ದಾವಣಗೆರೆ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಕೋರ್ಸ್ಗಳಾದ ಡಿಪ್ಲೋಮಾ ಇನ್ ಟೂಲ್ & ಡೈ ಮೇಕಿಂಗ್, ಡಿಪ್ಲೋಮಾ ಇನ್ ಆಟೋಮೇಷನ್ & ರೊಬೊಟಿಕ್ಸ್. ಡಿಪ್ಲೋಮಾ ಇನ್ ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್, ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಮತ್ತು ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಸಂಪರ್ಕಿಸಿ ಆಪ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ & ಡಿ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ ಹರಿಹರ ದೂ.ಸಂ. 9845941245 / 8711913947