Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾನೂನು ಪದವೀಧರರಿಗೆ 4 ವರ್ಷದ ತರಬೇತಿಗಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

ಕಾನೂನು ಪದವೀಧರರಿಗೆ 4 ವರ್ಷದ ತರಬೇತಿಗಾಗಿ ಅರ್ಜಿ ಆಹ್ವಾನ

Dinamaana Kannada News
Last updated: July 1, 2024 4:54 pm
Dinamaana Kannada News
Share
Davanagere
Davanagere
SHARE

ದಾವಣಗೆರೆ; ಜುಲೈ 1  :  ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ವರ್ಗಗಳಿಗೆ ಸೇರಿದ     ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ 4 ವರ್ಷದ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮತೀಯ ಅಲ್ಪಸಂಖ್ಯಾತರ ವರ್ಗಗಳಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್, ಆಂಗ್ಲೋಇಂಡಿಯನ್ ಗೆ ಸೇರಿದವರು ಅರ್ಜಿ ಸಲ್ಲಿಸಬಹುದು.  ಜುಲೈ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ತರಬೇತಿಯ ಅವಧಿ 4 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.5000 ತರಬೇತಿ ಭತ್ಯೆ ನೀಡಲಾಗುವುದು.

ಜಿಲ್ಲೆಯಿಂದ 05 ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ, ಹೆಚ್ಚಿನ ಮಾಹಿತಿಗೆ ದೂರವಾಣಿ 08192-250022 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article BJP Davangere ಹಾಲಿನ ದರ ಏರಿಕೆ : ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
Next Article Davanagere ಪಿಹೆಚ್‍ಡಿ ಫಿಲೋಶಿಪ್‍ಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

davanagere couple Death news : ವಿದ್ಯುತ್ ಅವಘಡದಿಂದ ದಂಪತಿ ಸಾವು : ಸ್ಥಳಕ್ಕೆ ದೌಡಾಯಿಸಿದ ಶಾಸಕ ಬಸವಂತಪ್ಪ

ದಾವಣಗೆರೆ  (DAVANAGERE)  : ತಾಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ ಗುರುವಾರ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ…

By Dinamaana Kannada News

CRIME NEWS : ಕತ್ತು ಸೀಳಿ ಪತ್ನಿ ಕೊಲೆಗೈದ ಪತಿ!

ದಾವಣಗೆರೆ  (Davangere district ) :  ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆಯುಧದಿಂದ ಪತಿಯೊಬ್ಬ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ,…

By Dinamaana Kannada News

ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ  ತರಬೇತಿ

ದಾವಣಗೆರೆ  (Davanagere) : ದಾವಣಗೆರೆ  ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?