Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ದೇಶ ತಲೆತಗ್ಗಿಸುವ ವಿಚಾರ: ಸೈಯದ್ ಖಾಲಿದ್ ಅಹ್ಮದ್
ತಾಜಾ ಸುದ್ದಿ

ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ದೇಶ ತಲೆತಗ್ಗಿಸುವ ವಿಚಾರ: ಸೈಯದ್ ಖಾಲಿದ್ ಅಹ್ಮದ್

Dinamaana Kannada News
Last updated: June 20, 2024 4:50 pm
Dinamaana Kannada News
Share
Davanagere
ಸೈಯದ್ ಖಾಲಿದ್ ಅಹ್ಮದ್
SHARE

ದಾವಣಗೆರೆ:  ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕಾರಣ ರದ್ದುಗೊಳಿಸಲಾಗಿದ್ದು, ಕೇಂದ್ರ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಈ ಪ್ರಕರಣದ ಬಗ್ಗೆ ಸಿಬಿಐಗೆ ವಹಿಸಲು ನಿರ್ಧರಿಸಿರುವುದು ದೇಶವೇ ತಲೆತಗ್ಗಿಸುವ ವಿಚಾರ ಎಂದು ಅಖಿಲ ಭಾರತ ಕಾಂಗ್ರೆಸ್ ಯುವ ಘಟಕದ ರಾಷ್ಟ್ರೀಯ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಹೇಳಿದ್ದಾರೆ.

ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರಾಷ್ಟ್ರೀಯ ಸೈಬರ್ ಅಪರಾಧ ಬೆದರಿಕೆ‌ ವಿಶ್ಲೇಷಣಾ ಘಟಕ ವರದಿ ನೀಡಿದ ಆಧಾರದ ಮೇಲೆ ಪರೀಕ್ಷೆ ರದ್ದುಗೊಳಿಸಲಾಗಿದೆ. ಇದಕ್ಕೆ ಯಾರು ಹೊಣೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಳೆದ ಜೂನ್ – ಜುಲೈ ತಿಂಗಳಿನಲ್ಲಿ ನಡೆದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಉನ್ನತ ಮಟ್ಟದ ಪಾರದರ್ಶಕತೆ ಹಾಗೂ ಪಾವಿತ್ರ್ಯತೆ ಕಾಯ್ದುಕೊಂಡಿಲ್ಲ. ಹೊಸದಾಗಿ ಪರೀಕ್ಷೆ‌ ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ. ಇಂಥ ಅತ್ಯುನ್ನತ ಪರೀಕ್ಷೆ ಅಕ್ರಮವಾಗಿ ನಡೆದಿರುವುದು ದುರಂತ ಎಂದು ಹೇಳಿದ್ದಾರೆ.

ಹನ್ನೊಂದು ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೊಂದಾಯಿಸಿದ್ದರು. ಆದ್ರೆ ಕಿರಿಯ ಸಂಶೋಧನಾ ಫೆಲೋಶಿಪ್, ಸಹಾಯಕ ಪ್ರಾಧ್ಯಾಪಕರ ಹುದ್ದೆ ನೇಮಕಾತಿ ಹಾಗೂ ವಿಶ್ವವಿದ್ಯಾನಿಲಯಗಳ ಪಿಹೆಚ್ ಡಿ ಪ್ರವೇಶಕ್ಕೆ ನೆಟ್ ಪರೀಕ್ಷೆ ನಡೆಸಲಾಗುತ್ತದೆ. ವೈದ್ಯಕೀಯ ಪ್ರವೇಶಕ್ಕೆ ನಡೆಸಲಾಗುವ ನೀಟ್ ನಲ್ಲಿ ಅಕ್ರಮ ನಡೆದಿದೆ ಎಂದಾದರೆ ಯಾವ ಮಟ್ಟದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಖಾಲಿದ್ ಅಹ್ಮದ್ ಪ್ರಶ್ನಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Lokayukta Davanagere ಲೋಕಾ ಬಲೆಗೆ ಮಹಾನಗರ ಪಾಲಿಕೆ ನೌಕರರು
Next Article BJP Davanagere ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news | ಎಸ್.ಸಿ.ಪಿ, ಟಿ.ಎಸ್.ಪಿ. ಪ್ರಗತಿ ಪರಿಶೀಲನಾ ಸಭೆ : ಶೇ 100 ರಷ್ಟು ಸಾಧನೆಗೆ ಡಿಸಿ ಸೂಚನೆ

ದಾವಣಗೆರೆ (Davanagere) : ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ…

By Dinamaana Kannada News

ಮುಡಾ ಪ್ರಕರಣ | ಸಿ.ಎಂ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಸತ್ಯಕ್ಕೆ ಜಯ  : ಪ್ರವೀಣ್ ಕುಮಾರ್

ದಾವಣಗೆರೆ (Davanagere) : ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪು ಚುಕ್ಕೆ ತರುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ.  ಬಿಜೆಪಿಯ ಮತ್ತು…

By Dinamaana Kannada News

ಬಡವರ ಕಲ್ಪತರು ಶ್ರೀನಿವಾಸ್: ದಾವಣಗೆರೆ ಕಾಂಗ್ರೆಸ್ ನಲ್ಲಿ ಗಮನ ಸೆಳೆಯುತ್ತಿರುವ ಯುವ ನಾಯಕ

ಒಳ್ಳೆಯ ಉದ್ದೇಶ, ಸತ್ಯ ಸಂಧತೆ ಮತ್ತು ಅನಂತ ಪ್ರೇಮ, ಇವು ಜಗತ್ತನ್ನೇ ಗೆಲ್ಲಬಲ್ಲವು. ಈ ಸದ್ಗುಣಗಳನ್ನು ಹೊಂದಿದ ಒಂದೇ ಒಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

9 ನೇ ತರಗತಿ ವಿದ್ಯಾರ್ಥಿ ಮುಜಮಿಲ್ ಹೃದಯಘಾತದಿಂದ ಮೃತ

By Dinamaana Kannada News
Davanagere
ತಾಜಾ ಸುದ್ದಿ

ದೇವಸ್ಥಾನದಿಂದ ದಂಪತಿಗೆ ಹೊರಗೆ ಕಳಿಸಿದ ಪ್ರಕರಣ : ತೀವ್ರವಾಗಿ ಖಂಡಿಸಿದ ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಡಿ.ಹನುಂಮತಪ್ಪ

By Dinamaana Kannada News
Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?