Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ತುಂಗಾ ಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ತಾಜಾ ಸುದ್ದಿ

ತುಂಗಾ ಭದ್ರಾ ನದಿಯಲ್ಲಿ ಹೆಚ್ಚಿದ ನೀರಿನ ಹರಿವು : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

Dinamaana Kannada News
Last updated: July 19, 2024 3:19 am
Dinamaana Kannada News
Share
Davanagere District
ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ
SHARE

ದಾವಣಗೆರೆ :  ಮಲೆನಾಡಿನ ಭಾಗದಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು ತುಂಗಭದ್ರಾ ನದಿಯಲ್ಲಿನ ನೀರಿನ ಹರಿವು ಹೆಚ್ಚಳವಾಗಿದ್ದು ನದಿಪಾತ್ರದಲ್ಲಿನ ಜನ, ಜಾನುವಾರುಗಳ ರಕ್ಷಣೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ತುಂಗಾ ಜಲಾಶಯದಿಂದ ಸುಮಾರು 50 ಸಾವಿರ ಕ್ಯೂಸೆಕ್ಸ್ ಗಿಂತಲೂ ಅಧಿಕ ನೀರು ಬಿಡಲಾಗುತ್ತಿದ್ದು ಈ ಪ್ರಮಾಣ ಇನ್ನೂ ಹೆಚ್ಚಳವಾಗುವ ನಿರೀಕ್ಷೆ ಇರುವುದರಿಂದ ಹೊನ್ನಾಳಿಯ ಬಾಲರಾಜ್ ಘಾಟ್ ಬಳಿ ಸಮಸ್ಯೆಯಾಗಲಿದ್ದು ಇಲ್ಲಿನ ಜನರಿಗೆ ತಾತ್ಕಾಲಿಕವಾಗಿ ಕಾಳಜಿ ಕೇಂದ್ರ ತೆರೆಯಲು ಹಾಗೂ ಹರಿಹರದ ಗಂಗಾ ನಗರದ ಬಳಿ ನೀರಿನ ಪ್ರಮಾಣ ಹೆಚ್ಚಳದಿಂದ ಜನರಿಗೆ ತೊಂದರೆಯಾಗಲಿದೆ.

ಇಲ್ಲಿನ ಜನರಿಗೆ ತಾತ್ಕಾಲಿಕವಾಗಿ ಎಪಿಎಂಸಿ ಭವನದಲ್ಲಿ ಕಾಳಜಿಕೇಂದ್ರ ತೆರೆಯಲು ಸಿದ್ಧತೆ ಮಾಡಿಕೊಳ್ಳುವಂತೆ ತಹಶೀಲ್ದಾರ್ ಗೆ ಸೂಚನೆ ನೀಡಿದ್ದಾರೆ. ಹೊನ್ನಾಳಿಯಲ್ಲಿ ವಿಪತ್ತು ನಿರ್ವಹಣೆ ಪರಿಶೀಲನೆಗಾಗಿ ಜುಲೈ 23 ರಂದು ಸಭೆ ಕರೆಯಲಾಗಿದೆ.

ಮತ್ತು ನದಿಯಲ್ಲಿ ನೀರಿನ ಹರಿವು ಏರಿಕೆಯಾಗುವುದರಿಂದ ವಿಪತ್ತು ನಿರ್ವಹಣಾ ತಂಡವನ್ನು ಸನ್ನದ್ದವಾಗಿಡಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ನದಿ ಪಾತ್ರದಲ್ಲಿ ಓಡಾಟ ಮಾಡಬಾರದು ಮತ್ತು ಜಾನುವಾರುಗಳನ್ನು ನದಿಗೆ ಇಳಿಸದಂತೆ ನೋಡಿಕೊಳ್ಳಲು ಸೂಚಿಸಿ ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere ಮೌಢ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ : ಶಾಸಕ ಕೆ.ಎಸ್.ಬಸವಂತಪ್ಪ
Next Article davanagere ಜನತೆಗೆ ಆರ್ಥಿಕ ಸ್ವಾತಂತ್ರ್ಯ ನೀಡಿದ ಬ್ಯಾಂಕ್ ರಾಷ್ಟ್ರೀಕರಣ ದಿನಕ್ಕೆ 56 ರ ಸಂಭ್ರಮ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮೊಟ್ಟೆ ವಿತರಣೆಯಲ್ಲಿ ಲೋಪ : ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕ ಅಮಾನತು

ದಾವಣಗೆರೆ ನ.16 (Davanagere) : ಚನ್ನಗಿರಿ ತಾಲ್ಲೂಕಿನ ಅರೇಹಳ್ಳಿ-ಕದರನಹಳ್ಳಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆಯಲ್ಲಿ…

By Dinamaana Kannada News

ನ್ಯಾಯಕ್ಕೆ ಹೆಚ್ಚು ಪ್ರಾಮುಖ್ಯತೆ : ಡಾ.ಡಿ.ವಿ. ಗುರುಪ್ರಸಾದ್

ದಾವಣಗೆರೆ:   ಕೇಂದ್ರ ಸರ್ಕಾರ ಪ್ರಸ್ತುತ ಬದಲಾವಣೆ ಮಾಡಿರುವ ಮೂರು ಅಪರಾಧಿಕ ಕಾನೂನುಗಳಲ್ಲಿ ಹಿಂದೆ ಶಿಕ್ಷೆಗೆ ಹೆಚ್ಚಿನ ಒತ್ತು ನೀಡಲಾಗಿತ್ತು. ಆದರೆ,…

By Dinamaana Kannada News

ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

ದಾವಣಗೆರೆ  (Davanagere):  ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ಪತ್ತೆ ಮಾಡಿ ವಾರಸುದಾರರಿಗೆ ಬಸವನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.…

By Dinamaana Kannada News

You Might Also Like

MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಮಾನವ ಅಭಿವೃದ್ದಿ ವರದಿ ತಯಾರಿಕೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?