Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > DAVANAGERE : ಎಸ್ಸಿ-ಎಸ್ಟಿ ಸಮುದಾಯಗಳ ಅನುದಾನ ಗ್ಯಾರಂಟಿಗೆ ಬಳಕೆ : ಪ್ರತಿಭಟನೆ
ತಾಜಾ ಸುದ್ದಿ

DAVANAGERE : ಎಸ್ಸಿ-ಎಸ್ಟಿ ಸಮುದಾಯಗಳ ಅನುದಾನ ಗ್ಯಾರಂಟಿಗೆ ಬಳಕೆ : ಪ್ರತಿಭಟನೆ

Dinamaana Kannada News
Last updated: August 2, 2024 2:19 pm
Dinamaana Kannada News
Share
DAVANAGERE
ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ
SHARE

ದಾವಣಗೆರೆ  (Davangere district )  : ಎಸ್ಸಿ-ಎಸ್ಟಿ ಸಮುದಾಯಗಳು ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಸೇರಿ ಇತರೆ ಯೋಜನೆಗಳಿಗೆ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ ಪದಾಧಿಕಾರಿಗಳು ಉಪ ವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರ ಪ.ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವಂತಹ 42  ಸಾವಿರ ಕೋಟಿಗೂ ಅಧಿಕ ಅನುದಾನವನ್ನು ಗ್ಯಾರಂಟಿ ಮತ್ತು ಇತರೆ ಯೋಜನೆಗಳಿಗೆ ಬಳಕೆ ಮಾಡುವುದರಿಂದ ಪ.ಜಾತಿ, ಪಂಗಡದವರ ಅಭಿವೃದಿ  ಕಾರ್ಯಗಳಿಗೆ ಪೂರ್ಣ  ಪ್ರಮಾಣದ ಅನುದಾನ ದೊರೆಯದಂತಾಗಿ ಅಭಿವೃದ್ಧಿ ಕೆಲಸ ಕುಂಠಿತವಾಗುತ್ತವೆ. ಹಾಗಾಗಿ ಸರ್ಕಾರ  ಪ. ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಇತರೆಯದ್ದಕ್ಕೆ ಬಳಕೆ ಮಾಡದೆ ಸಂಪರ್ಣವಾಗಿ ಪರಿಶಿಷ್ಟ ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ವಿನಿಯೋಗಿಸ ಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದಿನ ಬಿಜೆಪಿ ರ್ಕಾರದ ಅವಧಿಯಲ್ಲಿ ಎಸ್ಸಿಪಿ, ಟಿಎಸ್ಪಿ( scp-tsp )ಯೋಜನೆಗಳ ಅನುದಾನ ದುರುಪಯೋಗದ ಜೊತೆಗೆ ದಲಿತ ವಿರೋಧಿನೀತಿ ಅನುಸರಿಸುತ್ತಿತ್ತು. ಕಾಂಗ್ರೆಸ್‌ನ ಮೇಲೆ ಸಂಪೂರ್ಣ ಭರವಸೆಯಿಟ್ಟು ಜನರು ಅಧಿಕಾರಕ್ಕೆ ತಂದಿದ್ದಾರೆ. ಪ.ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನ ಬೇರೆಯ ಕರ್ಯಕ್ಕೆ ಬಳಕೆ ಮಾಡುವುದಿಲ್ಲ. ಎಸ್ಸಿಪಿ, ಟಿಎಸ್ಪಿ ( scp-tsp ) ಯೋಜನೆಯಡಿ 7(ಸಿ) ಮತ್ತು 7(ಡಿ) ರದ್ಧುಪಡಿಸುವ ಭರವಸೆ ನೀಡಿದ್ದವರೇ ಅನುದಾನವನ್ನ ಈಗ ಬೇರೆ ಯೋಜನೆಗಳಿಗೆ ಬಳಕೆ ಮಾಡುವಂತಾಗುತ್ತಿರುವುದು ಅತ್ಯಂತ ಖಂಡನೀಯ ಎಂದು ದೂರಿದರು.

DAVANAGERE Electrical variation : ವಿದ್ಯುತ್ ವ್ಯತ್ಯಯ

ವಾಲ್ಮೀಕಿ ಮತ್ತು ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತಹ ಹಣ ದರ್ಬಳಕೆ ಮಾಡಿಕೊಳ್ಳುವ ಮೂಲಕ ಪ. ಜಾತಿ, ಪಂಗಡಗಳ ಸಮಗ್ರ ಅಭಿವೃದ್ಧಿಗೆ ಪೆಟ್ಟು ನೀಡುತ್ತಿರುವುದು ಸರಿಯಲ್ಲ. ಕೂಡಲೇ ಎರಡೂ ಹಗರಣಗಳ ಬಗ್ಗೆ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಸರ್ಕಾರ  ಮನವಿ ಸಲ್ಲಿಸಿದರು.

ರಾಜ್ಯ ಸಂಚಾಲಕ ಆವರಗೆರೆ ವಾಸು, ಎಸ್. ಚಂದ್ರಪ್ಪ, ಸುರೇಶ್, ಹುಚ್ಚೆಂಗೆಪ್ಪ, ರೇಣುಕಮ್ಮ, ಮೈಲಮ್ಮ, ಕವಿತಾ, ಹನುಮಂತ ನಿಟುವಳ್ಳಿ, ರಾಜು ಕೆರೆಯಾಗಳಹಳ್ಳಿ, ಬಸವರಾಜ್ ನಿಟುವಳ್ಳಿ, ಹನುಮಂತ ನರಗನಹಳ್ಳಿ, ಚೌಡಪ್ಪ, ಭರತ್, ನಂದೀಶ್, ಗುರುಮರ್ತಿ, ಮೋಹನ್, ವಿ. ಲಕ್ಷ್ಮಣ್, ರಂಗನಾಥ್ ನರೇಗಾ, ಪರಶುರಾಮ್ ಇದ್ದರು.

TAGGED:Davanagere districtDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere DAVANAGERE Electrical variation : ವಿದ್ಯುತ್ ವ್ಯತ್ಯಯ
Next Article davangere DAVANAGERE JUDGMENT NEWS : ಪ್ರೀತಿಸು ಎಂದು ಚುಡಾಯಿಸಿದ ವ್ಯಕ್ತಿಗೆ ಕಾರಾಗೃಹ ಶಿಕ್ಷೆ !

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಮನೆಕಳ್ಳತನ ಪ್ರಕರಣ : ಒರಿಸ್ಸಾ ರಾಜ್ಯದ ಇಬ್ಬರ ಬಂಧನ

ದಾವಣಗೆರೆ (Davanagere) : ಮನೆ ಕಳ್ಳತನ ಪ್ರಕರಣದಲ್ಲಿ ಇಬ್ಬರು ಅಂತರರಾಜ್ಯ ಆರೋಪಿಗಳನ್ನು ಆರ್‌ಎಂಸಿ ಠಾಣೆ ಪೋಲಿಸರು ಬಂಧಿಸಿದ್ದಾರೆ. ಒರಿಸ್ಸಾ ರಾಜ್ಯದ…

By Dinamaana Kannada News

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ :  ಆರೋಪಿಗೆ 10 ವರ್ಷ ಕಾರಾಗೃಹ ಶಿಕ್ಷೆ

ದಾವಣಗೆರೆ :  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ  ನ್ಯಾಯಾಲಯ 10 ವರ್ಷ ಕಾರಾಗೃಹ ಶಿಕ್ಷೆ ಮತ್ತು  1…

By Dinamaana Kannada News

ಸಮ ಸಮಾಜದ ಪಿತಾಮಹಾ ವಿಶ್ವಗುರು ಬಸವಣ್ಣ : ಶ್ರೀ ಬಸವಪ್ರಭು ಸ್ವಾಮೀಜಿ

ದಾವಣಗೆರೆ :  ಬಸವಣ್ಣ ಬರೀ ಲಿಂಗಾಯತರ, ಕನ್ನಡಿಗರ ಸ್ವತ್ತು ಅಲ್ಲ, ಇಡೀ ಮಾನವ ಕುಲಕ್ಕೇ ಬೇಕಾಗಿರುವಂತಹ ವಿಶ್ವಗುರು. ಎಲ್ಲರ ಪರವಾಗಿ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?