Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: June 27, 2024 1:04 pm
Dinamaana Kannada News
Share
Applications invited
SHARE

ದಾವಣಗೆರೆ :  2024-25  ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪಿ.ಯು.ಸಿ. ಮತ್ತು ಪಿ.ಯು. ಸಮಾನಾಂತರ ಕೋರ್ಸ್ನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು https://shp.karnataka.gov.in/bcwd  ಅನ್ನು ಸಂಪರ್ಕಿಸಿ ONLINE ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿರುತ್ತದೆ.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್  https://bcwd.karnataka.gov.in   ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಇಲ್ಲಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬೇಕು. ಹೆಚ್ಚಿನ ಮಾಹಿತಿಗಾಗಿ 8050770004, 8050770005 ಸಹಾಯವಾಣಿಗೆ ಸಂಪರ್ಕಿಸಬೇಕೆಂದು  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.

TAGGED:Davangere District.Dinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಶಿಕ್ಷಣವೇ ಮಕ್ಕಳ ಭವಿಷ್ಯವನ್ನು ಉಜ್ಜಲವಾಗಿಸುವುದು : ಬಸವಪ್ರಭು ಸ್ವಾಮೀಜಿ
Next Article Benagalore ಸಮಾಜದ ಎಲ್ಲ ಜನರೂ ಜಾತ್ಯಾತೀತರಾಗಿ ಬದುಕಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !

ದಾವಣಗೆರೆ: ಕುರುಬ ಸಮುದಾಯದಿಂದ ಆಯೋಜಿಸಿದ್ದ ಕನಕ ಜಯಂತಿ ಉತ್ಸವಕೆ ಭಾನುವಾರ ನಗರದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಮಾಜಿ ಮೇಯರ್ ಎಚ್‌.ಬಿ.ಗೊಣೆಪ…

By Dinamaana Kannada News

ಸ್ವಚ್ಚ ಭಾರತ್ ಮಿಷನ್ ಜಾಗೃತಿ ಕಾರ್ಯಚಟುವಟಿಕೆಗಳ ಆಯೋಜನೆಗೆ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ ಜು.03 : ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸಹಾಯ ಗುಂಪು ಎಸ್‌ಹೆಚ್‌ಜಿ,…

By Dinamaana Kannada News

ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಜು.15   :  ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange    )…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?