Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಲೋಕಸಭಾ ಚುನಾವಣೆ  9 ನಾಮಪತ್ರ ಸಲ್ಲಿಕೆ
ತಾಜಾ ಸುದ್ದಿ

ಲೋಕಸಭಾ ಚುನಾವಣೆ  9 ನಾಮಪತ್ರ ಸಲ್ಲಿಕೆ

Dinamaana Kannada News
Last updated: April 16, 2024 4:27 am
Dinamaana Kannada News
Share
Loksabha election
ಬಹುಜನ ಸಮಾಜ ಪಕ್ಷದಿಂದ ಹನುಮಂತಪ್ಪ ಅವರು ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರಿಗೆ ನಾಮಪತ್ರ ಸಲ್ಲಿಸಿದರು.
SHARE

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಏಪ್ರಿಲ್ 15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಯಿಂದ ಜಿ.ಎಸ್.ಗಾಯಿತ್ರಿ, ಬಿಎಸ್ ಪಿಯಿಂದ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ಪಕ್ಷದಿಂದ ಕೆ.ಹೆಚ್.ರುದ್ರೇಶ್, ಪಕ್ಷೇತರರಾಗಿ ಸುಭಾನ್ ಖಾನ್, ಟಿ.ಜಬೀನ್ ತಾಜ್, ಸಿ.ಎಂ.ಮಂಜುನಾಥಸ್ವಾಮಿ, ಕೆ.ಜಿ.ಅಜ್ಜಪ್ಪ ಇವರು ನಾಮಪತ್ರ ಸಲ್ಲಿಸಿದ್ದಾರೆ. ಏ.12 ರಂದು 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದುವರೆಗೆ 12 ಅಭ್ಯರ್ಥಿಗಳಿಂದ 15 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.

TAGGED:Davanagere Newsdinamaana.comLoksabha election 9 nominations submitted .ದಾವಣಗೆರೆ ಸುದ್ದಿದಿನಮಾನ.ಕಾಂಲೋಕಸಭಾ ಚುನಾವಣೆ 9 ನಾಮಪತ್ರ ಸಲ್ಲಿಕೆ.
Share This Article
Twitter Email Copy Link Print
Previous Article B.S.Yadiyurappa DVG 28 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ : ಬಿಎಸ್ವೈ
Next Article Seshagiri Rao Havaldar ಶೇಷಗಿರಿರಾವ್ ಹವಲ್ದಾರ್ ಎಂಬ ಬಡಜೋಗಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಿಎಎ ಜಾರಿ ವಿರೋಧಿಸಿ ಎಸ್‍ಡಿಪಿಐ ಪ್ರತಿಭಟನೆ

ದಾವಣಗೆರೆ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ ವಿರೋಧಿಸಿ ಎಸ್‍ಡಿಪಿಐ ಜಿಲ್ಲಾ ಸಮಿತಿ ಕಾರ್ಯಕರ್ತರು ನಗರದ ಜೆ ಇಮಾಮ್ ನಗರ…

By Dinamaana Kannada News

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ…

By Dinamaana Kannada News

Davanagere | ಚಳಿಗಾಲ ಅಧಿವೇಶನದಲ್ಲಿ ಸೇವೆ ಖಾಯಂಗೆ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ನೌಕರರ ಮನವಿ

ದಾವಣಗೆರೆ (Davanagere): ಮಾಯಕೊಂಡ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪುನರ್ ವಸತಿ ಹೊರಗುತ್ತಿಗೆ ನೌಕರರು ಗೌರವ ಧನ ಮತ್ತು ಸೇವೆ ಖಾಯಂಗೊಳಿಸಲು…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?