Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > 7 ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ
ತಾಜಾ ಸುದ್ದಿ

7 ನೇ ವೇತನ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಮನವಿ

Dinamaana Kannada News
Last updated: July 12, 2024 4:34 pm
Dinamaana Kannada News
Share
State Government Employees Association Davanagere
ರಾಜ್ಯ ಸರಕಾರಿ ನೌಕರರ ಸಂಘದಿಂದ ಬೇಡಿಕೆಗಳ ಈಡೇರಿಸಲು ಸರಕಾರದಲ್ಲಿ ಧ್ವನಿ ಎತ್ತುವಂತೆ ಶಾಸಕ ಬಸವಂತಪ್ಪ ಅವರಿಗೆ ಮನವಿ ಸಲ್ಲಿಸಿದರು.
SHARE

ದಾವಣಗೆರೆ :  7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘದಿಂದ ಬೈಕ್‌ ರ್ಯಾಲಿ ನಡೆಸಿದರು.

ಇಲ್ಲಿನ  ಸರಕಾರಿ ನೌಕರರ ಸಮುದಾಯ ಭವನದ ಎದುರಿನಿಂದ ಬೈಕ್ ರ್ಯಾಲಿ ಆರಂಭಿಸಿದ ನೌಕರರು, ಜಿಲ್ಲಾ ಉಸ್ತುವಾರಿ ಸಚಿವರ ನಿವಾಸಕ್ಕೆ ತೆರಳಿ ಜಿಲ್ಲಾ ಮಂತ್ರಿ ಎಸ್.ಎಸ್. ಮಲ್ಲಿಕಾರ್ಜುನ್, ಶಾಸಕ ಡಾ.ಶಾಮನೂರು ಶಿವಶಂಕರಪ್ಪಗೆ ಮನವಿ ಸಲ್ಲಿಸಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್. ಒಡೇನಪುರ ಮಾತನಾಡಿ, 6ನೇ ವೇತನ ಆಯೋಗ ರಚನೆಯಾಗಿ 9 ತಿಂಗಳಲ್ಲಿಯೇ ಆ ಆಯೋಗದ ವರದಿಯನ್ನು ಜಾರಿಗೊಳಿಸಲಾಗಿತ್ತು. ಆದರೆ, 7ನೇ ವೇತನ ಆಯೋಗ ಸರಕಾರಕ್ಕೆ ವರದಿ ಸಲ್ಲಿಸಿ, 19 ತಿಂಗಳಾಗಿದ್ದರೂ ಸಹ ಆ ವರದಿಯ ಶಿಫಾರಸುಗಳನ್ನು ಇನ್ನೂ ಜಾರಿಗೊಳಿಸದ ಕಾರಣ ನೌಕರರಿಗೆ ಅನ್ಯಾಯವಾಗಿದೆ. ಆದ್ದರಿಂದ ತಕ್ಷಣವೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರಬೇಕಾಗಿದೆ ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ ಸೇರಿದಂತೆ ನೌಕರರು ಇದ್ದರು.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article harihara ತುಂಗಾರತಿ : ಯೋಗಮಂಟಪ  ರೂಪುರೇಷಗಳ ಕುರಿತು  ಚರ್ಚೆ
Next Article Health Department-Davanagere ಜನಸಂಖ್ಯಾ ಹೆಚ್ಚಳ ಅಭಿವೃದ್ದಿಗೆ ಮಾರಕ : ಶಾಸಕ ಬಿ.ಪಿ.ಹರೀಶ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Political analysis|ಜನವರಿ ಒಂಭತ್ತಕ್ಕೆ ದಿಲ್ಲಿಯಲ್ಲಿ ಫೈನಲ್ !!

ಕಳೆದ ವಾರ ದಿಲ್ಲಿಗೆ ಹೋದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.ಇದಾದ ನಂತರ ಪಕ್ಷದ ನಾಯಕ…

By Dinamaana Kannada News

Davanagere Health Department | ಅರೋಗ್ಯ ಬಗ್ಗೆ ಜಾಗೃತಿ ಮೂಡಿಸಿ : ಡಾ. ಗಂಗಾಧರ್

ದಾವಣಗೆರೆ  (Davanagere ): ಆಶಾ ಕಾರ್ಯಕರ್ತೆಯರಿಗೆ ರಾಷ್ಟೀಯ ರೋಗವಾಹಕ ಅಶ್ರಿತ ರೋಗಗಳ ಬಗ್ಗೆ ತರಬೇತಿ ಕಾರ್ಯಾಗಾರ ಶನಿವಾರ ಹರಿಹರದ ಸರಕಾರಿ…

By Dinamaana Kannada News

Kannada Poem: ಬರ್ಕೋ ನನ್ನ ಗುರುತು

ಬಾಪೂ ನನ್ನ ಗುರುತು ಬಾಬಾ ನನ್ನ ಗುರುತು ಮೌಲಾನ ಆಜಾದ್ ನನ್ನ ಗುರುತು ಪಟೇಲರು ನನ್ನ ಗುರುತು ಪೆರಿಯಾರು ನಾರಾಯಣಗುರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಶಿಕ್ಷಣದ ಜೊತೆಗೆ ವ್ಯವಸಾಯಕ್ಕೆ ಆದ್ಯತೆ ನೀಡಿ: ಶಾಸಕ ಬಿ.ದೇವೇಂದ್ರಪ್ಪ

By Dinamaana Kannada News
Davanagere lok raide
ತಾಜಾ ಸುದ್ದಿ

ಬೆಸ್ಕಾಂ ಎಇಇಗೆ ಲೋಕಾಯುಕ್ತ ಬಿಸಿ: ಶಿವಮೊಗ್ಗ, ದಾವಣಗೆರೆಯಲ್ಲಿ ಏಕಕಾಲಕ್ಕೆ ದಾಳಿ

By Dinamaana Kannada News
Davanagere
ತಾಜಾ ಸುದ್ದಿ

ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯ : ಪಾಲಿಕೆ ಆಯುಕ್ತೆ ರೇಣುಕಾ

By Dinamaana Kannada News
Job fair
ತಾಜಾ ಸುದ್ದಿ

ಮಾಜಿ ಸೈನಿಕರಿಗೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?