Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಲರ್ಸ್‍ನಲ್ಲಿ ಹೊಸ ಧಾರಾವಾಹಿ ನನ್ನದೇವ್ರು : ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ
ತಾಜಾ ಸುದ್ದಿ

ಕಲರ್ಸ್‍ನಲ್ಲಿ ಹೊಸ ಧಾರಾವಾಹಿ ನನ್ನದೇವ್ರು : ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ

Dinamaana Kannada News
Last updated: July 3, 2024 1:36 pm
Dinamaana Kannada News
Share
davanagere
NANNA DEVARU SERIAL
SHARE

ದಾವಣಗೆರೆ:  ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ನನ್ನದೇವ್ರು ಎಂಬ ಹೊಸಕತೆಯನ್ನು ಹೊತ್ತು ತಂದಿದೆ. ಜುಲೈ 8 ರಿಂದ ಪ್ರಸಾರವಾಗಲಿದ್ದು, ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ಆರೂವರೆಗೆ ವೀಕ್ಷಿಸಬಹುದು.

ಅಶ್ವಿನಿ ನಕ್ಷತ್ರ ದಿಂದ ಮನೆ ಮಾತಾಗಿದ್ದ ಮಯೂರಿ ಮತ್ತೆ ಕಿರುತೆರೆಗೆ ಮರಳಿದ್ದು, ಉದ್ಯಮಿ ಸಚ್ಚಿದಾನಂದಗೆ ಸೇರಿದ ಆಸ್ಪತ್ರೆಯೊಂದರಲ್ಲಿ ಬಡ ನರ್ಸ್ ಪಾತ್ರ ಇವರದು. ಸಚ್ಚಿದಾನಂದನ ಇಪ್ಪತ್ತು ವರ್ಷದ ಮಗಳಿಗೆ ಅಪ್ಪನನ್ನು ಕಂಡರೆ ಇಷ್ಟವಿಲ್ಲ. ತನ್ನಿಂದ ದೂರಾಗಿ ಬದುಕುತ್ತಿರುವ ಮಗಳ ವಿಶ್ವಾಸವನ್ನು ಮರಳಿ ಗಳಿಸಿಕೊಳ್ಳಲು ಹಲುಬುತ್ತಿರುವ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ಸಚ್ಚಿದಾನಂದ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನಕತೆ. ಸುತ್ತಲಿನವರ ಸಂಚುಗಳಿಂದ ಮಯೂರಿ ಹೇಗೆ ಸಚ್ಚಿದಾನಂದನನ್ನು ಕಾಪಾಡುತ್ತಾಳೆ ಎಂಬುದು ಕುತೂಹಲ.

ಮಯೂರಿ ತುಂಬಾ ವರ್ಷಗಳ ನಂತರ ಟಿವಿಗೆ ಮರಳಿ ‘ನನ್ನ ದೇವ್ರು’ ನಾಯಕಿಯಾಗಿದ್ದಾರೆ. ನಾಯಕನಾಗಿ ನಟಿಸುತ್ತಿರುವ ಅವಿನಾಶ ದಿವಾಕರ ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ ಮೊಮ್ಮಗ ಅನ್ನುವುದು ಇನ್ನೊಂದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ಸ್ವಾತಿ , ವಿಮನೋಹರ್ , ರೇಖಾದಾಸ್ , ನಿಶ್ಚಿತಾಗೌಡ , ಮಾಲತಿ ಸುಧೀರ್ , ಯಮುನಾ ಶ್ರೀನಿಧಿ , ರವಿಬ್ರಹ್ಮ , ಅಭಿಷೇಕ ಶ್ರೀಕಾಂತ ಸೇರಿದಂತೆ ನಟ ನಟಿಯರು ಇದ್ದಾರೆ. ಶ್ರುತಿನಾಯ್ಡು ‘ನನ್ನದೇವ್ರು’ ನಿರ್ಮಿಸಿದ್ದಾರೆ. ರಮೇಶ್ ಇಂದಿರಾ ‘ನನ್ನದೇವ್ರು’ ನಿರ್ದೇಶಿಸುತ್ತಿದ್ದಾರೆ.

ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ ನಾಯಕ್,ಸದಾ ಹೊಸತನಕ್ಕಾಗಿ ತುಡಿಯುವ ಕಲರ್ಸ್ ಕನ್ನಡ ಈ ಹೊಸ ಧಾರಾವಾಹಿಯ ಮುಖಾಂತರ ಮುಗ್ಧತೆ ಮತ್ತು ಪ್ರಾಮಾಣಿಕತೆ ತಂದೊಡ್ಡುವ ಸವಾಲುಗಳ ಕತೆಯೊಂದನ್ನು ವೀಕ್ಷಕರಿಗೆ ಉಣಬಡಿಸಲಿದೆ ಎಂದು ಹೇಳಿದರು.
ಸಿನಿಮಾ ಮುಖಾಂತರ ನಿಮ್ಮ ಫೋನಿನಲ್ಲೂ ನೋಡಬಹುದಾಗಿದೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಸರ್ ಎಂ.ವಿ ಕಾಲೇಜು ಸ್ಥಳಾಂತರಕ್ಕೆ ನಿವಾಸಿಗಳ ಒತ್ತಾಯ
Next Article Davanagere ಹರಿಹರ: ಜಿಟಿಟಿಸಿಯಲ್ಲಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ

ದಾವಣಗೆರೆ: ರಜಾ-ಉಲ್-ಮುಸ್ತಫಾ ನಗರ ಸಂಪರ್ಕಿಸುವ ರಿಂಗ್ ರಸ್ತೆ ಗದ್ದೆಯಂತೆ ಭಾಸವಾಗುತ್ತಿದ್ದು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಎಸ್ ಡಿ ಪಿ…

By Dinamaana Kannada News

ಶಾಲಾ ಸಬಲೀಕರಣ ಸಮಿತಿಯ ವರದಿ ಯಥಾವತ್ತಾಗಿ ಜಾರಿಗೆ ಪ್ರಜಾ ಪರಿವರ್ತನಾ ವೇದಿಕೆ ಒತ್ತಾಯ

ದಾವಣಗೆರೆ (Davangere):  ಪ್ರೊ. ಎಸ್ ಜಿ ಸಿದ್ಧರಾಮಯ್ಯ ನೇತೃತ್ವದ ಶಾಲಾ ಸಬಲೀಕರಣ ಸಮಿತಿಯ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿದಂತೆ…

By Dinamaana Kannada News

Davangere | ಲಾಭದ ಆಸೆಗೆ 3.80 ಲಕ್ಷ ರೂ ಕಳೆದುಕೊಂಡ ವ್ಯಕ್ತಿ

ದಾವಣಗೆರೆ  (Davangere) : ಷೇರು ಮಾರುಕಟ್ಟೆಯಲ್ಲಿ ಹಣ ತೊಗಿಸಿದರೆ ಹೆಚ್ಚು ಲಾಭ ಮಾಡಬಹುದು ಎಂದು ನಂಬಿಸಿ ಇಲ್ಲಿನ ಜಯನಗರ ನಿವಾಸಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By Dinamaana Kannada News
Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?