತಾದ ಹಿನ್ನಲೆಯಲ್ಲಿ   ದೋಷರೋಪಣಾ ವರದಿ ಸಲ್ಲಿಸಿದ್ದರು.
ಈ ಕುರಿತು ಸಮಗ್ರ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್.ಟಿ.ಎಸ್.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಪಾದ್. ಎನ್  ಆರೋಪ ಸಾಬೀತಾದ ಹಿನ್ನಲೆಯಲ್ಲಿ ಆರೋಪಿತನಿಗೆ 20 ವರ್ಷ ಶಿಕ್ಷೆ ಹಾಗೂ 25,000/- ರೂ ದಂಡ ವಿಧಿಸಿದೆ.

ಸಂತ್ರಸ್ಥ ಬಾಲಕನಿಗೆ ಸರ್ಕಾರದಿಂದ 6 ಲಕ್ಷ ರೂ ಪರಿಹಾರ ನೀಡುವಂತೆ  ತೀರ್ಪು ನೀಡಿದೆ.  ಪರವಾಗಿ ಸರ್ಕಾರಿ ವಕೀಲರಾದ  ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದ್ದರು.
ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಪೊಲೀಸ್ ನಿರೀಕ್ಷಕರಾದ   ಎಂ. ಆರ್.ಚೌಬೆ, ನ್ಯಾಯಾ ಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್‍ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರಾದ ವಿಜಯಕುಮಾರ ಎಂ. ಸಂತೋಷ್ ಮತ್ತು ಜಿ ಮಂಜುನಾಥ ರವರುಗಳು  ಶ್ಲಾಘಿಸಿದ್ದಾರೆ.

TAGGED:Davanagere Newsdinamaana.comRape of boy: Accused sentenced to 20 yearsದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬಾಲಕನ ಮೇಲೆ ಅತ್ಯಾಚಾರ : ಆರೋಪಿಗೆ 20 ವರ್ಷ ಶಿಕ್ಷೆ
Share This Article
Twitter Email Copy Link Print
Previous Article Grant release for damaged road, various development works ಹಾಳಾದ ರಸ್ತೆ, ವಿವಿಧ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆ  
Next Article Election to Davangere Lok Sabha Constituency: Implementation of Code of Conduct ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ನೀತಿ ಸಂಹಿತೆ ಜಾರಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Breaking News: ವಿದ್ಯುತ್ ಶಾಂಕ್’ನಿಂದ ಲೈನ್ ಮ್ಯಾನ್ ಮೃತ: ಟಿಸಿ ಮೇಲೆಯೇ ನೇತಾಡಿದ ದೇಹ

ದಾವಣಗೆರೆ: ( Lineman dead due to electric shock) ತಾಲ್ಲೂಕಿನ ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಕೆರೆ ಗ್ರಾಮದಲ್ಲಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-34 ಮಗು, ತಾಯಿ ಮತ್ತು ಸಾವು

Kannada News | Dinamaana.com | 25-05-2024 ಮುಕ್ತಿ ಯಾವಾಗ? ಎಂದು ಯಾರನ್ನಾದರೂ ನೀವು ಕೇಳಿ ನೋಡಿ. ಅವರು ಎರಡೂ…

By Dinamaana Kannada News

Davanagere | ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಸೆ. 25 (Davanagere) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ವಿವಿಧ…

By Dinamaana Kannada News

You Might Also Like

Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?