Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ
ತಾಜಾ ಸುದ್ದಿ

ಶಾಸಕ ಕೆ.ಎಸ್.ಬಸವಂತಪ್ಪಗೆ ಡಿ ದರ್ಜೆ ನೌಕರರಿಂದ ಸನ್ಮಾನ

Dinamaana Kannada News
Last updated: July 29, 2024 1:35 pm
Dinamaana Kannada News
Share
davanagere
ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೊರ ಗುತ್ತಿಗೆ ನೌಕರರು ಶಾಸಕ ಕೆ.ಎಸ್.ಬಸವಂತಪ್ಪ ಅವರನ್ನು ಸನ್ಮಾನ ಮಾಡಿದರು.
SHARE

ದಾವಣಗೆರೆ:  ಅಧಿವೇಶನದಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ‘ಡಿ’ ದರ್ಜೆ ನೌಕರರು ಸನ್ಮಾನಿಸಿದರು.

ಮುಂಗಾರು ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ದಾವಣಗೆರೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರಿಗೆ ಗುತ್ತಿಗೆದಾರರಿಂದ ಶೋಷಣೆ ನಡೆಯುತ್ತಿದೆ. ಸಕಾಲಕ್ಕೆ ವೇತನ ಕೊಡುತ್ತಿಲ್ಲ. ಮರ‍್ನಾಲ್ಕು ತಿಂಗಳು ವೇತನ ನೀಡದೆ ಸತಾಯಿಸುವುದು, ಪಿಎಫ್, ಇಎಸ್‌ಐಗೆ ಸರಿಯಾಗಿ ಹಣ ಪಾವತಿ ಮಾಡುತ್ತಿಲ್ಲ. ಇದರಿಂದ ನೌಕರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ  ಎಂದು ನೌಕರರು ದೂರುತ್ತಾರೆ. ಹೀಗಾಗಿ ಸರ್ಕಾರವೇ ನೇರವಾಗಿ ಅವರ ಖಾತೆಗಳಿಗೆ ವೇತನ ನೀಡಲು ಕ್ರಮ ತೆಗೆದುಕೊಳ್ಳುವಂತೆ ಎಂದು ಅಧಿವೇಶನದಲ್ಲಿ ಈ ವಿಷಯ ಕುರಿತು ಚರ್ಚೆ ನಡೆಸಿ ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಸೋಮವಾರ ಭೇಟಿ ನೀಡಿದ ಸಂದರ್ಭದಲ್ಲಿ ಹೊರ ಗುತ್ತಿಗೆ ನೌಕರರು ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಿದರು.

TAGGED:Davanagere districtDinamana.comKannada Newsಕನ್ನಡದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Yogacharya Dr.N. Parashuram ಡಾ.ಎನ್.ಪರಶುರಾಮ್‌ಗೆ ‘ಯೋಗ ಶಿರೋಮಣಿ’ ಅವಾರ್ಡ್
Next Article Davanagere ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಪ್ಪದೇ ಮತಗಟ್ಟೆಗೆ ಬಂದು ಮತಚಲಾಯಿಸಿ

ದಾವಣಗೆರೆ, ಮಾ.29 :  ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಮೇ.7 ರಂದು ದಾವಣಗೆರೆ ಕ್ಷೇತ್ರಕ್ಕೆ ಮತದಾನ ನಡೆಯಲಿದೆ. ಮತದಾರರು ತಪ್ಪದೇ ಮತಗಟ್ಟೆಗೆ…

By Dinamaana Kannada News

DAVANGAGERE : ಕಾಂಗ್ರೆಸ್ ಸರ್ಕಾರ ಅಸ್ಥಿರತೆಗಾಗಿ ಬಿಜೆಪಿ ಯತ್ನ

ದಾವಣಗೆರೆ  (Davangere district ) : ಸರ್ಕಾರದ ಅಸ್ಥಿರತೆಗಾಗಿ ಬಿಜೆಪಿ ಯತ್ನಿಸುತ್ತಿದ್ದು ಮುಖ್ಯಮಂತ್ರಿಗೆ ರಾಜ್ಯಪಾಲರು ನೋಟಿಸ್ ನೀಡಿರುವುದು ಸರ್ಕಾರ ಕೆಡುವುದಕ್ಕೆ ನಡೆಸಿದ…

By Dinamaana Kannada News

Davanagere | ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಹಾಗೂ ಶ್ರೇಷ್ಠ ; ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ  ಸೆ 15  (Davanagere)   :  ವಿಶ್ವಸಂಸ್ಥೆಯ ನಿರ್ಣಯದಂತೆ ಪ್ರತಿ ವರ್ಷ ಸೆ .15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?