Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶೀಘ್ರದಲ್ಲೆ ದಿನಗೂಲಿ ನೀರುಗಂಟಿಗಳ ವೇತನ ಬಿಡುಗಡೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ
ತಾಜಾ ಸುದ್ದಿ

ಶೀಘ್ರದಲ್ಲೆ ದಿನಗೂಲಿ ನೀರುಗಂಟಿಗಳ ವೇತನ ಬಿಡುಗಡೆ : ಸಚಿವ ಎಸ್.ಎಸ್ ಮಲ್ಲಿಕಾರ್ಜುನ

Dinamaana Kannada News
Last updated: July 28, 2024 2:29 pm
Dinamaana Kannada News
Share
davanagere
davanagere
SHARE
ದಾವಣಗೆರೆ:  ಬಾಕಿ ಇರುವ ದಿನಗೂಲಿ ನೀರುಗಂಟಿ ಸಿಬ್ಬಂದಿಗಳ ವೇತನ ಬಿಡುಗಡೆಗೆ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರು ತಿಳಿಸಿದರು.
ದಿನಗೂಲಿ ನೀರುಗಂಟಿ ಸಿಬ್ಬಂದಿಗಳಿಗೆ ಕಳೆದ ಐದಾರು ತಿಂಗಳುಗಳಿಂದ ವೇತನ ನೀಡಿಲ್ಲ. ಇದರಿಂದಾಗಿ ಸುಮಾರು 800 ರಕ್ಕು ಅಧಿಕ ದಿನಗೂಲಿ ನೀರುಗಂಟಿ ಸಿಬ್ಬಂದಿಗಳು ಜೀವನ ನಡೆಸುವುದೇ ಕಷ್ಟವಾಗಿದೆ.
ಹಲವು ಭಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ ಎಂದು ದಿನಗೂಲಿ ನೀರುಗಂಟಿ ಸಿಬ್ಬಂದಿಗಳು ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರ ಮುಂದೆ ನಿವಾಸದ ಆವರಣದಲ್ಲಿ ಅಳಲು ತೋಡಿಕೊಂಡರು.
ಈ ವೇಳೆ ಸಚಿವರು ಸಮಸ್ಯೆ ಹೇಳಿಕೊಂಡು ಬಂದ ದಿನಗೂಲಿ ನೀರುಗಂಟಿ ಸಿಬ್ಬಂದಿಗಳಿಗೆ ಅಭಯ ನೀಡಿದರು. ಈಗಾಗಲೇ ಈ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ದಿನಗೂಲಿ ನೀರುಗಂಟಿ ಸಿಬ್ಬಂದಿಗಳಿಗೆ ವೇತನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ತಿಳಿಸಲಾಗಿದೆ. ಜಲಸಂಪನ್ಮೂಲ ಸಚಿವರಿಗೂ ಮಾಹಿತಿ ನೀಡಲಾಗಿದೆ. ಶೀಘ್ರದಲ್ಲೆ ವೇತನ ಬಿಡುಗಡೆಯಾಗಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ದಿನಗೂಲಿ  ನೀರುಗಂಟಿ ಸಿಬ್ಬಂದಿಗಳು  ಇದ್ದರು.
TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆದಿನಮಾನ.ಕಾಂ
Share This Article
Twitter Email Copy Link Print
Previous Article davanagere ಹುತಾತ್ಮರಿಗೆ ಜೀವ ತುಂಬಿದ ರವೀಂದ್ರ ಎಚ್. ಅರಳಗುಪ್ಪಿ
Next Article Davangere BSP ಎಸ್‌ಸಿಪಿ, ಟಿಎಸ್ಪಿ (SCP&TSP) ಅನುದಾನ ಬೇರೆ ಉದ್ದೇಶಗಳಿಗೆ ಬಳಸಬೇಡಿ : ಬಿಸ್ಪಿ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere Crime News | ಗಾಂಜಾ ಮಾರಾಟ: ಆರೋಪಿ ಬಂಧನ 

ದಾವಣಗೆರೆ (Davanagere) :  ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅಜಾದ ನಗರ ಪೊಲೀಸರು ಬಂಧಿಸಿದ್ದಾರೆ. ಟಿಪ್ಪು ನಗರದ ಗುಜರಿ…

By Dinamaana Kannada News

Davanagere : ದುರಂತ ನಾಯಕನಾಗಲು ಸಿದ್ದು ತಯಾರಿಲ್ಲ

Kannada News | Dinamaana.com | 05-08-2024 ಕರ್ನಾಟಕದ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದೆ.ಇಂತಹ ಬಿರುಗಾಳಿಗೆ ಮೂಲವಾದವರು ರಾಜ್ಯಪಾಲ ಥ್ಯಾವರಚಂದ್ ಗೆಹ್ಲೋಟ್…

By Dinamaana Kannada News

ಶಕ್ತಿ ಪ್ರದರ್ಶನದ ಮೂಲಕ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್

ದಾವಣಗೆರೆ :  ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮತಿ ಗಾಯಿತ್ರಿ ಸಿದ್ದೇಶ್ವರ್ ಅವರು ಸಾವಿರಾರು ಕಾರ್ಯಕರ್ತರ, ಅಭಿಮಾನಿಗಳ, ಮುಖಂಡರ…

By Dinamaana Kannada News

You Might Also Like

Political analysis
ರಾಜಕೀಯ

Political analysis | ವಿಜಯೇಂದ್ರ ಅವರಿಗೆ ಲಾಸ್ಟ್ ಚಾನ್ಸು?

By Dinamaana Kannada News
Davanagere
ತಾಜಾ ಸುದ್ದಿ

ದಿವ್ಯಾಂಗರನ್ನು ಮುಖ್ಯವಾಹಿನಿಗೆ ತರಲು ಕಾರ್ಯಕ್ರಮ: ಸಕ್ಷಮ ಅಧ್ಯಕ್ಷ ಕೇಶವ್

By Dinamaana Kannada News
Davanagere
ತಾಜಾ ಸುದ್ದಿ

ಆದಾಯವಿಲ್ಲ. ಆಹಾರವಿಲ್ಲ, ಭವಿಷ್ಯವಿಲ್ಲ: ದಾವಣಗೆರೆಯಿಂದ  ಬೈಕ್ ಟ್ಯಾಕ್ಸಿ ರೈಡರ್ ಗಳು  ಸರ್ಕಾರದ ಬೆಂಬಲಕ್ಕಾಗಿ ವಿಧಾನಸೌಧಕ್ಕೆ  

By Dinamaana Kannada News
Davanagere
ತಾಜಾ ಸುದ್ದಿ

ವಸತಿ ಶಾಲೆ : ಖಾಲಿ ಇರುವ 7,8 ಮತ್ತು 9ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?