Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಸಿನಿಮಾ > ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ
ಸಿನಿಮಾ

ಅಭಿಜಿತ್ ಅಭಿನಯದ “ಅಡವಿಕಟ್ಟೆ” ಈ ವಾರ ತೆರೆಗೆ

Dinamaana Kannada News
Last updated: July 29, 2024 7:48 am
Dinamaana Kannada News
Share
film
"ಅಡವಿಕಟ್ಟೆ" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆ
SHARE

ಬೆಂಗಳೂರು :  ಹಿರಿಯ ನಟ ಅಭಿಜಿತ್‌ ಹಾಗೂ ನಾಗರಾಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಅಡವಿಕಟ್ಟೆ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಉಮಾ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ  ಈ ಚಿತ್ರದ ಟ್ರೇಲರ್ ‌ಹಾಗೂ ಹಾಡುಗಳು ಜನಪ್ರಿಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜತೆಗೆ ಹಾರಾರ್ ಜಾನಾರ್ ನ ಈ ಚಿತ್ರಕ್ಕೆ ಗೋಕಾಕ್ ನಗರದ ಸುತ್ತಮುತ್ತ ಹೆಚ್ಚಿನ ಚಿತ್ರೀಕರಣ ನಡೆದಿದೆ.

ಎಸ್ ಎನ್ ಈಶ್ವರ್ ಸಂಗೀತ ನಿರ್ದೇಶನ, ವೀರೇಶ್ ಛಾಯಾಗ್ರಹಣ, ಆದಿ ಆದರ್ಶ್ ಸಂಕಲನ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ಸಂಜೀವ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

FiLM
ಹಿರಿಯನಟ ಆಭಿಜಿತ್

ಫ್ಯಾಮಿಲಿ ಸ್ಟಾರ್ ಅಭಿಜಿತ್, ನಾಗರಾಜು, ಶಾಂತಿ, ಯಶ್ ಶಂಕರ್, ಅನುಪ್ರೇಮ, ರವಿಚಂದ್ರನ್ ಆರ್, ಮಂಜು

ಳಾ ರೆಡ್ಡಿ “ಅಡವಿಕಟ್ಟೆ” ಚಿತ್ರದಲ್ಲಿ ಅಭಿನಯಿಸಿದ್ದಾರೆ.

TAGGED:Dinamana.comKannada NewsMovie newsಕನ್ನಡ ಸುದ್ದಿದಿನಮಾನ.ಕಾಂಸಿನಿಮಾ ಸುದ್ದಿ
Share This Article
Twitter Email Copy Link Print
Previous Article Badhra dam Shivamogga ಭದ್ರಾ ಡ್ಯಾಂ :  ಒಳಹರಿವಿನಲ್ಲಿ ಇಳಿಕೆ – ಲಿಂಗನಮಕ್ಕಿ,ತುಂಗಾ ಏರಿಕೆ!
Next Article davanagere Yogacharya Dr.N. Parashuram ಡಾ.ಎನ್.ಪರಶುರಾಮ್‌ಗೆ ‘ಯೋಗ ಶಿರೋಮಣಿ’ ಅವಾರ್ಡ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere| ಬೈಕ್ ವೀಲಿಂಗ್ : 05 ಬೈಕ್‍ ವಶಕ್ಕೆ

ದಾವಣಗೆರೆ (Davanagere): ಅಪಾಯಕಾರಿಯಾಗಿ ಮೋಟಾರ್ ಬೈಕ್‍ಗಳನ್ನು (ಬೈಕ್ ವೀಲಿಂಗ್) ಚಲಾಯಿಸಿದ ವಾಹನ ಸವಾರರ ಮೇಲೆ ಪ್ರಕರಣ ದಾಖಲು ಮಾಡಿ 05…

By Dinamaana Kannada News

ಬೆಳಗಾವಿ ಅಧಿವೇಶನದಲ್ಲಿ ಮಾದಿಗ  ಒಳ ಮೀಸಲಾತಿ ಬಗ್ಗೆ ಚರ್ಚಿಸಲು ಶಾಸಕರಿಗೆ ಮನವಿ   

ಹರಿಹರ ಡಿ 16  (Davanagere) :  ಮಾದಿಗ ಮೀಸಲಾತಿ ಹೋರಾಟ ಸಮಿತಿ   ವತಿಯಿಂದ  ಸುಪ್ರಿಂ ಕೋರ್ಟಿನ  ಆದೇಶದಂತೆ   ಒಳ ಮೀಸಲಾತಿ…

By Dinamaana Kannada News

Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ  ಸೆ 15  (Davanagere)   :  ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆ .15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ…

By Dinamaana Kannada News

You Might Also Like

Davangere
ತಾಜಾ ಸುದ್ದಿ

Davanagere | ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

By Dinamaana Kannada News
Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?