Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ, ಪ್ರಕಾಶರಿಂದ ಅರ್ಜಿ ಆಹ್ವಾನ
ತಾಜಾ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಲೇಖಕರಿಂದ, ಪ್ರಕಾಶರಿಂದ ಅರ್ಜಿ ಆಹ್ವಾನ

Dinamaana Kannada News
Last updated: July 2, 2024 1:24 pm
Dinamaana Kannada News
Share
Davanagere
Davanagere
SHARE

ದಾವಣಗೆರೆ ಜು.02 :  ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಕಲಾಪ್ರಕಾರಗಳಾದ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪ್ರಥಮ ಆವೃತ್ತಿ ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ , ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಪುಸ್ತಕಕ್ಕೆ ರೂ.25,000/-ಗಳ ಬಹುಮಾನವನ್ನು ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳಾದ ಸಂಗೀತ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.

ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು 560 002, ಇವರಿಗೆ ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ಕಳುಹಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ  080-22113146 ದೂರವಾಣಿಗೆ ಸಂಪರ್ಕಿಸಲು ರಿಜಿಸ್ಟ್ರಾರ್ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ
Next Article Davanagere ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿಯಾಗಿದೆ : ನ್ಯಾ.ರಾಜೇಶ್ವರಿ ಎನ್ ಹೆಗಡೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬಿಸಿಯೂಟ ತಯಾರಕರ ಗೌರವಧನದಲ್ಲಿ ಕೇಂದ್ರದ ಪಾಲು ಹೆಚ್ಚಿಸಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆಗ್ರಹ

ನವದೆಹಲಿ (Davanagere):  ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ಹೋಗಲಾಡಿಸಲು ಪಿ.ಎಂ ಪೋಶನ್ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯು ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಸರ್ಕಾರದ…

By Dinamaana Kannada News

Davanagere | ಬಿಜೆಪಿಗೆ ದಲಿತರ ಸಚಿವರೇ ಟಾರ್ಗೆಟ್‌ : ಮಾಧ್ಯಮ ವಕ್ತಾರ ಶ್ರೀನಿವಾಸ್ ಕಿಡಿ

ದಾವಣಗೆರೆ (Davanagere) :  ದಲಿತ ಸಚಿವರುಗಳೇ ಬಿಜೆಪಿ ಗೆ ಟಾರ್ಗೆಟ್ ಆಗಿದೆ. ಪ್ರಿಯಾಂಕ ಖರ್ಗೆರವರ ನಾಯಕತ್ವ ಬೆಳೆಯುವುದು ಬಿಜೆಪಿಗೆ ಸಹಿಸಲು…

By Dinamaana Kannada News

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?