ದಾವಣಗೆರೆ : ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನಾಡು ನುಡಿಯ ಸೇವೆ, ಕಲೆ ಸಂಸ್ಕøತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಇಲಾಖೆಯಿಂದ ಮಾಸಾಶನ ಸೌಲಭ್ಯವನ್ನು ನೀಡಲಾಗುವುದು.
ಕಲಾವಿದರು ಹೆಚ್ಚಿನ ಮಾಹಿತಿಗಾಗಿ ಇಲಾಖೆಯನ್ನು ಸಂಪರ್ಕಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.