Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: June 28, 2024 4:09 pm
Dinamaana Kannada News
Share
Davanagere
Davanagere
SHARE

ದಾವಣಗೆರೆ, ಜೂ.28  :  ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆ ನೇಮಕ ಮಾಡಿಕೊಳ್ಳಲು ಜೂ.29 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳು; 

ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ(ನರಗನಹಳ್ಳಿ) , ದೊಡ್ಡಬ್ಬಿಹೆರೆ , ಅಣಜಿ , ಗುಡಾಳು ಇಲ್ಲಿ ಖಾಲಿ ಇವೆ.

ಆಸಕ್ತ ಆಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ davanagere.nic.in  ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ ಆಡಳಿತ ವಿಭಾಗದ ಕೊಠಡಿ ಸಂ.25 ಗೆ ಜುಲೈ 20 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ 08192-226655 ಗೆ ಕರೆ ಮಾಡುವುದು ಜಿಲ್ಲಾ ಪಂಚಯಾತ್ ಉಪಕಾರ್ಯದರ್ಶಿ ತಿಳಿಸಿದ್ದಾರೆ.

Share This Article
Twitter Email Copy Link Print
Previous Article Harihara ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ : ಕೆಂಪೇಗೌಡರು ಒಬ್ಬ ವೈಜ್ಞಾನಿಕ‌ ಚಿಂತಕ
Next Article davanagere dc ಬಾಲ್ಯ ವಿವಾಹ : ಪೋಷಕರ ಮೇಲೆ ಪ್ರಕರಣ ದಾಖಲಿಸಲು ಸೂಚನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.03   (Davangere district )  ; ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Karnataka Veerashaiva Lingayat Development…

By Dinamaana Kannada News

ರಾಜಕೀಯ ಪಕ್ಷದ ಕಚೇರಿಯಲ್ಲಿ ಅಕಾಡೆಮಿಗಳ ಸಭೆ:ಸಾಹಿತ್ಯ ಲೋಕದ ಆತಂಕಗಳ ಪ್ರತೀಕ

ಕನ್ನಡದಲ್ಲಿ ಸಾಕಷ್ಟು ಬೂಸಾ ಸಾಹಿತ್ಯವಿದೆ... ಕನ್ನಡದಲ್ಲಿ ಇರುವುದೆಲ್ಲ ಗಟ್ಟಿಯಾದ ಸಾಹಿತ್ಯವೇನಲ್ಲ.ಅದರಲ್ಲೂ ಸಾಕಷ್ಟು ಬೂಸಾ ಸಾಹಿತ್ಯವಿದೆ' ಎಂದು ಮಂತ್ರಿ ಬಸವಲಿಂಗಪ್ಪನವರು ಸಮಾರಂಭವೊಂದರಲ್ಲಿ…

By Dinamaana Kannada News

Davanagere | ಡಾ.ಎನ್.ಪರಶುರಾಮ್‌ಗೆ ‘ಯುವ ಶ್ರೀಕಲಾಭೂಷಣ’ ಪ್ರಶಸ್ತಿ ಪ್ರದಾನ

ದಾವಣಗೆರೆ (Davanagere) : ಪತಂಜಲಿ ಕಾಲೇಜ್ ಆಫ್ ಯೋಗ ಅಂಡ್ ರಿಸರ್ಚ್ ಸೆಂಟರ್ ತಮಿಳುನಾಡು,  ನ್ಯಾಷನಲ್ ಯೋಗ ಅಸೋಸಿಯೇಷನ್ ಆಫ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?