Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ
Blog

ರೈತರಿಗೆ ಭರವಸೆ ನೀಡಿ ವಂಚನೆ : ಎನ್‌ಡಿಎ ತೊಲಗಿಸಲು ಹೋರಾಟ

Dinamaana Kannada News
Last updated: April 27, 2024 1:55 pm
Dinamaana Kannada News
Share
former davanagere
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರ್ ನಾಯ್ಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
SHARE

ದಾವಣಗೆರೆ:  ಲೋಕಸಭಾ ಚುನಾವಣೆ ನಿಮಿತ್ತ ಮತ ಯಾಚನೆ ಮಾಡಲು ದಾವಣಗೆರೆಗೆ ಆಗಮಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರೈತರಿಗೆ ಆಶ್ವಾಸನೆ ನೀಡಿ ವಂಚನೆ ಮಾಡಿದ್ದು, ಇದನ್ನು ವಿರೋಧಿಸಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮೋದಿ ವಿರುದ್ಧ ಪ್ರಚಾರ ಕಾರ್ಯ ಕೈಗೊಂಡು ಎನ್ ಡಿಎ ನೇತೃತ್ವದ ಸರ್ಕಾರವನ್ನು ತೊಲಗಿಸುವ ನಿಟ್ಟಿನಲ್ಲಿ  ರೈತ ಸಂಘ ಮುಂದಾಗಲಿದೆ ಎಂದು  ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರ್ ನಾಯ್ಕ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಗಳಲ್ಲಿ ಮೋದಿ ಅವರು ನೀಡದ ಭರವಸೆಗಳನ್ನು ಈಡೇರಿಸಿಲ್ಲ. ಈಗ ಯಾವ ಮುಖ ಇಟ್ಟುಕೊಂಡು ರಾಜ್ಯದ ಜನತೆಯ ಬಳಿ ಮತ ಯಾಚನೆ ಮಾಡುತ್ತಾರೆ.  ಈ ಕೂಡಲೇ ಅವರು ನೀಡಿದ ಭರವಸೆಯಂತೆ ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತಂದು ರೈತರ ಬೆಳೆಗಳಿಗೆ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟು ಹೆಚ್ಚು ದರ ದೊರಕುವಂತೆ ಮಾಡಬೇಕೆಂದು ಒತ್ತಾಯಿಸಿದರು.

ರೈತರ ಆದಾಯವನ್ನು ದುಪ್ಪಟ್ಟುಗೊಳಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು. ಪ್ರತಿ ರೈತ ಕುಟುಂಬಕ್ಕೆ 1 ಲಕ್ಷದ ತನಕ ಬಡ್ಡಿರಹಿತ ಸಾಲ ನೀಡಬೇಕು. ನರೇಗಾ ಯೋಜನೆಗೆ ಹಣವನ್ನು ಕಡಿತಗೊಳಿಸಿ, ಹಂತಹಂತವಾಗಿ ನಿಲ್ಲಿಸುತ್ತಿದೆ. ಯಾವುದೇ ಕಾರಣಕ್ಕೂ ನಿಲ್ಲಿಸದೇ ಮುಂದುವರೆಸಬೇಕು. ರೈತರ ಸಾಲ ಮನ್ನಾ ಮಾಡಲಿಲ್ಲ. ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು 5 ಲಕ್ಷ ಕೋಟಿ ಹಣವಷ್ಟೇ ಬೇಕು. ಆದರೆ ಹಣವಿಲ್ಲ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಲಿಲ್ಲ. ಆದರೆ ಇದೇ ಅವಧಿಯಲ್ಲಿ ಕಾರ್ಪೋರೇಟ್ ಕಂಪನಿಗಳ 30 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯನ್ನು ದುರ್ಬಳಕೆ ಮಾಡಿಕೊಂಡಿದೆ. ನೆರೆ, ಬರ, ಬೆಳೆ ನಾಶ ಯಾವ ವಿಚಾರಕ್ಕೂ ಅದು ರೈತರ ನೆರವಿಗೆ ಬರುತ್ತಿಲ್ಲ. ಬದಲಿಗೆ ಬೆಳೆ ವಿಮೆ ಕಡೆ ಬೊಟ್ಟು ಮಾಡುತ್ತಿದೆ. ಬೆಳೆ ವಿಮೆ ಪೂರ್ತಿ ಖಾಸಗಿ ಕಂಪನಿಗಳ ಕೈಗಳಲ್ಲಿದ್ದು ರೈತರಿಗೆ ವಂಚನೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಮಾಸಡಿ ಭರಮಪ್ಪ, ನಿರಂಜನ್, ಕಲೀವುಲ್ಲಾ, ಮಂಡ್ಲೂರು ವಿಶ್ವನಾಥ್, ಜಿ.ಶ್ರೀನಿವಾಸ,  ಲಕ್ಷ್ಮಣ್, ಮಲ್ಲಶೆಟ್ಟಿಹಳ್ಳಿ ಕರಿಬಸಪ್ಪ, ಲಕ್ಮಣ್ ರಮಾವತ್, ನಲ್ಕುದುರೆ ಚನ್ನಬಸಪ್ಪ ಇತರರು ಇದ್ದರು.

…………………

TAGGED:dinamaana.comKannada NewsModi has not fulfilled his promises.ಕನ್ನಡ ಸುದ್ದಿದಿನಮಾನ.ಕಾಂಮೋದಿ ಅವರು ನೀಡದ ಭರವಸೆಗಳನ್ನು ಈಡೇರಿಸಿಲ್ಲ.
Share This Article
Twitter Email Copy Link Print
Previous Article harihara banuvalli ಮದಕರಿನಾಯಕ ಮಹಾದ್ವಾರ ತೆರವು : ಮತದಾನ ಬಹಿಷ್ಕಾರದ ಎಚ್ಚರಿಕೆ
Next Article sanduru mining dvg ಸೊಂಡೂರಿನ ಕಗ್ಗತ್ತಲೆಯ ಕಥನಗಳು – 7 ಬಡವರೇ ಇರದ ಊರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಹರಿಹರದ ಬ್ರದರ್ಸ್ ಜಿಮ್‌ : ಕ್ರೀಡಾಪಟುಗಳಿಗೆ 29 ಪದಕ

ಹರಿಹರ:  ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿಯಾ ಮಾಲ್‍ನಲ್ಲಿ ಇತ್ತೀಚೆಗೆ ನಡೆದ 12ನೇ ರಾಜ್ಯ ಮಟ್ಟದ ಪಂಜ ಕುಸ್ತಿ ಸ್ಪರ್ದೆಯಲ್ಲಿ…

By Dinamaana Kannada News

ಜನಪ್ರತಿನಿಧಿಗಳು – ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್

ದಾವಣಗೆರೆ (Davanagere): ಜನಪ್ರತಿನಿಧಿಗಳು ಹಾಗೂ ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದೆ. ಆದ್ದರಿಂದಲೇ ಮತ ನೀಡಿದ ಜನರಿಗೆ ಯಾವುದೇ ಅಭಿವೃದ್ಧಿ…

By Dinamaana Kannada News

ಆಸ್ತಿ ರಕ್ಷಣೆಗಾಗಿ  ರಾಜಕಾರಣ

ದಾವಣಗೆರೆ : ಇಂದು ದೇಶದಲ್ಲಿ ಸ್ವಾರ್ಥದ ರಾಜಕೀಯ ನಡೆಯುತ್ತಿದೆ, ಕೇವಲ ಸ್ವ ಹಿತಾಸಕ್ತಿಗಾಗಿ,  ಕುಟುಂಬದ ಬೆಳವಣಿಗಾಗಿ, ಆಸ್ತಿ ರಕ್ಷಣೆಗಾಗಿ  ರಾಜಕಾರಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?