Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಎಚ್.ಆಂಜನೇಯಗೆ ವಿಧಾನಪರಿಷತ್ ಟಿಕೆಟ್ ನೀಡಲು ಅಭಿಮಾನಿಗಳ ಒತ್ತಾಯ
ತಾಜಾ ಸುದ್ದಿ

ಎಚ್.ಆಂಜನೇಯಗೆ ವಿಧಾನಪರಿಷತ್ ಟಿಕೆಟ್ ನೀಡಲು ಅಭಿಮಾನಿಗಳ ಒತ್ತಾಯ

Dinamaana Kannada News
Last updated: May 25, 2024 5:12 pm
Dinamaana Kannada News
Share
Davanagere
ಹರಿಹರ
SHARE
Kannada News | Dinamaana.com | 25-05-2024
ಹರಿಹರ :  ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಲ್ಲಿ ಒಬ್ಬರಾದ ಮಾಜಿ ಸಚಿವ ಎಚ್.ಆಂಜನೇಯಗೆ ವಿಧಾನಪರಿಷತ್ತಿಗೆ ಟಿಕೆಟ್ ನೀಡುವಂತೆ ಎಚ್.ಆಂಜನೇಯ ಅಭಿಮಾನಿ ಬಳಗ  ಹೈಕಮಾಂಡ್ ಗೆ ಒತ್ತಾಯಿಸಿದೆ.
ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖಂಡ ಎಚ್.ಎನ್. ನಾಗರಾಜ್ , ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ದಶಕಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿರುವ ಯಾವುದೇ ಸಂದರ್ಭ ದಲ್ಲಿ ಪಕ್ಷವನ್ನು ಸಮರ್ಥಿಸಿಕೊಳ್ಳುವ ಮತ್ತು ಪಕ್ಷದ್ರೋಹ ಮಾಡದೆ ದೃಢವಾಗಿ ಪಕ್ಷದ ಒಗ್ಗಟ್ಟಿಗೆ ಬಲ ತುಂಬಲು ಸದಾ ಸಿದ್ಧರಾಗಿರುವ ಧೀಮಂತ ನಾಯಕ ಮಾಜಿ ಸಚಿವ ಎಚ್.ಆಂಜನೇಯರಿಗೆ ಇದೇ ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಪರಿಗಣಿಸುವಂತೆ ನಾವೆಲ್ಲ ಆಗ್ರಹಿಸುತ್ತಿದ್ದೇವೆ ಎಂದು ತಿಳಿಸಿದರು.
ನಗರಸಭಾ ಮಾಜಿ ಸದಸ್ಯ ಎಂ.ಬಿ.ಅಣ್ಣಪ್ಪ ಮಾತನಾಡಿ,  ಕಾಂಗ್ರೆಸ್ ಪಕ್ಷದ ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿ ತಮ್ಮದೇ ಆದ ಛಾಪು ಮೂಡಿಸಿರುವ ಮಾಜಿ ಸಚಿವ ಹೆಚ್.ಆಂಜನೇಯರವರಿಗೆ ಇದೇ ಜೂನ್ 13 ರಂದು 11 ಸ್ಥಾನಗಳಿಗೆ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಒಂದು ಅಂದಾಜಿನ ಪ್ರಕಾರ ಕಾಂಗ್ರೆಸ್ ಪಕ್ಷ 7 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.ಅದರಲ್ಲಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿಯ ಕೋಟಾದಲ್ಲಾಗಲಿ ಅಥವಾ ಆದ್ಯತೆಯ ಮೇಲಾಗಲಿ ನೀಡುವಂತೆ ಒತ್ತಾಯಿಸುತ್ತೇವೆ ಎಂದರು.
ವಕೀಲ ಮಂಜುನಾಥ್ ಮಾತನಾಡಿ,  ಆಂಜನೇಯರವರು ಪಕ್ಷವನ್ನು ಕೈ ಬಿಟ್ಟಿಲ್ಲ ಮತ್ತು ಪಕ್ಷದ ಸೇವಕನಾಗಿ ಹಲವಾರು ದಶಕಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ ಅವರಿಗೆ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಯನ್ನಾಗಿಸಿದರೆ ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಪಕ್ಷ ಪಡೆಯಬಹುದಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಭಿಮಾನಿ ಬಳಗದ ಕೆ.ಎಸ್.ಅಬ್ದುಲ್ಲಾ, ಕೆಂಚಪ್ಪ, ಹಬಿಬುಲ್ಲಾ ಬೇಗ್, ನಗರಸಭೆ ನಾಮ ನಿರ್ದೇಶೀತ ಸದಸ್ಯ ಸಂತೋಷ್, ಪಿ.ಎನ್.ಆನಂದ, ಎಂ.ಎಚ್. ತಿಪ್ಪೇಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
TAGGED:dinamaana.comHarihara news.Latest Kannada Newsಕನ್ನಡ ಸುದ್ದಿದಿನಮಾನ.ಕಾಂಹರಿಹರ ಸುದ್ದಿ .
Share This Article
Twitter Email Copy Link Print
Previous Article Davangere Police ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು : ಕಲ್ಲು ತೂರಾಟ, 7 ಪೊಲೀಸ್ ವಾಹನ ಜಖಂ
Next Article Sanduru Stories Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 35: ಇಲ್ಲಿ ಹೆದರಿಸುವವರಾರೂ ಇಲ್ಲ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮುಡಾ ಪ್ರಕರಣ | ಸಿ.ಎಂ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಸತ್ಯಕ್ಕೆ ಜಯ  : ಪ್ರವೀಣ್ ಕುಮಾರ್

ದಾವಣಗೆರೆ (Davanagere) : ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪು ಚುಕ್ಕೆ ತರುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ.  ಬಿಜೆಪಿಯ ಮತ್ತು…

By Dinamaana Kannada News

ಆಪರೇಷನ್ ಸಿಂಧೂರ ಯಶಸ್ವಿ : ಸೈನಿಕರಿಗೆ  ರಕ್ತದಾನ ಶಿಬಿರ ಅರ್ಪಣೆ : ದಿನೇಶ್ ಕೆ ಶೆಟ್ಟಿ

ದಾವಣಗೆರೆ (Davanagere): ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ  ನಗರದ ಜಯದೇವ ಸರ್ಕಲ್ ನಲ್ಲಿ ಆಪರೇಷನ್ ಸಿಂಧೂರ  ಯಶಸ್ವಿ ಮಾಡಿದ …

By Dinamaana Kannada News

ನೀರು ಹರಿಸುವ ಕಾಮಗಾರಿ ವೀಕ್ಷಿಸಿದ ಸಚಿವ ಶಿವಾನಂದ ಪಾಟೀಲ

ಹಾವೇರಿ: ಹೆಗ್ಗೆರಿ ಕೆರೆಯಿಂದ ನಗರದ ಅಕ್ಕಮಹಾದೇವಿ ಹೊಂಡಕ್ಕೆ ನೀರು ಹರಿಸುವ ಯೋಜನೆ ಕಾಮಗಾರಿಯನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?