Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಂತರಾಷ್ಟ್ರೀಯ ಯೋಗ ದಿನ : ಸಿದ್ದತೆಗೆ ಡಿಸಿ ಸೂಚನೆ
ತಾಜಾ ಸುದ್ದಿ

ಅಂತರಾಷ್ಟ್ರೀಯ ಯೋಗ ದಿನ : ಸಿದ್ದತೆಗೆ ಡಿಸಿ ಸೂಚನೆ

Dinamaana Kannada News
Last updated: June 11, 2024 5:11 pm
Dinamaana Kannada News
Share
davanagere dc
ಯೋಗ ದಿನ ಸಿದ್ದತೆ ಬಗ್ಗೆ ಪೂರ್ವಭಾವಿ ಸಭೆ
SHARE

ದಾವಣಗೆರೆ ಜೂ.11 : ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನ ಸಿದ್ದತೆ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದು 10 ನೇ ಅಂತರಾಷ್ಟ್ರೀಯ ಯೋಗ ದಿನವಾಗಿದ್ದು ವಿಶೇಷವಾಗಿ ಆಚರಿಸಲಾಗುತ್ತಿದೆ. ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಸೇರಿದಂತೆ ವಿವಿಧ ಯೋಗ ಸಂಸ್ಥೆಗಳ ಸಹಕಾರದಲ್ಲಿ ಆಚರಿಸಲಾಗುತ್ತಿದೆ ಎಂದರು.

ಯೋಗ ದಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 5 ರಿಂದ 6 ಗಂಟೆಯವರೆಗೆ ಬ್ರ್ರಹ್ಮಕುಮಾರಿ ಈಶ್ವರಿಯ ವಿಶ್ಯವಿದ್ಯಾನಿಲಯದಿಂದ ಧ್ಯಾನ, ಬೆ.6 ರಿಂದ 6.40 ರವರೆಗೆ ವೇದಿಕೆ ಕಾರ್ಯಕ್ರಮ, 6.40 ಯಿಂದ 7.30 ವರೆಗೆ ಯೋಗ ಕಾರ್ಯಕ್ರಮ ಇರುತ್ತದೆ. ಈ ಕಾರ್ಯಕ್ರಮದಲ್ಲಿ 5 ಸಾವಿರಕ್ಕಿಂತ ಹೆಚ್ಚಿನ ಪ್ರತಿನಿಧಿಗಳನ್ನು ಪಾಲ್ಗೊಳ್ಳುವಂತೆ ಮಾಡಲು ಯೋಜಿಸಲಾಗಿದೆ ಎಂದರು.

ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ|| ಯೋಗೇಂದ್ರಕುಮಾರ್ ಬಿ.ಯು. ಅವರು ಯೋಗ ದಿನದ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ದುರ್ಗಶ್ರೀ, ಉಪಕಾರ್ಯದರ್ಶಿ ಕೃಷ್ಣನಾಯ್ಕ,   ಡಿಡಿಪಿಐ ಕೊಟ್ರೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ್ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯಸ್ಥರು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಯೋಗಾಸಕ್ತ ಸಂಘ, ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

TAGGED:Davangere District.dinamaana.comLatest Kannada Newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere AIDSO ನೀಟ್‌ ಹಗರಣ ಖಂಡಿಸಿ ಎಐಡಿಎಸ್‍ಓ ಪ್ರತಿಭಟನೆ
Next Article sanduru Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 52 : ಪಾಪ ಅವರು ಹಸಿದಿದ್ದರು…

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತುಂತುರು ನೀರಾವರಿ ಪರಿಕರಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಫೆ.1 (Davanagere):- ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲೇರ್ ಪಂಪ್‍ಸೆಟ್ ಸರ್ಕಾರದ…

By Dinamaana Kannada News

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.04   :  ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು…

By Dinamaana Kannada News

Davanagere | ಒಂದು ರಾಷ್ಟ್ರ, ಒಂದು ಚುನಾವಣೆ – ಪ್ರಜಾಪ್ರಭುತ್ವಕ್ಕೆ ಮಾರಕ : ವಿನಾಯಕ

ದಾವಣಗೆರೆ  (Davanagere): ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ ಎಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ…

By Dinamaana Kannada News

You Might Also Like

Farmers' registration process for crop insurance scheme begins
ತಾಜಾ ಸುದ್ದಿ

ಬೆಳೆವಿಮೆ ಯೋಜನೆಗೆ ರೈತರ ನೋಂದಣಿ ಪ್ರಕ್ರಿಯೆ ಆರಂಭ

By Dinamaana Kannada News
Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?