Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪಿಹೆಚ್‍ಡಿ ಫಿಲೋಶಿಪ್‍ಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಪಿಹೆಚ್‍ಡಿ ಫಿಲೋಶಿಪ್‍ಗೆ ಅರ್ಜಿ ಆಹ್ವಾನ

Dinamaana Kannada News
Last updated: July 1, 2024 5:08 pm
Dinamaana Kannada News
Share
Applications invited
SHARE

ದಾವಣಗೆರೆ; ಜುಲೈ 1 :  ಪ್ರಸಕ್ತ ಸಾಲಿನಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಪಿಹೆಚ್‍ಡಿ ಫೆಲೋಶಿಪ್‍ಗೆ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ವೀಕ್ಷಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಕಾನೂನು ಪದವೀಧರರಿಗೆ 4 ವರ್ಷದ ತರಬೇತಿಗಾಗಿ ಅರ್ಜಿ ಆಹ್ವಾನ
Next Article davanagere ದಿನಮಾನದ ಹೆಮ್ಮೆ : ದಿನ ಬಿಟ್ಟು ದಿನ ನೆನಪಾಗುವ ಕಾಟ್ರಹಳ್ಳಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ಹಿಂದೂ ಮಹಾಗಣಪತಿ ವಿಸರ್ಜನೆ: ಅಂಬೇಡ್ಕರ್ ಭಾವಚಿತ್ರ ಬಳಕೆಗೆ ಡಿಎಸ್‍ಎಸ್ ವಿರೋಧ

ಹರಿಹರ (Davanagere news): ನಗರದಲ್ಲಿ ಭಾನುವಾರ ಹಿಂದೂ ಜಾಗರಣ ವೇದಿಕೆ ಹಾಗೂ ಸಂಘ, ಪರಿವಾರದವರು ಸೇರಿ ನಡೆಸಿದ ಹಿಂದೂ ಮಹಗಣಪತಿ…

By Dinamaana Kannada News

ಸರ್ಕಾರಿ ಆಸ್ತಿಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಸರ್ಕಾರಿ ಆಸ್ತಿಗಳಾಗಲಿ ಅಥವಾ ಕಟ್ಟಡಗಳಾಗಲಿ ಇವು ನಮ್ಮ ಆಸ್ತಿಗಳು ಎಂಬ ಭಾವನೆ ಸರ್ವಜನಿಕರಲ್ಲಿ ಎಲ್ಲಿಯವರೆಗೆ ಬರುವುದಿಲ್ಲವೋ, ಅಲ್ಲಿಯವರೆಗೆ ರ್ಕಾರಿ…

By Dinamaana Kannada News

2 ಬೆಳೆಗೆ ನೀರು ಕೊಡುವುದು ಅಧಿಕಾರಿಗಳ ಹೊಣೆ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ:  ಭದ್ರಾ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರು ಯಾವುದೇ ರೀತಿಯಲ್ಲಿ ಪೋಲಾಗದಂತೆ ಸಂಗ್ರಹಿಸಿ ರೈತರ ಎರಡು ಬೆಳೆಗಳಿಗೆ ನೀರು ಕೊಡುವುದು ಅಧಿಕಾರಿಗಳ…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?