Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಿಜೃಂಭಣೆಯಿಂದ ನೆರವೇರಿದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ
ತಾಜಾ ಸುದ್ದಿ

ವಿಜೃಂಭಣೆಯಿಂದ ನೆರವೇರಿದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ

Dinamaana Kannada News
Last updated: March 20, 2024 5:05 pm
Dinamaana Kannada News
Share
Sri Basaveshwara Swamy's Rathotsava performed with grandeur
ವಿಜೃಂಭಣೆಯಿಂದ ನೆರವೇರಿದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ
SHARE

 ಜಗಳೂರು :

ತಾಲೂಕಿನ ಉರುಲುಕಟ್ಟೆ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ ಬುಧವಾರ ವಿಜೃಂಭಣೆಯಿಂದ ನೆರವೇರಿತು.

ಬಸವೇಶ್ವರ ಸ್ವಾಮಿಯ ಅಲಂಕಾರ ಮಾಡಿ ಪೂಜೆ ಸಲ್ಲಿಸಿದ ಬಳಿಕ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.

ಶ್ರೀ ಬಸವೇಶ್ವರ ಸ್ವಾಮಿಯ ಬಾವುಟ 2.10 ಲಕ್ಷಕ್ಕೆ ಹಾರಾಜು 

ವಿವಿಧ ಪೂಜೆಗಳನ್ನು ಮಾಡಿದ ನಂತರ ಶ್ರೀ ಬಸವೇಶ್ವರ ಸ್ವಾಮಿಯ ಬಾವುಟ ಗ್ರಾಮದ ಮಡ್ರಳ್ಳಿಪುತ್ರ ರಾಜು ಎಂಬವರು 2 ಲಕ್ಷದ 10 ಸಾವಿರಕ್ಕೆ ಹರಾಜು ಆಗುತ್ತಿದ್ದಂತೆ ಸ್ವಾಮಿಯ ಘೋಷಣೆಯೊಂದಿಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಆಗಮಿಸಿದ್ದ ಭಕ್ತರು ಹಣ್ಣು, ಕಾಯಿ ಸಮರ್ಪಣೆ ಮಾಡಿದರು.

ಸಡಗರ ಸಂಭ್ರಮ

ರಥೋತ್ಸವಕ್ಕೆ ದಾವಣಗೆರೆ, ಚಿತ್ರದುರ್ಗ , ವಿಜಯನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ರಥೋತ್ಸವ ಹಿನ್ನೆಲೆ ಗ್ರಾಮದಲ್ಲಿ ಬೆಳಗ್ಗೆಯಿಂದಲೇ  ಸಡಗರ ಸಂಭ್ರಮ ಮನೆ ಮಾಡಿತ್ತು. ಮುಖ್ಯ ರಸ್ತೆ, ಬೀದಿಗಳಲ್ಲಿ  ತಳಿರು ತೋರಣಗಳಿಂದ ಸಿಂಗಾರಗೊಂಡಿತ್ತು.

ರಥೋತ್ಸವ ನಡೆದ ನಂತರ ಆಗಮಿಸಿದ ಪ್ರತಿಯೊಬ್ಬ ಭಕ್ತರು ಗುಡ್ಡದ ಮೇಲಿರುವ ಬಸವಣ್ಣದೇವರ ದರ್ಶನ ಮಾಡಿದರು.

ದಾವಣಗೆರೆ ಮಾಜಿ ಮೇಯರ್ ವೀರೇಶ್ , ಗ್ರಾಮದ ಮುಖಂಡರುಗಳು ಸೇರಿದಂತೆ ಗಣ್ಯರು, ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

 

 

 

 

 

 

 

 

 

 

 

 

 

 

 

 

 

TAGGED:dinamaana.comdinamaana.com.davanagere newsSri Basaveshwara Swamy's Rathotsava performed with grandeurದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿವಿಜೃಂಭಣೆಯಿಂದ ನೆರವೇರಿದ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ
Share This Article
Twitter Email Copy Link Print
Previous Article Shree Manthalayam Scent Award to Dr. Shailesh Kumar ಡಾ.ಶೈಲೇಶ್ ಕುಮಾರ್ ಗೆ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ
Next Article Defeat.. ಸೋಲು..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಎಸ್ ಎಸ್ ಎಂ ಜನ್ಮದಿನ ; ಬಾಸ್ಕೆಟ್ ಬಾಲ್ ಪಂದ್ಯಾವಳಿಗೆ ಚಾಲನೆ

ದಾವಣಗೆರೆ.ಸೆ.21 (Davanagere );  ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ  ಒಂದು ದಿನದ…

By Dinamaana Kannada News

Bhadra dam : ಭದ್ರಾ ಡ್ಯಾಂನಿಂದ 56,032 ಕ್ಯೂಸೆಕ್ ನೀರು ನದಿಗೆ    

ದಾವಣಗೆರೆ  ಆ. 3 (Davangere district )  :   ಭದ್ರಾ ಜಲಾಶಯ   ದಲ್ಲಿ  ಒಳಹರಿವಿನಲ್ಲಿ  ಪ್ರಮಾಣ ಇಳಿಕೆಯಾಗಿದೆ. ಆದರೆ ಒಳಹರಿವಿಗಿಂತ…

By Dinamaana Kannada News

Davanagere | ಡಾ.ಎನ್.ಪರಶುರಾಮ್‌ಗೆ ‘ಯುವ ಶ್ರೀಕಲಾಭೂಷಣ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere) : ಪತಂಜಲಿ ಕಾಲೇಜ್ ಆಫ್ ಯೋಗ ಅಂಡ್ ರಿಸರ್ಚ್ ಸೆಂಟರ್ ತಮಿಳುನಾಡು,  ನ್ಯಾಷನಲ್ ಯೋಗ ಅಸೋಸಿಯೇಷನ್ ಆಫ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕೆಲವು ಮಾಹಿತಿ ಹಕ್ಕುದಾರರಿಂದ ಸಾರ್ವಜನಿಕರಿಗೆ ತೊಂದರೆ : ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ಮಾದಕ ವಸ್ತುಗಳ ಸಾಗಣೆ ತಡೆಗೆ ಸ್ಕ್ಯಾನರ್ ಅಳವಡಿಕೆಗೆ ಚಿಂತನೆ; ನ್ಯಾ.ವೇಲಾ ಡಿ.ಕೆ

By Dinamaana Kannada News
Crime davanagere
ಅಪರಾಧ ಸುದ್ದಿತಾಜಾ ಸುದ್ದಿ

ಕಳ್ಳತನ ಪ್ರಕರಣ : ಓರ್ವ ಆರೋಪಿ ಹಾಗೂ ಇಬ್ಬರು ಅಪ್ರಾಪ್ತರ ಬಂಧನ

By Dinamaana Kannada News
Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?