Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಆಹ್ವಾನ

Dinamaana Kannada News
Last updated: July 8, 2024 1:37 pm
Dinamaana Kannada News
Share
Applications invited
SHARE

ದಾವಣಗೆರೆ ಜು.08  :  ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳಿಗೆ (ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸ್ ನ ವಿದ್ಯಾರ್ಥಿಗಳಿಗೆ ಪ್ರವೇಶಕ್ಕಾಗಿ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ  ತಂತ್ರಾಂಶದ   https://shp.karnataka.gov.in ನ  ಮೂಲಕ ಆಹ್ವಾನಿಸಲಾಗಿದೆ.

ಆಗಸ್ಟ್ 8 ರೊಳಗಾಗಿ ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡ ರಸ್ತೆ, 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ,ಹರಿಹರ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ, ಜಗಳೂರು ಟೌನ್,

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ: 08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ : 08192-250066 ಸಂಪರ್ಕಿಸಬಹುದೆಂದು  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಮಲ್ಲಿಕಾರ್ಜುನ್ ಮಠದ್ ತಿಳಿಸಿದ್ದಾರೆ.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article BJP - karnataka ದಿನಮಾನ : ಸೀಕ್ರೆಟ್ ಟಾಸ್ಕ್ ಆಫ್ ಅಗರ್ವಾಲ್
Next Article davanagere ಡೆಂಗಿ: ನಿರ್ಲಕ್ಷಿಸಿದರೆ ವೈದ್ಯರ ವಿರುದ್ಧ ಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮನುಷ್ಯನಿಗೆ ‘ಹಣ-ಆಸ್ತಿಗಿಂತ’ ನೆಮ್ಮದಿ-ಮನಃಶಾಂತಿ ಮುಖ್ಯ : ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere): ‘ಹಣ-ಆಸ್ತಿ ಎಷ್ಟಿದ್ದರೇನು, ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ…

By Dinamaana Kannada News

ಅಕ್ರಮ ಮದ್ಯ ಮಾರಾಟ ವಿರುದ್ಧ ದ್ವನಿ ಎತ್ತಿದ್ದ ಮಹಿಳೆಗೆ ನಿಂದನೆ : ಬೇಸೆತ್ತು ನೇಣಿಗೆ ಶರಣಾದ ಮಹಿಳೆ

ದಾವಣಗೆರೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ನಡೆದು ಮಹಿಳೆಯೊಬ್ಬಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ…

By Dinamaana Kannada News

ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ (ಕ್ಯಾಬಿನೆಟ್ ಮೀಟಿಂಗ್) ದಾವಣಗೆರೆಯಲ್ಲಿ ನಡೆಸಲಿ ಎಂದು ಕೆಪಿಸಿಸಿ ಸದಸ್ಯ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ : ಬೈಕ್ ರ‍್ಯಾಲಿ

By Dinamaana Kannada News
Davanagere
ತಾಜಾ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಂದರೆ ಕೇವಲ ವ್ಯಕ್ತಿ ಅಲ್ಲ, ಒಂದು ಸಿದ್ಧಾಂತ : ಕೆ.ವಿ.ಪ್ರಭಾಕರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?