Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತಪೋವನದಲ್ಲಿ ಪರಿಸರ ದಿನಾಚರಣೆ
ತಾಜಾ ಸುದ್ದಿ

ತಪೋವನದಲ್ಲಿ ಪರಿಸರ ದಿನಾಚರಣೆ

Dinamaana Kannada News
Last updated: June 6, 2024 4:58 am
Dinamaana Kannada News
Share
davanagere
ತಪೋವನದಲ್ಲಿ ವಿಶ್ವ ಪರಿಸರ ದಿನಾಚರಣೆ
SHARE

ದಾವಣಗೆರೆ :   ತಪೋವನ ಸಮೂಹ ಸಂಸ್ಥೆಯ ಹಾಗೂ ಶ್ರೀ ಶಕ್ತಿ ವೃದ್ಧಾಶ್ರಮದ ವತಿ ಯಿಂದ ಡಾ. ಶಶಿಕುಮಾರ್ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ತಪೋವನ ಆಯುರ್ವೇದಿಕ್ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರು ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಪರಿಸರ ದಿನಾಚರಣೆಯ ಪ್ರಯುಕ್ತ ಬೀಜದ ಉಂಡೆ ಮತ್ತು ಸಸಿಗಳ ಪಾಕೇಟ್ ಮಾಡುವದರ ಮೂಲಕ ವಿಶ್ವ ಪರಿಸರ ಆಚರಣೆ ಮಾಡಿದರು. ನರ್ಸರಿಯ ಬಗ್ಗೆ ಮಾಹಿತಿ ನೀಡಿ ಪ್ಯಾಕಿಂಗ್ ಮಾಡಲಾಯಿತು.

ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ಕೇಂದ್ರ ಕಛೇರಿಯಲ್ಲಿ ಹಾಗೂ ಜನ ಶಿಕ್ಷಣ ಸಂಸ್ಥೆಯ ಕೇಂದ್ರ ಕಛೇರಿಯ ಆವರಣದಲ್ಲಿ ಜೆ ಎಸ್ ಎಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಹಾಗೂ ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಶೈಲಶ್ರೀ ಅವರ ಸಮ್ಮುಖದಲ್ಲಿ ಬೀಜದ ಉಂಡಿ ವಿತರಣೆ, ಸಸಿ ವಿತರಣೆ ಪಾಕೆಟ್, ಸಸಿ ನಾಟಿ ಮಾಡುವಿಕೆ ಹಾಗೂ ಜಾಥಾ ನಡೆಸಲಾಯಿತು.
ವೃದ್ಧಾಶ್ರಮದ ಹಿರಿಯರು ಸಂಪನ್ಮೂಲ ವ್ಯಕ್ತಿಗಳು, ಕಾಲಿಕಾರ್ಥಿಗಳು ಹಾಗೂ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರು ಭಾಗವಹಿಸಿ ಯಶಸ್ವಿಗೊಳಿಸಿದರು.

TAGGED:Davangere District.Dinamana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article SONDURU Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 46 : ಯಾರೋ ರೋದಿಸುತ್ತಿರಬೇಕು!
Next Article davanagere ನಗರದಲ್ಲಿ ವಿವಿಧಡೆ ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರಭಾ ಮಲ್ಲಿಕಾರ್ಜುನ್ ಲೋಕಸಭಾ ಅಭ್ಯರ್ಥಿ ಆಗಲಿ ಒಕ್ಕೂರೆಲಿನ ಆಗ್ರಹ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಪತ್ನಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ಅವರು ಅಭ್ಯರ್ಥಿ ಆಗಲಿ ಎಂದು…

By Dinamaana Kannada News

ಪೌರ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ:ಸೂಕ್ತ ಕಾನೂನು ರಕ್ಷಣೆ ನೀಡಿ

ದಾವಣಗೆರೆ : ಮಹಬೂಬ್ ನಗರದಲ್ಲಿ ಮನೆ-ಮನೆ ಕಸ ಸಂಗ್ರಹಿಸುವ ಸಮಯದಲ್ಲಿ ಕಸ ಸಂಗ್ರಹಣೆ ವಾಹನದ ಚಾಲಕ ಮತ್ತು ಕಾರ್ಮಿಕನ ಮೇಲೆ…

By Dinamaana Kannada News

ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ : ಕ್ರಮಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮನವಿ

ಹರಿಹರ (Harihara): ತಾಲ್ಲೂಕಿನ ತುಂಗಭದ್ರಾ ನದಿ ಹಾಗೂ ಸೂಳೆಕೆರೆ ಹಳ್ಳದಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಾ ಅಪಾಯಕಾರಿ ಗುಂಡಿಗಳನ್ನು ಸೃಷ್ಟಿsಸುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?