Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೇ 19 ರಂದು ಪ್ರಸಾದ ವಾಣಿ’ ಕೃತಿಯ ಬಿಡುಗಡೆ ಸಮಾರಂಭ
ತಾಜಾ ಸುದ್ದಿ

ಮೇ 19 ರಂದು ಪ್ರಸಾದ ವಾಣಿ’ ಕೃತಿಯ ಬಿಡುಗಡೆ ಸಮಾರಂಭ

Dinamaana Kannada News
Last updated: May 18, 2024 12:56 pm
Dinamaana Kannada News
Share
davanagere
`ಪ್ರಸಾದ ವಾಣಿ' ಕೃತಿಯ ಬಿಡುಗಡೆ ಸಮಾರಂಭ
SHARE

ದಾವಣಗೆರೆ :  ಯುವ ಸಾಹಿತಿ ಶಿವಪ್ರಸಾದ ಕರ್ಜಗಿ ಅವರು `ಸತ್ಯ ಸಾಕ್ಷಾತ್ಕಾರದ ನುಡಿಮುತ್ತುಗಳು’ ಕುರಿತಂತೆ ಸಂಗ್ರಹಿಸಿರುವ `ಪ್ರಸಾದ ವಾಣಿ’ ಕೃತಿಯ ಬಿಡುಗಡೆ ಸಮಾರಂಭವು ದೇವರಾಜ ಅರಸು ಬಡಾವಣೆ ಬಿ ಬ್ಲಾಕ್‍ನಲ್ಲಿರುವ ಶಿವಧ್ಯಾನ ಮಂದಿರದಲ್ಲಿ (ಮೇ19)ಇಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮತ್ತು ಸಿಹಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಏರ್ಪಾಡಾಗಿದೆ. ಇದೇ ಸಂದರ್ಭದಲ್ಲಿ ಸ್ವಚ್ಛ ಮತ್ತು ಸ್ವಸ್ಥ ಸಮಾಜಕ್ಕಾಗಿ ಆಧ್ಯಾತ್ಮಿಕ ಸಬಲೀಕರಣ ಸೇವಾ ಯೋಜನೆಯ ಪ್ರಾರಂಭೋತ್ಸವವೂ ನಡೆಯಲಿದ್ದು, ಹಿರಿಯ ಲೇಖಕರೂ, ವೈದ್ಯರೂ, ಥಟ್ ಅಂತ ಹೇಳಿ ಕಾರ್ಯಕ್ರಮದ ಕ್ವಿಜ್ ಮಾಸ್ಟರ್ ಡಾ. ನಾ. ಸೋಮೇಶ್ವರ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.

ಶ್ರೀಮತಿ ಶಕುಂತಲಮ್ಮ ಮತ್ತು ಪರಮೇಶಪ್ಪ ಕರ್ಜಗಿ ದಂಪತಿ `ಪ್ರಸಾದ ವಾಣಿ’ ಕೃತಿಯನ್ನು ಬಿಡುಗಡೆ ಮಾಡಲಿದ್ದು, ನಿವೃತ್ತ ಉಪನ್ಯಾಸಕ ಕೆ. ಮಂಜುನಾಥ್ ಕೃತಿಯ ಕುರಿತಂತೆ ಮಾತನಾಡುವರು.

ಈಶ್ವರೀಯ ವಿಶ್ವವಿದ್ಯಾಲಯದ ಶಿವಮೊಗ್ಗ ಶಾಖೆ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಅನಸೂಯಾಜಿ ಅಧ್ಯಕ್ಷತೆ ವಹಿಸಲಿದ್ದು, ದಾವಣಗೆರೆ ಶಾಖೆ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಪ್ರಸ್ತಾವಿಕ ನುಡಿಗಳನ್ನಾಡುವರು.

ಡಾ. ಬಸವಪ್ರಭು ಸ್ವಾಮೀಜಿ (ಮುರುಘಾಮಠ, ಚಿತ್ರದುರ್ಗ-ವಿರಕ್ತಮಠ, ದಾವಣಗೆರೆ), ಡಾ. ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ (ಕೇದಾರ ಶಾಖಾ ಹಿರೇಮಠ, ಚನ್ನಗಿರಿ), ಡಾ. ಮಹೇಶ್ವರ ಶಿವಚಾರ್ಯ ಸ್ವಾಮೀಜಿ (ಪುಣ್ಯಕ್ಷೇತ್ರ, ನಂದಿಪುರ, ಹಗರಿಬೊಮ್ಮನಹಳ್ಳಿ), ಶ್ರೀಸಿದ್ದಬಸವ ಕಬೀರ ಸ್ವಾಮೀಜಿ (ಜಗದ್ಗುರು ಮರುಳಶಂಕರ ದೇವರ ಗುರು ಪೀಠ ಚಿಗರಳ್ಳಿ, ಕಲಬುರಗಿ) ಶ್ರೀ ಸ್ವಾಮಿ ನಾರಾಯಣಾನಂದ ಸರಸ್ವತಿ  (ಬೆಂಗಳೂರು ದೇವನಹಳ್ಳಿಯ ದಿ ಸ್ಕೂಲ್ ಸ್ಕೂಲ್ ಆಫ್ ಏನ್ಷಿಯಂಟ್) ಶ್ರೀಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ.

ಕಸಾಪ ರಾಜ್ಯ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಮತ್ತು ಸಾಹಿತಿ ಶಿವಯೋಗಿ ಹಿರೇಮಠ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

TAGGED:dinamaana.comLatest Kannada NewsRelease of Prasad's voice.ಕನ್ನಡ ಸುದ್ದಿದಿನಮಾನ.ಕಾಂಪ್ರಸಾದ ವಾಣಿ' ಕೃತಿಯ ಬಿಡುಗಡೆ.
Share This Article
Twitter Email Copy Link Print
Previous Article davanagere ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ
Next Article crime davanagere ಕಳುವಾಗಿದ್ದ 15 ಲಕ್ಷ ಮೌಲ್ಯದ ಕೃಷಿ ಉಪಕರಣ ವಶಕ್ಕೆ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

ದಾವಣಗೆರೆ : ಕರ್ನಾಟಕ ಕಾಂಗ್ರೆಸ್ ಯುವ ಘಟಕದ ವತಿಯಿಂದ   ದಾವಣಗೆರೆಯಲ್ಲಿ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಯೋಜಿಸಲಾಗಿದ್ದು, ರಾಜ್ಯ…

By Dinamaana Kannada News

Davanagere | ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. Read also :…

By Dinamaana Kannada News

ಜೀನಿಯಸ್ ಮುತ್ತ”ನಿಗೆ ಸಾಥ್ ನೀಡಿದ ಚಿನ್ನಾರಿ ಮುತ್ತ : ಆಗಸ್ಟ್ ನಲ್ಲಿ ತೆರೆಗೆ

ಬೆಂಗಳೂರು : "ಜೀನಿಯಸ್ ಮುತ್ತ ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ ಎಂದು ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?