Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಆರೋಗ್ಯ > ಬಣ್ಣ ಹಾಗೂ ರಾಸಾಯಿನಿಕ ಬಳಸಿದ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿಷೇಧ
ಆರೋಗ್ಯ

ಬಣ್ಣ ಹಾಗೂ ರಾಸಾಯಿನಿಕ ಬಳಸಿದ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿಷೇಧ

Dinamaana Kannada News
Last updated: March 18, 2024 5:27 pm
Dinamaana Kannada News
Share
Gobi manchuri, cotton candy is banned using dyes and chemicals
SHARE

ದಾವಣಗೆರೆ ಮಾ.18

ರಾಜ್ಯಾದ್ಯಂತ ಗೋಬಿ ಮಂಚೂರಿ ಹಾಗೂ ಕಾಟನ್‍ಕ್ಯಾಂಡಿ ತಯಾರಿಕೆಯಲ್ಲಿ ಬಣ್ಣ ಮತ್ತು ರಾಸಾಯನಿಕ ಪದಾರ್ಥಗಳನ್ನು  ಬಳಸುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಕ್ಯಾನ್ಸ್‌ರನಂತಹ ಮಾರಕ ಕಾಯಿಲೆಗಳು ಬರುವ ಸಂಭವವಿರುವುದರಿಂದ. ಎಲ್ಲಾ ಬೀದಿ ಬದಿ ವ್ಯಾಪಾರಿಗಳು ಮತ್ತು ಹೋಟೇಲ್, ಬೇಕರಿಗಳಲ್ಲಿ ನಿಷೇದಿತ ಬಣ್ಣ ಮತ್ತು ಕೃತಕ ರಾಸಾಯನಿಕಗಳನ್ನು ಬಳಸುವುದು ನಿಷೇದಿಸಿರುತ್ತದೆ.

ಆಹಾರದ ವ್ಯಾಪಾರಿಗಳು ಕಡ್ಡಾಯವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ನೊಂದಣಿ ಮಾಡಿಕೊಳ್ಳಬೇಕು. ನೊಂದಣಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು.

ಆಹಾರ ತಯಾರಿಕಾ ಎಲ್ಲಾ ವ್ಯಾಪಾರಿಗಳು ವಿವರಗಳನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಕಚೇರಿಗೆ ಸಲ್ಲಿಸಲು ಸೂಚಿಸಿದೆ, ತಪ್ಪಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಅಂಕಿತಾಧಿಕಾರಿ ಡಾ.ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

TAGGED:cotton candy is banned using dyes and chemicalsDavanagere Newsdinamaana.comGobi manchuriಕಾಟನ್ ಕ್ಯಾಂಡಿ ನಿಷೇಧದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಬಣ್ಣ ಹಾಗೂ ರಾಸಾಯಿನಿಕ ಬಳಸಿದಿ ಗೋಬಿ ಮಂಚೂರಿ
Share This Article
Twitter Email Copy Link Print
Previous Article Application Invitation for Admission to Various Courses of Open University ಮುಕ್ತ ವಿಶ್ವವಿದ್ಯಾನಿಲಯದ ವಿವಿಧ ಕೋರ್ಸಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
Next Article _Poetry ಕಚೇರಿಯಲ್ಲಿ ಅಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ನೀಡಲು ಅರ್ಜಿ ಆಹ್ವಾನ

ದಾವಣಗೆರೆ, ಸೆ.18  (Davanagere) :  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ವತಿಯಿಂದ ಜಿಲ್ಲೆಯಲ್ಲಿ 20 ಕ್ಕೂ ಹೆಚ್ಚು…

By Dinamaana Kannada News

ಮಕ್ಕಳಲ್ಲಿರುವ ನೂನ್ಯತೆ ಗುರುತಿಸಿ ತಿದ್ದಿ ತೀಡಬೇಕು : ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ (Davanagere) : ಮಕ್ಕಳಿಗೆ ನಿರಂತರ ಅಭ್ಯಾಸ ಮಾಡಿಸುವ ಮೂಲಕ. ಅವರ ಸಾಧನೆಗೆ ಶಕ್ತಿನೀಡಬೇಕು.ಮಕ್ಕಳಲ್ಲೂ ಅನೇಕ‌ ನೂನ್ಯತೆಗಳಿರುತ್ತವೆ ಅವುಗಳನ್ನು ಸರಿಯಾದ…

By Dinamaana Kannada News

ತುರ್ತು ಪರಿಸ್ಥಿತಿ : ನಾಗರಿಕ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ

ದಾವಣಗೆರೆ  (Davanagere):  ವೈಮಾನಿಕ ದಾಳಿ ಎದುರಾದಾಗ ಸ್ಥಳೀಯ ಜನರು ಭಯಭೀತರಾಗದೇ ತುರ್ತು ಪರಿಸ್ಥಿತಿಯನ್ನು ಹೇಗೆ ಎದುರಿಸಬೇಕೆಂದು ಜನರಲ್ಲಿ ಜಾಗೃತಿ ಮೂಡಿಸುವ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?