Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
ತಾಜಾ ಸುದ್ದಿ

ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

Dinamaana Kannada News
Last updated: June 5, 2024 8:48 am
Dinamaana Kannada News
Share
Davanagere
‘ವಿಶ್ವ ಪರಿಸರ ದಿನಾಚರಣೆ’
SHARE

ದಾವಣಗೆರೆ :  ಪಿ.ಜೆ. ಬಡಾವಣೆ ಮತ್ತು ಶಾಮನೂರಿನಲ್ಲಿ ಜೈನ್ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆದಲ್ಲಿ ‘ವಿಶ್ವ ಪರಿಸರ ದಿನಾಚರಣೆ’ ಯ ಪ್ರಯುಕ್ತ  ‘ಜಾಗೃತಿ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿತ್ತು.

ಶಾಲೆಯ ಕಾರ್ಯದರ್ಶಿ ರಮೇಶಕುಮಾರ್ ಜೆ. ಅಧ್ಯಕ್ಷತೆ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಯುನಿಟಿ ಹೆಲ್ತ್ ಸೆಂಟರ್‍ನ  ಡಾ|| ಬಿ.ಎಸ್. ನಾಗಪ್ರಕಾಶ್ ಹಾಗೂ ಪಂಕಜಕುಮಾರ್, ಮ್ಯಾನೇಜರ್, ಇಂಡಿಯನ್ ಬ್ಯಾಂಕ್, ಇವರುಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಪರಿಸರದ ರಕ್ಷಣೆಯ ಅರಿವನ್ನು ಕುರಿತು ಉಪನ್ಯಾಸ ನೀಡಲಾಯಿತು. ಉತ್ಸಾಹಿ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಯಿತು.

TAGGED:Davangere Newsdinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Kannada Sahitya Parishad Davanagere ನಾಲ್ವಡಿ ಕೃಷ್ಣರಾಜ ಒಡೆಯರ್ ಕನ್ನಡ ನಾಡಿಗೆ ಪ್ರಾತಃಸ್ಮರಣೀಯರು : ಕೆ.ರಾಘವೇಂದ್ರ ನಾಯರಿ
Next Article Davanagere ಸೇತುವೆಗಳ ಬಳಿ ಮರಳುಗಾರಿಕೆ ನಡೆಸಬೇಡಿ : ಎಚ್.ಕೆ.ಕೊಟ್ರಪ್ಪ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ನ. 23 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ ನ.22 (Davanagere):   : ದಾವಣಗೆರೆ ಮತ್ತು ಯರಗುಂಟ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಮಂಡಿಪೇಟೆ ಫೀಡರ್ ಮತ್ತು ಯರಗುಂಟ…

By Dinamaana Kannada News

Davanagere | ಸ್ವಾರ್ಥಿಗಳಿಂದ ಗ್ರಾಮಗಳು ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ : ಸಿರಿಗೆರೆ ಶ್ರೀ

ಮಾಯಕೊಂಡ (Davanagere): ಕಬ್ಬೂರು ಗ್ರಾಮದವರು ಸರಕಾರದ ಯಾವುದೇ ಯೋಜನೆಗೆ ಕಾಯದೆ ಕೆರೆ ತುಂಬಿಸುವ ಪ್ರಯತ್ನ ಮಾಡಿರುವುದು ಶ್ಲಾಘನೀಯ ಎಂದು ಸಿರಿಗೆರೆ…

By Dinamaana Kannada News

ರಾಜೀವ್ ಗಾಂಧಿ ರವರ 33 ನೇ ಪುಣ್ಯತಿಥಿ ಕಾರ್ಯಕ್ರಮ

Kannada News | Dinamaana.com | 21-05-2024 ದಾವಣಗೆರೆ : ಶ್ರೀ ಸಾಮಾನ್ಯನ ಕೈಯಲ್ಲಿ ಮೊಬೈಲ್  ಪೋನ್ ಬರಲು ದಿವಂಗತ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?