Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಅಪ್ಪು ಕಪ್ ಸೀಸನ್ 2″ ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ  
Blogಸಿನಿಮಾ

ಅಪ್ಪು ಕಪ್ ಸೀಸನ್ 2″ ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ  

Dinamaana Kannada News
Last updated: July 14, 2024 4:59 pm
Dinamaana Kannada News
Share
dinamaana movie
ಅಪ್ಪು ಕಪ್ ಸೀಸನ್ 2" ಅಪ್ಪು ಸಂಭ್ರಮಕ್ಕೆ ಅದ್ದೂರಿ ಚಾಲನೆ
SHARE

ಬೆಂಗಳೂರು :  ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ” ಅಪ್ಪು ಕಪ್ ಸೀಸನ್ 2″(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು.

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್,  ಶೆಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು.

ಶ್ರೀಮುರಳಿ  ಮಾತನಾಡಿ,   ‘ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ “ಅಪ್ಪು ಕಪ್ ಸೀಸನ್ ೨” ಯಶಸ್ವಿಯಾಗಲಿ’ ಎಂದು ಹಾರೈಸಿದರು.

ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಮಾತನಾಡಿ, ‘ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ “ಅಪ್ಪು ಕಪ್” ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ ನೂರು ಗ್ರಾಮ್ ಬಂಗಾರ, ದ್ವಿತೀಯ ವಿಜೇತರಿಗೆ ಐವತ್ತು ಗ್ರಾಮ್ ಬಂಗಾರ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಬಂಗಾರವನ್ನು ಬಹುಮಾನ ನೀಡುವುದಾಗಿ ತಿಳಿಸಿದರು.

ಅಪ್ಪು ಕಪ್” ನ ರುವಾರಿ ಚೇತನ್ ಸೂರ್ಯ ಮಾತನಾಡಿ,  ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ  “ಅಪ್ಪು ಕಪ್” ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ‌. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ‌.  ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ  ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

ಹತ್ತು ತಂಡಗಳ ಲೋಗೊ, ಜರ್ಸಿ ಅನಾವರಣ ಮಾಡಿ, ತಂಡದ ಮಾಲೀಕರ ಹಾಗೂ ಆಟಗಾರರ ಪರಿಚಯ ಮಾಡಿಕೊಡಲಾಯಿತು. ALL OK (ಅಲೋಕ್), ಸಮರ್ಜಿತ್ ಲಂಕೇಶ್, ಐಶ್ವರ್ಯ ಸಿಂದೋಗಿ, ಅಭಿಲಾಶ್ ದಳಪತಿ, ಕಾವ್ಯ ಶಾ, ಶರತ್ ಕ್ಷತ್ರಿಯ, ದಿಲೀಪ್ ಕೆಂಪೇಗೌಡ, ಸಿರಿ ರಾಜು, ರಾಮ್ ಪವನ್, ಐಶಾನ, ಲಾವಣ್ಯ, ದೇವನ್, ರಾಘವ್ ನಾಗ್, ಸುನಾಮಿ ಕಿಟ್ಟಿ, ವಿಜಯ್ ಸಿದ್ದರಾಜ್, ವ್ಯಾಸರಾಜ ಸೋಸಲೆ, ಜ್ಯೋತಿ ವ್ಯಾಸರಾಜ್ ಸೇರಿದಂತೆ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು.

ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ತಂಡಗಳು.

1) ಅರಸು ಹಂಟರ್ಸ್ ಮಾಲೀಕರು ಆನಂದ್(PRO Win management) . ನಾಯಕ ಹರೀಶ್ ನಾಗರಾಜ್.

2) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ(Oirgin Ventures), ನಾಯಕ ರವಿ ಚೇತನ್.

3) ಪವರ್ ಪೈತಾನ್ಸ್ ಮಾಲೀಕರು ಐಶ್ವರ್ಯ (SN Jals Events), ‌ನಾಯಕ ಸದಾಶಿವ ಶೆಣೈ.

4) ದೊಡ್ಮನೆ ಡ್ರಾಗನ್ಸ್ ಮಾಲೀಕರು ಮಹೇಶ್ ಗೌಡ,(MKJ Group), ನಾಯಕ ಪ್ರಮೋದ್ ಶೆಟ್ಟಿ.

5) ಜಾಕಿ ರೈಡರ್ಸ್ ಮಾಲೀಕರು ಶ್ರೀಹರ್ಷ(Sri Entertainments), ನಾಯಕ ಮನು ರವಿಚಂದ್ರನ್,

6) ರಾಜಕುಮಾರ ಕಿಂಗ್ಸ್(Kings Club), ಮಾಲೀಕರು ವಿ.ರವಿಕುಮಾರ್ & ಶಂಶುದ್ದೀನ್, ನಾಯಕ ವಿಕ್ರಮ್ ರವಿಚಂದ್ರನ್

7) ಗಂಧದಗುಡಿ ವಾರಿಯರ್ಸ್ ಮಾಲೀಕರು ಡಾ||ಚೇತನ ಆರ್ ಎಸ್,(Kalaluha), ನಾಯಕ ಭುವನ್ ಗೌಡ,

8)ವೀರ ಕನ್ನಡಿಗ ಬುಲ್ಸ್ ಮಾಲೀಕರು ಮೋನೀಶ್ ಸಿ.‌(Builder), ನಾಯಕ ದಿಲೀಪ್ ರಾಜ್.

9 )ಯುವರತ್ನ ಚಾಂಪಿಯನ್ಸ್ ಮಾಲೀಕರು ಬಿ.ಎಂ.ಶ್ರೀರಾಮ್ ಕೋಲಾರ್(Deepa Films), ನಾಯಕ ಪ್ರವೀಣ್ ತೇಜ್

10) ಮೌರ್ಯ ವೈಟ್ ಗೋಲ್ಡ್, ಮಾಲೀಕರು ಬಾಬು ಸಿ.ಜೆ(White Gold), ನಾಯಕ ನಿರಂಜನ್ ದೇಶಪಾಂಡೆ.

TAGGED:Bangalore Newsdinamaana.comKannada Newsಕನ್ನಡ ಸುದ್ದಿದಿನಮಾನ.ಕಾಂಬೆಂಗಳೂರು ಸುದ್ದಿ
Share This Article
Twitter Email Copy Link Print
Previous Article DAVANAGERE ಕಿರುತೆರೆಯತ್ತ ಯತಿರಾಜ್ : “ನಿನಗಾಗಿ” ಧಾರಾವಾಹಿಯಲ್ಲಿ ವಿಶೇಷ ಪಾತ್ರ
Next Article davanagere ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಶಂಕುಸ್ಥಾಪನೆ ಗಡುವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ದಾವಣಗೆರೆ | ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ ಮೂಲಕ ಪ್ರಚಾರ…

By Dinamaana Kannada News

Davanagere | ಮುಸಲ್ಮಾನರಿಗೆ 2ಬಿ ಮೀಸಲಾತಿ ಪುನರ್ ಜಾರಿಗೆ ಮನವಿ

ದಾವಣಗೆರೆ (Davanagere): ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಕೋಮುವಾದಿ ಬಜರಂಗದಳ ಸಂಘಟನೆಯನ್ನು ಕಾಂಗ್ರೆಸ್ ಸರ್ಕಾರ ರದ್ಧುಪಡಿಸಬೇಕೆಂದು ದಾವಣಗೆರೆ ಮುಸ್ಲಿಂ ಒಕ್ಕೂಟದಿಂದ ಮನವಿ ಸಲ್ಲಿಸಿದ…

By Dinamaana Kannada News

ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜು.04   :  ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಬಾಡ ವೃತ್ತದ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು…

By Dinamaana Kannada News

You Might Also Like

Home Minister Dr. G. Parameshwar
ತಾಜಾ ಸುದ್ದಿ

ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ: ಜಿ.ಪರಮೇಶ್ವರ್

By Dinamaana Kannada News
Sankalp
ತಾಜಾ ಸುದ್ದಿ

“ಸಂಕಲ್ಪ” ಉಚಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆ: ಸಂಸದೆ ಡಾ.ಪ್ರಭಾ ಭೇಟಿ

By Dinamaana Kannada News
Davangere
ತಾಜಾ ಸುದ್ದಿ

ದಾವಣಗೆರೆ |ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿ, ರಾಗಿ ವಶ

By Dinamaana Kannada News
bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?