ದಾವಣಗೆರೆ.ಜೂ.6 ; 66/11 ದಾವಣಗೆರೆ ಕೆ.ವಿ. ಹಾಗೂ 220/66 ಕೆ.ವಿ. ಎಸ್.ಆರ್.ಎಸ್ ದಾವಣಗೆರೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ಕಾರ್ಯ ನಿರ್ವಹಿಸಬೇಕಾಗಿರುವುದರಿಂದ ಜೂ.7 ರಂದು ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಭಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಭ ನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ,
ದೇವರಾಜ್ ಕ್ವಾರ್ಟರ್ಸ್, ಇಂದಿರಾ ನಗರ, ಕಾಲ್ರ್ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್.
ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.