Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
Blog

ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: March 18, 2024 5:14 pm
Dinamaana Kannada News
Share
Application Invitation for Admission to Various Courses of Open University
SHARE

ದಾವಣಗೆರೆ; ಮಾ.18  :

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ವರ್ಷದ ಬಿ.ಎ, ಬಿ.ಕಾಂ., ಬಿ.ಎಎಸ್ಸಿ, ಬಿ.ಲಿಬ್, ಐ.ಎಸ್‍ಸ್ಸಿ, ಬಿ.ಸಿ.ಎ, ಬಿ.ಬಿ.ಎ, ಬಿ.ಎಸ್‍ಡಬ್ಲು, ಎಂ.ಎ, ಎಂ,ಕಾಂ., ಎಂ.ಸಿ.ಜೆ., ಎಂ.ಬಿ.ಎ., ಎಂ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲು, ಮತ್ತು ಪಿಜಿ ಡಿಪ್ಲೋಮಾ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶ ಪ್ರಾರಂಭವಾಗಿರುತ್ತದೆ.

ಭೌತಿಕ ಮತ್ತು  ದೂರಶಿಕ್ಷಣ ಎರಡು ಶೈಕ್ಷಣಿಕ ಕೋರ್ಸುಗಳನ್ನು ಏಕಕಾಲದಲ್ಲಿ  ಓದಲು ಅವಕಾಶವಿರುತ್ತದೆ. ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿನಿಯರಿಗೆ, ರಕ್ಷಣಾ ಇಲಾಖೆ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ ಮತ್ತು ಆಟೋ ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಅಲ್ಲದೇ ಕೋವಿಡ್-19 ನಿಂದ ಮೃತಪಟ್ಟವರ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ.  ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲಾ ರಜಾದಿನಗಳಂದು ಕಚೇರಿಯು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಅಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್  www.ksoumysuru.ac.in    ಮೂಲಕ ಪರಿಶೀಲಿಸಿವುದು ಅಥವಾ ಖುದ್ದಾಗಿ ಕ.ರಾ.ಮು.ವಿ. ಪ್ರಾದೇಶಿಕ ಕೇಂದ್ರ, ಶ್ರೀ ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹಿಂಭಾಗ, ನಾಗನೂರು ರಸ್ತೆಯಲ್ಲಿರುವ ಕಚೇರಿಯನ್ನು ಸಂಪರ್ಕಿಸುವುದು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ.ವಿಜಯ್ ಪ್ರಕಾಶ್ ತಿಳಿಸಿದ್ದಾರೆ.

TAGGED:Application Invitation for Admission to Various Courses of Open UniversityDavanagere Newsdinamaana.comದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
Share This Article
Twitter Email Copy Link Print
Previous Article Nomination for Ida Lovelace Company's Software World Organization :Dr.Rakesh ಐಡಾ ಲವ್‍ಲೇಸ್ ಕಂಪನಿಯ ಸಾಪ್ಟ್ವೇರ್‌ ವಿಶ್ವ ಸಂಸ್ಥೆಗೆ ನಾಮನಿರ್ದೇಶನ :ಡಾ.ರಾಕೇಶ್
Next Article Gobi manchuri, cotton candy is banned using dyes and chemicals ಬಣ್ಣ ಹಾಗೂ ರಾಸಾಯಿನಿಕ ಬಳಸಿದ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿಷೇಧ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಸೊಂಡೂರಿನ ಕಗ್ಗತ್ತಲೆಯ ಕಥನಗಳು-24 …….. ಧ್ಯಾನ

ಧ್ಯಾನ……..ಇಂತಹದೊಂದು ವಿಷಮ ಸಾಮಾಜಿಕ ವ್ಯವಸ್ಥೆಗೆ ನಾವು ಬಾಧ್ಯಸ್ಥರಲ್ಲವೆಂದು ದೂರದ ಊರುಗಳಲ್ಲಿ, ನಾವು  ಏನೂ ಆಗಿಯೇ ಇಲ್ಲವೆಂದು ತಣ್ಣಗೆ ನಮ್ಮ ನಮ್ಮ…

By Dinamaana Kannada News

ಹರಿಹರ : ವಿದ್ಯುತ್ ವ್ಯತ್ಯಯ

ಹರಿಹರ:  ತಾಲ್ಲೂಕಿನ ಕುರುಬರಹಳ್ಳಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಜೂ.30 ರಂದು ಬೆಳಿಗ್ಗೆ…

By Dinamaana Kannada News

Davanagere | ಒಳ ಮೀಸಲಾತಿಗೆ ಆಗ್ರಹಿಸಿ: ಸೆ.12 ರಂದು ತಮಟೆ ಚಳುವಳಿ

ಹರಿಹರ (Davangere District) : ಸುಪ್ರೀಂ ಕೋರ್ಟ್‍ನ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿ ಒಳಗಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?