Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪ್ರಸ್ತುತ ದಿನಗಳಲ್ಲಿ ಸಾಂಸ್ಖೃತಿಕ ಉತ್ಸವಗಳ ಅಗತ್ಯವಿದೆ ; ಡಾ.ಕರಿಶೆಟ್ಟಿ ರುದ್ರಪ್ಪ
ತಾಜಾ ಸುದ್ದಿ

ಪ್ರಸ್ತುತ ದಿನಗಳಲ್ಲಿ ಸಾಂಸ್ಖೃತಿಕ ಉತ್ಸವಗಳ ಅಗತ್ಯವಿದೆ ; ಡಾ.ಕರಿಶೆಟ್ಟಿ ರುದ್ರಪ್ಪ

Dinamaana Kannada News
Last updated: May 23, 2024 4:21 am
Dinamaana Kannada News
Share
Harihara
ಶ್ರೀಮತಿ ಗಿರಿಯಮ್ಮ ಆರ್.ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವೈವಿಧ್ಯ ಮಯ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ
SHARE
Kannada News | Dinamaana.com | 23-05-2024

ಹರಿಹರ :  ಪ್ರಸ್ತುತ ದಿನಗಳಲ್ಲಿ ಯುವಜನಾಂಗಕ್ಕೆ ಸಾಂಸ್ಕೃತಿಕ ಉತ್ಸವಗಳು ಅಗತ್ಯವಾಗಿ ಬೇಕಾಗಿವೆ ಎಂದು ಹೂವಿನಹಡಗಲಿಯ ಡಾ.ಬಸವರಾಜ ಮಲಶೆಟ್ಟಿ ಬಯಲಾಟ ಕಾಲೇಜಿನ ಪ್ರಾಚಾರ್ಯ ಡಾ.ಕರಿಶೆಟ್ಟಿ ರುದ್ರಪ್ಪ ಅಭಿಪ್ರಾಯ ಪಟ್ಟರು.
ನಗರದ ಶ್ರೀಮತಿ ಗಿರಿಯಮ್ಮ ಆರ್.ಕಾಂತಪ್ಪ ಶ್ರೇಷ್ಠಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವೈವಿಧ್ಯ ಮಯ ಸಾಂಸ್ಕೃತಿಕ ಉತ್ಸವ (ಯಥನಿಕ್ ಡೇ)ದ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು,ಪ್ರತಿಯೊಂದು ಹಬ್ಬ-ಉತ್ಸವಗಳಿಗೆ ತನ್ನದೇ ಆದ ತಾತ್ವಿಕ ಹಿನ್ನೆಲೆ ಇರುತ್ತದೆ.ಜನಾಂಗೀಯ ದಿನದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಆಯೋಜಿಸಿದ್ದ ವೈವಿಧ್ಯ ಮಯ ಸಾಂಸ್ಕೃತಿಕ ಆಚರಣೆ, ಸಂಪ್ರದಾಯಗಳು ಅದ್ಭುತವಾಗಿವೆ ಎಂದು ಪ್ರಶಂಸಿಸಿದರು.
ಇಂದು ಪ್ರದರ್ಶಿಸಿದ ಮದುವೆ ಸಂಪ್ರದಾಯ, ಹೋಳಿ ಆಚರಣೆ, ಗ್ರಾಮದೇವತೆ ಜಾತ್ರೋತ್ಸವ, ರಾಷ್ಟ್ರೀಯ ಗಣೇಶೋತ್ಸವ, ಹಳ್ಳಿಯ ಸೊಗದಿನ ಜೀವನ ಕ್ರಮ ಹಾಗೂ ಕೊಡಗಿನ ಹುತ್ತರಿ ಆಚರಣೆ ಎಲ್ಲರ ಮನಸೆಳೆದವು.ನಮ್ಮ ಸಂಸ್ಕೃತಿ, ಪರಂಪರೆ, ಆಚರಣೆ ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವಜನತೆ ಯಲ್ಲಿದೆ ಎಂದರು. ಭಾರತೀಯ ಸಂಸ್ಕೃತಿಗೆ ಧಕ್ಕೆಯಾಗದಂತೆ ಬಾಳಬೇಕಾಗಿದೆ ಎಂದು ಹೇಳಿದರು.
ಪೌರಸೇವಾ ಸಮಿತಿ ಅಧ್ಯಕ್ಷ ಜಿ.ಎಂ.ತಿಪ್ಪೇಸ್ವಾಮಿ, ಪೌರಸೇವಾ ಸಮಿತಿ ಕಾರ್ಯದರ್ಶಿ ಎಸ್.ಪ್ರಸನ್ನಕುಮಾರ್, ಪಟೇದಾರ್ ಸಾಮಿಲ್ ಮಾಲೀಕರಾದ ಆರ್.ವಿ.ಪಟೇಲ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಬಿ.ಗಂಗಾಧರಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜಿನ ಸಾಂಸ್ಕೃತಿಕ ವೇದಿಕೆ ಸಂಯೋಜಕ ರಾದ ಪ್ರೊ.ರೋಹಿಣಿ ಎಂ.ಶಿರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ನಂತರದಲ್ಲಿ ತೀರ್ಪುಗಾರರು ನೀಡಿದ ಫಲಿತಾಂಶವನ್ನು ಘೋಷಿಸಿದರು. ಪ್ರಥಮ ಬಹುಮಾನ ಮದುವೆ ಸಂಪ್ರದಾಯ, ದ್ವಿತೀಯ ಬಹುಮಾನ ಹಳ್ಳಿಯ ಸೊಗಡಿನ ಜೀವನ ಕ್ರಮ, ತೃತೀಯ ಬಹುಮಾನ ಗ್ರಾಮದೇವತೆ ಜಾತ್ರೋತ್ಸವ ಪಡೆದರು. ಹೋಳಿ ಆಚರಣೆ, ರಾಷ್ಟ್ರೀಯ ಗಣೇಶೋತ್ಸವ, ಕೊಡಗಿನ ಹುತ್ತರಿ ಆಚರಣೆಗಳು ಸಮಾಧಾನಕರ ಬಹುಮಾನ ನೀಡಲಾಯಿತು.
ಆರಂಭದಲ್ಲಿ ಪ್ರಥಮ ಬಿ.ಎ.ವಿದ್ಯಾರ್ಥಿನಿ ಭೂಮಿಕಾ ಸಿ.ಕೆ. ಪ್ರಾರ್ಥಿಸಿದರು,ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಅನುಷಾ ಸಿ.ಆರ್. ಸ್ವಾಗತಿಸಿದರು,ಕನ್ನಡ ಉಪನ್ಯಾಸಕ ಹೆಚ್.ಎಂ.ಗುರುಬಸವ ರಾಜಯ್ಯ ಮುಖ್ಯ ಅತಿಥಿಗಳ ಪರಿಚಯ ಮಾಡಿಕೊಟ್ಟರು.ತೃತೀಯ ಬಿ.ಕಾಂ.ವಿದ್ಯಾರ್ಥಿನಿ ಸೌಜನ್ಯ ಎಂ. ಕಾರ್ಯಕ್ರಮ ನಿರ್ವಹಿಸಿದರು. ಪ್ರಥಮ ಬಿ.ಕಾಂ.ವಿದ್ಯಾರ್ಥಿನಿ ದಿವ್ಯಾ ಎಸ್.ಆರ್. ವಂದಿಸಿದರು. ನಂತರ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ನೃತ್ಯಗಳು ಜರುಗಿದವು.
TAGGED:cultural festival Harihara.dinamaana.comLatest Kannada Newsಕನ್ನಡ ಸುದ್ದಿದಿನಮಾನ.ಕಾಂಸಾಂಸ್ಕ್ರತಿಕ ಉತ್ಸವ ಹರಿಹರ .
Share This Article
Twitter Email Copy Link Print
Previous Article Davangere District ಶ್ರಮ ಸಂಸ್ಕೃತಿಯೇ ಶರಣರ ಆದರ್ಶ: ಬಸವಪ್ರಭು ಸ್ವಾಮೀಜಿ
Next Article crime dvg ಮಾದಕ ವಸ್ತು (MDMA) ಮಾರಾಟ : ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಸಂವಿಧಾನದ ಆಶಯಗಳ ಬಗ್ಗೆ ತಿಳಿವಳಿಕೆ ತುಂಬಾ ಅವಶ್ಯ : ಇಮ್ಮಡಿ ಶ್ರೀ

ದಾವಣಗೆರೆ : ಸಮುದಾಯದ ಯುವಕರು ಸಂವಿಧಾನದ ಆಶಯಗಳ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅವಶ್ಯಕತೆ ಇದೆ ಎಂದು ಚಿತ್ರದುರ್ಗದ ಜಗದ್ಗುರು ಸಿದ್ಧರಾಮೇಶ್ವರ…

By Dinamaana Kannada News

ದಾವಣಗೆರೆ : ಸಹಾಯಧನ ಮತ್ತು ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.13: ಗ್ರಾಮಾಂತರ ಕೈಗಾರಿಕಾ ಕೇಂದ್ರದಿAದ ಪ್ರಸಕ್ತ ಸಾಲಿಗೆ ಅನುಮೋದಿತ ಕಾರ್ಯಕ್ರಮಗಳ ಪೈಕಿ ಸುಧಾರಿತ ಉಪಕರಣಗಳ ವಿತರಣೆಯಲ್ಲಿ ಹೊಲಿಗೆಯಂತ್ರ ವಿತರಣೆ,…

By Dinamaana Kannada News

ದಾವಣಗೆರೆ: ರಸ್ತೆ ಗುಂಡಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ – ಮಾಜಿ ಯೋಧನಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದ ಅಣಜಿ ಗೊಲ್ಲರಹಳ್ಳಿ ಬಳಿ ರಸ್ತೆಯ ಗುಂಡಿಯಿಂದಾಗಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ–ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ,ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ಪಾರದರ್ಶಕ ಆಡಳಿತ ನೀಡುವುದೇ ನನ್ನ ಧ್ಯೇಯ : ಶಾಸಕ ಬಿ ದೇವೇಂದ್ರಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಯಂತಿ ಆಚರಣೆ ಮಾಡದೇ ಅಗೌರವ, ಬಂಜಾರ ಸಂಘದಿಂದ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?