Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠಗೆ ಸನ್ಮಾನ
ತಾಜಾ ಸುದ್ದಿ

ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠಗೆ ಸನ್ಮಾನ

Dinamaana Kannada News
Last updated: April 17, 2024 2:06 pm
Dinamaana Kannada News
Share
Saubhāgya bīḷagimaṭha
ಸೌಭಾಗ್ಯ ಬೀಳಗಿಮಠ
SHARE

ದಾವಣಗೆರೆ ಏ.17 :   ದ್ವಿತೀಯ ಪಿ.ಯು.ಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್ಸಿ ನಡೆಸುವ ಯುಪಿಎಸ್ಸಿ ಪರೀಕ್ಷೆಯಲ್ಲಿ 101 ನೇ ರ್‍ಯಾಂಕ್  ಪಡೆದ ಸೌಭಾಗ್ಯ ಬೀಳಗಿಮಠ ಅವರನ್ನು ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಸನ್ಮಾನಿಸಿ ಗೌರವಿಸಿದರು.

ದಾವಣಗೆರೆಯಲ್ಲಿ ಓದಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಾಗಿದೆ. ಯಾವುದೇ ಕೋಚಿಂಗ್ ಕೇಂದ್ರದಲ್ಲಿ ತರಬೇತಿ ಪಡೆಯದೇ ಪುಸ್ತಕಗಳನ್ನು ಓದುವ ಮೂಲಕ ಸ್ವಂತ ಓದಿನಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ರ್‍ಯಾಂಕ್ ಪಡೆದಿರುವುದಕ್ಕೆ ಹೆಮ್ಮೆಯಿಂದ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದರು.

ನಿಮ್ಮ ಸೇವಾ ಅವಧಿಯಲ್ಲಿ ಸಾಧನೆ ಮಾಡಿದವರಿಗೆ ಇದೇ ರೀತಿ ಸನ್ಮಾನಿಸಿ ಗೌರವಿಸುವ ಕೆಲಸ ಮಾಡಿದಲ್ಲಿ ಅವರು ಸಹ ನಿಮ್ಮಂತೆ ಶ್ರಮಪಟ್ಟು ಓದುವ ಮೂಲಕ ಉನ್ನತ ಸ್ಥಾನಕ್ಕೇರುವರು ಎಂದರು.

22 ವರ್ಷದ ಸೌಭಾಗ್ಯ ಬೀಳಗಿಮಠ ಇವರು ಪ್ರೌಢ ಶಿಕ್ಷಣವನ್ನು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿಗಳ ನಿವಾಸದ ಹತ್ತಿರವಿರುವ ಎಜು ಏಷಿಯಾ ಶಾಲೆಯಲ್ಲಿ ಮತ್ತು ಪಿಯುಸಿಯನ್ನು ಸಿದ್ದಗಂಗಾ ಶಾಲೆಯಲ್ಲಿ ಪೂರೈಸಿ ಧಾರವಾಡದಲ್ಲಿ ಕೃಷಿ ಪದವಿ ಪಡೆದಿದ್ದಾರೆ.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್.ಬಳ್ಳಾರಿ, ಸೌಭಾಗ್ಯ ಬೀಳಗಿಮಠ ಇವರ ತಂದೆ ಶರಣಯ್ಯಸ್ವಾಮಿ, ತಾಯಿ ಶರಣಮ್ಮ, ಸಹೋದರ, ಮಾರ್ಗದರ್ಶನ ಮಾಡಿದ ಪ್ರೊಫೆಸರ್ ಡಾ; ಅಶ್ವಿನಿ, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಅವರು ಉಪಸ್ಥಿತರಿದ್ದರು.

TAGGED:dinamaana.comKannada NewsSaubhāgya bīḷagimaṭha .ಕನ್ನಡ ನ್ಯೂಸ್‌ದಿನಮಾನ.ಕಾಂಸೌಭಾಗ್ಯ ಬೀಳಗಿಮಠ.
Share This Article
Twitter Email Copy Link Print
Previous Article Dr. Siddanagowda Patil ದೇಶದ ಉತ್ತಮ ಭವಿಷ್ಯಕ್ಕಾಗಿ ಬಿಜೆಪಿ ಅಧಿಕಾರದಿಂದ ದೂರವಿಡಿ
Next Article poetry dvg ಏ.21 ಕ್ಕೆ ಯುಗಾದಿ ಕವಿಗೋಷ್ಠಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Theft case | ಕಳ್ಳತನ ಪ್ರಕರಣ : ಆರೋಪಿತಳ ಬಂಧನ,ಸ್ವತ್ತು ವಶಕ್ಕೆ 

ದಾವಣಗೆರೆ (Davanagere): ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿತಳನ್ನು ಕೆಟೆಜೆ ನಗರ ಪೊಲೀಸರು ಬಂಧಿಸಿದ್ದಾರೆ. ಕೊಟ್ಟೂರೇಶ್ವರ ಬಡಾವಣೆ ನಿವಾಸಿ ತುನುಜಾ…

By Dinamaana Kannada News

ಫಿಶರ್ ಸಂಕಟದಿಂದ ಬಳಲುತ್ತಿದ್ದೀರಾ?: ಇಲ್ಲಿದೆ‌‌ ನೋಡಿ‌ ಫಿಶರ್ ಕಾಯಿಲೆ ಕಾರಣ‌ ಮತ್ತು ‌ಪರಿಹಾರ

ಫಿಶರ್ (Fissure) ಇದು ಹಲವು ಜನರನ್ನು ಕಾಡುವ ಪ್ರಮುಖ ಕಾಯಿಲೆ. ಆದರೆ ‌ಸಂಕೋಚ, ಅರಿವಿನ ಕೊರತೆ ‌ಕಾರಣ ಹಲವರು ಈ…

By Dinamaana Kannada News

ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ

ದಾವಣಗೆರೆ: ಹಣ್ಣಿನ ಉಡುಗೆ-ತೊಡುಗೆ ಬಗ್ಗೆ ಡಿಬೇಟ್ ಮಾಡದೇ, ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾಯಿಸಿಕೊಳ್ಳಿ ಎಂದು ಪ್ರಧಾನ ಜಿ ಮತ್ತು ಸತ್ರ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?