Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ ರೂ.7ಸಾವಿರ ದಂಡ
ತಾಜಾ ಸುದ್ದಿ

ಪೇಪರ್ ಬ್ಯಾಗ್‍ಗೆ ರೂ.10 ಪಡೆದುಕೊಂಡು ಶಾಪಿಂಗ್ ಮಾಲ್‍ಗೆ ರೂ.7ಸಾವಿರ ದಂಡ

Dinamaana Kannada News
Last updated: April 6, 2024 4:20 am
Dinamaana Kannada News
Share
Davanagere
01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
SHARE

ದಾವಣಗೆರೆ :  ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆದ ಶಾಪಿಂಗ್‌ ಮಾಲ್‌ಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ 7 ಸಾವಿರ ದಂಡ ವಿಧಿಸಿದೆ.

ವಕೀಲ ಆರ್. ಬಸವರಾಜ್ ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದ್ದರು. ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‌ ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆದಿದ್ದಾರೆ.

ಗ್ರಾಹಕ ಆರ್. ಬಸವರಾಜ್ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50 ಸಾವಿರ ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡ ವಿಧಿಸಿ ಆದೇಶಿಸಿದೆ.

TAGGED:dinamaana.comdinamaana.com.davanagere newsfine for shopping mall.ದಿನಮಾನ.ಕಾಂದಿನಮಾನ.ಕಾಂ.ದಾವಣಗೆರೆ ಸುದ್ದಿಶಾಪಿಂಗ್ ಮಾಲ್‍ಗೆ ದಂಡ.
Share This Article
Twitter Email Copy Link Print
Previous Article M Y GHORAPADY DVG ಮುರಾರಿ ರಾವ್ ಯಶವಂತರಾವ್ ಘೋರ್ಪಡೆ !
Next Article _judges ವಯೋವೃದ್ಧೆ ರಕ್ಷಿಸಿ ಮಾನವೀಯತೆ ಮೆರೆದ ದಾವಣಗೆರೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಪ.ಜಾತಿಯ ಸಮಗ್ರ ಸಮೀಕ್ಷಾ ಕಾರ್ಯಾವಧಿ ವಿಸ್ತರಣೆ

ದಾವಣಗೆರೆ (Davanagere) : ಪ.ಜಾತಿಯ ಸಮಗ್ರ ಸಮೀಕ್ಷೆ ಕಾರ್ಯದ ವೈಜ್ಞಾನಿಕ ದತ್ತಾಂಶವನ್ನು ಸಂಗ್ರಹಿಸಲು ಮೇ.5 ರಿಂದ ಮನೆ ಮನೆ ಭೇಟಿ…

By Dinamaana Kannada News

ಒಳಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ : ಬಿ.ಆರ್. ಭಾಸ್ಕರ್ ಪ್ರಸಾದ್

ಚನ್ನಗಿರಿ : ಕಳೆದ ಸಾಲಿನ ಆ. 1ರಂದು ಒಳಮೀಸಲಾತಿ ಆಯಾ ರಾಜ್ಯಗಳು ಜಾರಿಗೊಳಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ಮಾಡಿದೆ. ಆದರೆ…

By Dinamaana Kannada News

ಕಡಿಮೆಯಾದ ಮಳೆ ಅರ್ಭಟ : ನೀರಿನ ಪ್ರಮಾಣ ಇಳಿಕೆ

ಶಿವಮೊಗ್ಗ, ಜು. 21: ಭದ್ರಾ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆಯ ಆರ್ಭಟ ಕಡಿಮೆಯಾಗಿದೆ. ಇದರಿಂದ ಡ್ಯಾಂಗೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಸುಪ್ರೀಂ ಕೋರ್ಟ್ ಆದೇಶದಂತೆ ಅರಣ್ಯ ಭೂಮಿ ಕ್ರೋಢೀಕೃತ ದಾಖಲೆಗಳ ಅಭಿಯಾನ : ಡಿಸಿ

By Dinamaana Kannada News
Lokayukta
ತಾಜಾ ಸುದ್ದಿ

Lokayukta | 5 ಸಾವಿರ ರೂ ಲಂಚ : ಗ್ರಾಪಂ ನೀರುಗಂಟಿ, ಬಿಲ್ ಕಲೆಕ್ಟರ್ ಲೋಕಾ ಬಲೆಗೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜೂ.20ರಂದು ಅರಿವೇ ಅಂಬೇಡ್ಕರ್ ಸಂವಾದ

By Dinamaana Kannada News
Davanagere
ತಾಜಾ ಸುದ್ದಿ

Davanagere | ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?