Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ಜುಲೈ 19 ರಂದು”ಕಡಲೂರ ಕಣ್ಮಣಿ” ಚಿತ್ರ ತೆರೆಗೆ
ಸಿನಿಮಾ

ಜುಲೈ 19 ರಂದು”ಕಡಲೂರ ಕಣ್ಮಣಿ” ಚಿತ್ರ ತೆರೆಗೆ

Dinamaana Kannada News
Last updated: July 14, 2024 3:55 am
Dinamaana Kannada News
Share
davangere
"ಕಡಲೂರ ಕಣ್ಮಣಿ" ಚಿತ್ರದ ಟ್ರೇಲರ್ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ ವೆಂಕಟೇಶ್ ಬಿಡುಗಡೆ ಮಾಡಿದರು.
SHARE

ದಾವಣಗೆರೆ :  ರಾಮ್ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ “ಕಡಲೂರ ಕಣ್ಮಣಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷ  ವೆಂಕಟೇಶ್  ಬಿಡುಗಡೆ ಮಾಡಿದರು.

davangere
ನಾಯಕ ಅರ್ಜುನ್ ನಗರಕರ್

“ಕಡಲೂರ ಕಣ್ಮಣಿ” ಪ್ರೇಮಕಥಾಹಂದರ ಹೊಂದಿರುವ ಚಿತ್ರ. ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ರಾಮ್ ಪ್ರಸನ್ನ ಹುಣಸೂರು ಮಾತನಾಡಿ,  ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು. ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ. ಇದೇ ತಂಡದೊಂದಿಗೆ “ಕಡಲೂರ ಕಣ್ಮಣಿ” ಎರಡನೇ ಭಾಗದಲ್ಲಿ ತರುವ ಸಿದ್ದತೆ ನಡೆಯುತ್ತಿದೆ ಎಂದು ತಿಳಿಸಿದರು.

ನಾಯಕ ಅರ್ಜುನ್ ನಗರಕರ್ ಮಾತನಾಡಿ, “ವರ್ಣಪಟಲ” ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನ

ಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ ಎಂದರು‌.

ನಿರ್ಮಾಪಕರಾದ  ಕೊಳ ಶೈಲೇಶ್ ಆರ್ ಪೂಜಾರಿ,  ಬಸವರಾಜ್ ಗಚ್ಚಿ  ಮಾತನಾಡಿ, ನಾವು ಬ್ಯಾಂಕ್ ಉದ್ಯೋಗಿಗಳು  ಜೊತೆಗೆ ಆಪ್ತಮಿತ್ರರು. ರಾಮ್ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ಎಲ್ಲರು ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಎಂದು ತಿಳಿಸಿದರು.

ಡಿಎಸ್‌ಕೆ ಸಿನಿಮಾಸ್ ಸಂಸ್ಥೆಯ Dr ಸುನೀಲ್ ಕುಂಬಾರ್  ಮಾತನಾಡಿ, ಚಿತ್ರದ ಆಕ್ಷನ್ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು. ಚಿತ್ರವನ್ನು 50ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ತಿಳಿಸಿದರು.‌

ಸಹ ನಿರ್ಮಾಪಕ ಮಹೇಶ್ ಕುಮಾರ್ ಎಂ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

TAGGED:Davangere Newsdinamaana.comKannada NewsMovie newsಕನ್ನಡ ಸುದ್ದಿ ದಿನಮಾನ.ಕಾಂದಾವಣಗೆರೆ ಜಿಲ್ಲೆ .ದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article Davangere District ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ : ಡಾ.ಜೆ.ಆರ್.ಷಣ್ಮುಖಪ್ಪ
Next Article Bangalore ಅಗಸ್ಟ್‌ 7 ಮತ್ತು ‌8ರಂದು ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ : ಪ್ರಾಂಶುಪಾಲ ಡಾ.ಪ್ರಸಾದ್ ಬಿ.ಎಸ್.

ದಾವಣಗೆರೆ (Davanagere): ಕ್ರೀಡೆಗಳು ನಮ್ಮ ಜೀವನದಲ್ಲಿ ಬಹುಮುಖಿ ಮತ್ತು ಅವಿಭಾಜ್ಯ ಪಾತ್ರವನ್ನು ವಹಿಸುತ್ತವೆ ಎಂದು ಎಸ್.ಎಸ್.ಐ.ಎಂ.ಎಸ್.ಆರ್.ಸಿ ಯ ಪ್ರಾಂಶುಪಾಲರಾದ ಡಾ.ಪ್ರಸಾದ್…

By Dinamaana Kannada News

ಬಂಡವಾಳಶಾಹಿಗಳ ವಿರುದ್ಧ ತುರ್ತು ಪರಿಸ್ಥಿತಿ ಅನಿವಾರ್ಯವಾಗಿತ್ತು : ಡಿ. ತಿಪ್ಪಣ್ಣ

ದಾವಣಗೆರೆ: ಇಂದಿರಾ ಗಾಂಧಿ ಪ್ರಧಾನಿಯಾಗಿದ್ದ ಅವಧಿಯಲ್ಲಿ ಬಂಡವಾಳಶಾಹಿಗಳ ವಿರುದ್ಧ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಸಂಘ-ಪರಿವಾರಗಳು ವಿಶೇಷವಾಗಿ ವಿರೋಧ ಪಕ್ಷಗಳು ಕರಾಳ…

By Dinamaana Kannada News

ಯತ್ನಾಳರ ಹಿಡಿತವಿಲ್ಲದ ನಾಲಿಗೆಯಿಂದಾಗಿ ಬಿಜೆಪಿಗೆ ಗಂಡಾಂತರ

ಹರಿಹರ: ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳರ ಹಿಡಿತವಿಲ್ಲದ ನಾಲಿಗೆಯಿಂದಾಗಿ ಬಿಜೆಪಿ ಗಂಡಾಂತರವಾಗಲಿದೆ. ದೊಡ್ಡ ನಾಯಕರಾಗಿ ಬೆಳೆಯಬೇಕಾದವರು ಆಧಾರ ರಹಿತವಾಗಿ ಮಾತನಾಡುವುದನ್ನು…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?