Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ
ತಾಜಾ ಸುದ್ದಿ

ಜರ್ಮನಿ ನರ್ಸಿಂಗ್ ಕೆಲಸಕ್ಕೆ ಅರ್ಜಿ ಆಹ್ವಾನ

Dinamaana Kannada News
Last updated: July 15, 2024 11:38 am
Dinamaana Kannada News
Share
Davanagere
Davanagere
SHARE

ದಾವಣಗೆರೆ ಜು.15   :  ಜರ್ಮನಿ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೆ// ಟ್ಯಾಲೆಟ್ ಆರೇಂಜ್ ( Talent Orange    ) ಸಂಸ್ಥೆಯು, ಭಾರತ ದೇಶದಿಂದ ನರ್ಸ್ ಆಗಿ ಕೆಲಸ ನಿರ್ವಹಿಸಲು ಬಿ.ಎಸ್ಸಿ, ಜಿಎನ್‍ಎಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜರ್ಮನಿಯಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲಾಗಿದೆ.

ಈ ವಿದ್ಯಾರ್ಹತೆ ಹೊಂದಿರುವ ನಸಿರ್ಂಗ್ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಕೇರಳ ರಾಜ್ಯದ ತಿರುವನಂತಪುರದ ತರಬೇತಿ ಕೇಂದ್ರದಲ್ಲಿ 8 ತಿಂಗಳ ಕಾಲ ಜರ್ಮನ್ ಭಾಷೆಯ ಬಗ್ಗೆ ತರಬೇತಿ ನೀಡಲಿದೆ. ಈ ಸಂಸ್ಥೆಯ ವತಿಯಿಂದ ಊಟದ ವ್ಯವಸ್ಥೆ ಹಾಗೂ ಉಚಿತ ವಸತಿ ಸೌಲಭ್ಯ ನೀಡುವುದಲ್ಲದೇ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಒದಗಿಸಲಾಗುವುದು.

ಜರ್ಮನಿಯಲ್ಲಿ ಕೆಲಸ ನಿರ್ವಹಿಸಲು ಉತ್ಸುಕರಾದವರು ಈಗಾಗಲೇ ನಸಿರ್ಂಗ್ ಪೂರ್ಣಗೊಳಿಸಿದ ಉದ್ಯೋಗಾಂಕ್ಷಿಗಳು ಕಾರ್ಮಿಕ ಅಧಿಕಾರಿಗಳ ಕಚೇರಿ, ಬಿ.ಎಸ್.ಎನ್.ಎಲ್ ಆಫೀಸ್ 2ನೇ ಮಹಡಿ, ಶ್ರೀ ಡಿ. ದೇವರಾಜ ಅರಸು ಬಡಾವಣೆ, ಸಂಗೊಳ್ಳಿ ರಾಯಣ್ಣ ವೃತ್ತ, ಪಿ.ಬಿ ರೋಡ್ ದಾವಣಗೆರೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಗಳ ಕಚೇರಿಯ ದೂ.ಸಂ:08192-237332 ಸಂಪರ್ಕಿಬೇಕೆಂದು ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪದ್ಮ ವಿಭೂಷಣ, ಪದ್ಮ ಭೂಷಣ’ ಮತ್ತು ‘ಪದ್ಮಶ್ರೀ’ ಪ್ರಶಸ್ತಿಗೆ ಅರ್ಜಿ ಆಹ್ವಾನ
Next Article davanagere ಕ್ರೀಡಾಪಟುಗಳ ವಿದ್ಯಾರ್ಥಿ ವೇತನ : ಅವಧಿ ವಿಸ್ತರಣೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಳೆಗಾಲದಲ್ಲಿ ಕಾಡುವ ಉಸಿರಾಟದ ಕಾಯಿಲೆಗಳು 

Kannada News | Dinamaana.com | 25-05-2024 ಮಳೆಗಾಲ ಶುರು ಆದಂತೆ ಹಲವು ಶ್ವಾಸಕೋಶದ ಕಾಯಿಲೆಗಳು ವಿಜೃಂಭಿಸಲು ಪ್ರಾರಂಭಿಸುತ್ತವೆ. ಇದರಲ್ಲಿ…

By Dinamaana Kannada News

Davangere | ಹಾಡುಹಗಲೇ ವಕೀಲ ಕಣ್ಣನ ಹತ್ಯೆ ಖಂಡಿಸಿ ಪ್ರತಿಭಟನೆ

ದಾವಣಗೆರೆ (Davangere)  : ಹೊಸೂರಿನಲ್ಲಿ ಹಾಡುಹಗಲೇ ವಕೀಲ ಕಣ್ಣನ ಅವರ ಕೊಲೆಯನ್ನು ಖಂಡಿಸಿ ದಾವಣಗೆರೆ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ…

By Dinamaana Kannada News

ಅಂಬೇಡ್ಕರ್ ಜಗತ್ತಿನ ಸರ್ವಕಾಲಿಕ ಸರ್ವಶ್ರೇಷ್ಠರಲ್ಲಿ ಒಬ್ಬರು : ವಿಶ್ರಾಂತ ನ್ಯಾ. ಹೆಚ್. ಬಿಲ್ಲಪ್ಪ

ದಾವಣಗೆರೆ, ಏ.24-  ಬದುಕಿನಲ್ಲಿ ಬಾಲ್ಯದಿಂದಲೂ ಅನುಭವಿಸಿದ ಸಂಕಷ್ಟಗಳನ್ನೇ ಅವಕಾಶಗಳನ್ನಾಗಿ ಮಾಡಿಕೊಂಡು, ಮಹಾ ಮಾನವತಾವಾದಿಯಾಗಿ ಬೆಳೆದ ಡಾ. ಅಂಬೇಡ್ಕರ್ ಜಗತ್ತಿನ ಸರ್ವಕಾಲಿಕ…

By Dinamaana Kannada News

You Might Also Like

World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
ವೀರಣ್ಣ ಮಡಿವಾಳರ
Blog

ಕನ್ನಡ ಸಾಲಿ ಮಾಸ್ತರ ಗೆಳೆಯ ವೀರಣ್ಣನ ನೆಪದಲ್ಲಿ….

By Dinamaana Kannada News
Davanagere
ತಾಜಾ ಸುದ್ದಿ

Davanagere | ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿನಿಲಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?