Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: July 13, 2024 4:21 pm
Dinamaana Kannada News
Share
Davanagere
Davanagere
SHARE

ದಾವಣಗೆರೆ,ಜು.13 :  ದಾವಣಗೆರೆ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿ ಮಾಡಲು ಕಾನೂನು ಪದವಿ ಪಡೆದ 10 ವರ್ಷಗಳ ಕಾಲ ವಕೀಲ ವೃತ್ತಿ ಸೇವಾನುಭವ ಹೊಂದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದು ತಾತ್ಕಾಲಿಕ ಹುದ್ದೆಯಾಗಿರುತ್ತದೆ. ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿ 5 ರಲ್ಲಿ ಜೆ.ಹೆಚ್.ಎಂ.ಶಿರಸ್ತೇದಾರರಿಂದ ಅರ್ಜಿ ಪಡೆದು ಇತ್ತೀಚಿನ ಮೂರು ಭಾವಚಿತ್ರ, ಸೇವಾನುಭವ ದೃಢೀಕರಣ ಪತ್ರ, ಬಾರ್ ಕೌನ್ಸಿಲ್ ನೊಂದಣಿ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ, ಪೊಲೀಸ್ ಅಧೀಕ್ಷಕರಿಂದ ಪಡೆದ ಗುಣ, ನಡತೆ ಪ್ರಮಾಣ ಪತ್ರ ಹಾಗೂ ಶೈಕ್ಷಣಿಕ ಅರ್ಹತೆ ದಾಖಲೆಗಳೊಂದಿಗೆ ಜುಲೈ 25 ರೊಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

TAGGED:Davangere Newsdinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಜುಲೈ 15 ರಂದು ನೇರ ಸಂದರ್ಶನ
Next Article davanagere ಹರಿಹರ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ

ದಾವಣಗೆರೆ (Davanagere): ದೇಶದಲ್ಲಿ ಮಹಿಳಾ ಸಾಕ್ಷರತೆ ಕಡಿಮೆ ಇದ್ದು,ಅದರಲ್ಲೂ ಗ್ರಾಮೀಣ ಮಹಿಳೆಯರ ಕಾಲೇಜು ಶಿಕ್ಷಣ ಕ್ಕೆ ಸೇರುವ ಅನುಪಾತ ತುಂಬಾನೇ…

By Dinamaana Kannada News

Davanagere | ಕಳಪೆ ಗುಣಮಟ್ಟದ ಟಾರ್ಪಲ್ ಮಾರಾಟ : ತಯಾರಿಕಾ ಸಂಸ್ಥೆಗೆ ಪರಿಹಾರ ನೀಡಲು ಆದೇಶ

ದಾವಣಗೆರೆ ನ.16 (Davanagere) : ದಾವಣಗೆರೆ ತಾಲ್ಲೂಕಿನ ಆಲೂರು ಗ್ರಾಮದ ರೈತ ನಟರಾಜ್ ಬಿನ್ ಜಯಪ್ಪ ಇವರು ಮುಂಬೈ ಮೂಲದ…

By Dinamaana Kannada News

ಗ್ರಾಮದಲ್ಲಿ ಮದುವೆ ಸಂಭ್ರಮ : ಕೈಚಳಕ ತೋರಿಸಿದ ಕಳ್ಳರು

ದಾವಣಗೆರೆ  (Davanagere):  ಜಿಲ್ಲೆಯ ಜಗಳೂರು ತಾಲ್ಲೂಕು ಬಿಳಿಚೋಡು ಸಮೀಪದ  ಮುಗಿದರಾಗಿಹಳ್ಳಿ ಗ್ರಾಮದ ಮನೆಯೊಂದರಲ್ಲಿ ಮದುವೆ ಸಂಭ್ರಮ ಮನೆ ಮಾಡಿದ್ದ ವೇಳೆ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?