Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ರಾಜಕೀಯ > ಪ್ರಧಾನಿ ಮೋದಿ ವೀಕ್ ಪಿಎಂ  
ರಾಜಕೀಯ

ಪ್ರಧಾನಿ ಮೋದಿ ವೀಕ್ ಪಿಎಂ  

Dinamaana Kannada News
Last updated: March 24, 2024 6:04 am
Dinamaana Kannada News
Share
Vinayaka
Vinayaka
SHARE

ದಾವಣಗೆರೆ:    ಚೀನಾ ದೇಶ ನಮ್ಮ ದೇಶದೊಳಗೆ ನುಗ್ಗಿ ಒಂದು ಗ್ರಾಮವನ್ನೇ ಪ್ರಾರಂಭ ಮಾಡಿದ್ದರೂ ಸಹ ನಮ್ಮ ದೇಶದ ಪ್ರಧಾನಮಂತ್ರಿ ಕಣ್ಮುಚ್ಚಿ ಕುಳಿತಿದ್ದಾರೆ. ಪುಲ್ವಾಮ ದಾಳಿಯಿಂದ 42 ಸೈನಿಕರು ಸಾವಿಗೆ ತುತ್ತಾದರೂ ಇವತ್ತಿಗೂ ಸಾಕ್ಷಿ ಆಧಾರಗಳನ್ನು ದೇಶದ ಜನರಿಗೆ ಮಾಹಿತಿ ಕೊಟ್ಟಿಲ್ಲ. ಆದ್ದರಿಂದ ನಮ್ಮ ದೇಶದ ಪ್ರಧಾನಮಂತ್ರಿ ವೀಕ್ ಪಿಎಂ ಎಂದು ಕೆಪಿಸಿಸಿ ಎಸ್ಸಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರ ಬಿ.ಎನ್ ವಿನಾಯಕ ಆರೋಪಿಸಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ನಡೆಸುವುದಕ್ಕೋಸ್ಕರ ಹಾಗೂ ಲೋಕಸಭಾ ಚುನಾವಣೆಗೋಸ್ಕರ ಎಸ್ ಬಿಐ ಬ್ಯಾಂಕ್ ನಲ್ಲಿರುವ ಚುನಾವಣೆಯ ಬಾಂಡುಗಳನ್ನು ಕದ್ದಂತ ವೀಕ್ ಪಿಎಂ ಎಂದು ದೂರಿದ್ದಾರೆ.

ಇಂತಹ ದುರ್ಬಲ ಪಿಎಂ ಅವರನ್ನು ದೇಶದ ಪ್ರಧಾನಮಂತ್ರಿಯಿಂದ ಇಳಿಸಿ, ಇವತ್ತು ನಮ್ಮ ದೇಶದ ಜನರನ್ನು ಮತ್ತು ನಮ್ಮ ದೇಶವನ್ನು ಉಳಿಸಬೇಕಾಗಿದೆ. ಆದ್ದರಿಂದ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾಗಿದೆ ಹಾಗೂ ಬಿಜೆಪಿ ಪಕ್ಷಕ್ಕೆ ಮತದಾನವನ್ನು ಕೊಡದೆ, ಇವತ್ತು ಜನಪರವಾದ ಹಾಗೂ ಜನರ ಯೋಗ ಕ್ಷೇಮವನ್ನು ನೋಡುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂದು  ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.

 

TAGGED:Dinamana.comdinamana.com.davanagere newsPrime Minister Modi Week PM.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಪ್ರಧಾನಿ ಮೋದಿ ವೀಕ್ ಪಿಎಂ
Share This Article
Twitter Email Copy Link Print
Previous Article Vaccination campaign ಏ.1 ರಿಂದ ಲಸಿಕಾ ಅಭಿಯಾನ
Next Article stop the work and fight ಬೇಡಿಕೆ ಈಡೇರದಿದ್ದರೆ ಕೆಲಸ ಸ್ಥಗಿತಗೊಳಿಸಿ ಹೋರಾಟ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ನಗರದಲ್ಲಿ ಅ.19 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ; ಅ.18  (Davanagere):  ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ…

By Dinamaana Kannada News

ಡೆಂಗ್ಯೂ ಜ್ವರ : ಕ್ರಮಕ್ಕೆ ಸಚಿವ ಎಸ್ಸೆಸ್ಸೆಂ ಸೂಚನೆ

ದಾವಣಗೆರೆ:  ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹೆಚ್ಚಳ ಆಗದಂತೆ ಸೂಕ್ತ ಕ್ರಮ ವಹಿಸುವಂತೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು…

By Dinamaana Kannada News

ಗಾಳಿಪಟದಂತೆ ಸ್ವತಂತ್ರವಾಗಿ ಮತದಾನ ಮಾಡಿ

ದಾವಣಗೆರೆ ಏ.22 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?