Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಭದ್ರಾ ಜಲಾಶಯ : ಒಳಹರಿವಿನಲ್ಲಿ ಏರಿಕೆ
ತಾಜಾ ಸುದ್ದಿ

ಭದ್ರಾ ಜಲಾಶಯ : ಒಳಹರಿವಿನಲ್ಲಿ ಏರಿಕೆ

Dinamaana Kannada News
Last updated: July 26, 2024 7:56 am
Dinamaana Kannada News
Share
Badhra dam Shivamogga
Badhra dam Shivamogga
SHARE

ಶಿವಮೊಗ್ಗ, ಜು. 26:   ಮಲೆನಾಡಿನಲ್ಲಿ ಕಳೆದೆರೆಡು ದಿನಗಳಿಂದ ಭಾರೀ ಮಳೆ ಮುಂದುವರಿದಿದೆ. ಮತ್ತೆ ಕೆರೆಕಟ್ಟೆ, ನದಿಗಳು ಉಕ್ಕಿ ಹರಿಯುತ್ತಿವೆ. ಮತ್ತೊಂದೆಡೆ, ಪ್ರಮುಖ ಜಲಾಶಯಗಳ ಒಳಹರಿವಿನಲ್ಲಿ ನಿರಂತರವಾಗಿ ಏರಿಕೆ ಕಂಡುಬರಲಾರಂಭಿಸಿದೆ.

ಶುಕ್ರವಾರ ಬೆಳಿಗ್ಗೆಯ ಮಾಹಿತಿಯಂತೆ, ಮಧ್ಯ ಕರ್ನಾಟಕದ ಪ್ರಮುಖ ಜಲಾಶಯವಾದ ಭದ್ರಾ ಡ್ಯಾಂನ 35,318 ಕ್ಯೂಸೆಕ್ ಗೆ ಏರಿಕೆಯಾಗಿದೆ. 202 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಗುರುವಾರ ಡ್ಯಾಂನ ಒಳಹರಿವು 26,044 ಕ್ಯೂಸೆಕ್ ಇತ್ತು.

ಡ್ಯಾಂನ ನೀರಿನ ಮಟ್ಟ 174 ಅಡಿ 3 ಇಂಚು (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 155. 3 ಅಡಿಯಿತ್ತು. ಕಳೆದ ವರ್ಷ ಇದೇ ದಿನಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಡ್ಯಾಂನಲ್ಲಿ ಸರಿಸುಮಾರು 19 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.

ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಶುಕ್ರವಾರ ಕೂಡ ಭಾರೀ ಮಳೆ ಮುಂದುವರಿದಿದೆ. ಇದರಿಂದ ಡ್ಯಾಂನ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಮಳೆ ಮುಂದುವರಿದರೆ ಶೀಘ್ರದಲ್ಲಿಯೇ ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆಯಿದೆ.

TAGGED:Dinamana.comKannada NewsShimogaಕನ್ನಡ ಸುದ್ದಿದಿನಮಾನ.ಕಾಂಶಿವಮೊಗ್ಗ
Share This Article
Twitter Email Copy Link Print
Previous Article Harihara ಸರಕಾರಿ ಅಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯ  ಕಲ್ಪಿಸಿ : ಜಯ ಕರ್ನಾಟಕ ಸಂಘಟನೆ ಒತ್ತಾಯ
Next Article Davanagere ಸಣ್ಣ ಉದ್ಯಮಗಳ ಸಬಲೀಕರಣಕ್ಕಾಗಿ ಯುಗ್ರೋ ಕ್ಯಾಪಿಟಲ್ ವ್ಯಾಪಾರ ಸಾಲ ಮೇಳ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಎಂಬಿಎ ಕ್ರ್ಯಾಶ್ ಕೋರ್ಸ್ ಉಚಿತ ತರಬೇತಿ ಕಾರ್ಯಕ್ರಮ

ದಾವಣಗೆರೆ :  ಇದೇ ಜುಲೈ 23 ರಿಂದ 25 ರವರೆಗೆ  ಜಿ.ಎಂ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಿಂದ 3 ದಿನಗಳ ಕಾಲ…

By Dinamaana Kannada News

ಏ.1 ರಿಂದ ಲಸಿಕಾ ಅಭಿಯಾನ

ದಾವಣಗೆರೆ : ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ…

By Dinamaana Kannada News

ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ  (Davanagere): ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕಗಳ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ್ ಅಭಿಯಾನದಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?