ಹರಿಹರ: ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಹಿರಿಯ ಮುಖಂಡರಾದ ಕ್ಯಾತನಹಳ್ಳಿ ಬಸಪ್ಪ(87) ಭಾನುವಾರ ಬೆಳಗಿನ ಜಾವ ನಿಧನರಾದರು.
ಮೃತರು ದಾವಣಗೆರೆ ಚರಕ ಮತ್ತು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘದ ಅಧ್ಯಕ್ಷರಾಗಿದ್ದರು, ಸಹಕಾರ ರತ್ನ ಪ್ರಶಸ್ತಿ ಪುರಸ್ಕøತರಾಗಿದ್ದರು. ಮೂವರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಕುಟುಂಬದವರ ಜಮೀನಿನಲ್ಲಿ ಭಾನುವಾರ ಸಂಜೆ 4ಕ್ಕೆ ಮೃತರ ಅಂತಿಮ ಸಂಸ್ಕಾರ ನಡೆಸಲಾಯಿತು.